Untitled Document
Sign Up | Login    
Dynamic website and Portals
  

Related News

17 ಶಂಕಿತ ಸಿಮಿ ಉಗ್ರರ ಖುಲಾಸೆ

ಭಯೋತ್ಪಾದನೆ ಹಾಗೂ ವಿದ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂಬ ಹಿನ್ನೆಲೆಯಲ್ಲಿ ಕಳೆದ 2008ರಂದು ಪೊಲೀಸರು ಬಂಧಿಸಿದ್ದ 17 ಶಂಕಿತ ಸಿಮಿ ಉಗ್ರರನ್ನು ಹುಬ್ಬಳ್ಳಿ ಒಂದನೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರಗಳನ್ನು ಸಾಬೀತುಗೊಳಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಧೀಶ ಗೋಪಾಲಕೃಷ್ಣ ಕೊಳ್ಳಿ ತೀರ್ಪಿನಲ್ಲಿ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಬಿಜೆಪಿ ಹಿರಿಯ ನಾಯಕರಿಗೆ ನೋಟಿಸ್ ಜಾರಿ

1992 ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬಿಜೆಪಿಯ ಹಿರಿಯ ನಾಯಕರಿಗೆ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಸಚಿವೆ ಉಮಾ ಭಾರತಿ, ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ 20...

ಮಸೀದಿ ಧಾರ್ಮಿಕ ಸ್ಥಳವಲ್ಲ: ಸುಬ್ರಮಣ್ಯನ್ ಸ್ವಾಮಿ

ಮಸೀದಿಗಳು ಕೇವಲ ಕಟ್ಟಡ ಮಾತ್ರ, ಅದೊಂದು ಧಾರ್ಮಿಕ ಸ್ಥಳವಲ್ಲ. ಹಾಗಾಗಿ ಯಾವುದೇ ಸಮಯದಲ್ಲೂ ಅದನ್ನು ಧ್ವಂಸ ಮಾಡಬಹುದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಸುಬ್ರಮಣ್ಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗುವಾಹಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ತನ್ನ...

ಉಗ್ರ ಕೃತ್ಯ ತಡೆಗೆ ಕ್ರಮ: ಕಂಡಲ್ಲಿ ಗುಂಡಿಕ್ಕಲು ಬಿ.ಎಸ್.ಎಫ್ ಗೆ ಸರ್ಕಾರದ ಆದೇಶ

'ಭಾರತ'ಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಉಗ್ರರನ್ನು ಕಂಡಲ್ಲಿ ಗುಂಡಿಕ್ಕಲು ಬಿ.ಎಸ್.ಎಫ್ ಯೋಧರಿಗೆ ಭಾರತ ಸರ್ಕಾರ ಸೂಚನೆ ನೀಡಿದೆ. ಜ.26ರಂದು ಭಾರತಕ್ಕೆ ಬರಾಕ್ ಒಬಾಮ ಆಗಮಿಸುತ್ತಿದ್ದು ಉಗ್ರರು ಗಡಿ ಭಾಗದಲ್ಲಿ ವಿಧ್ವಂಸಕ ಕೃತ್ಯ ನಡೆಸುವುದನ್ನು ತಡೆಗಟ್ಟಲು...

ಗಣರಾಜ್ಯೋತ್ಸವ ಹಿನ್ನಲೆ: ದೇಶಾದ್ಯಂತ ಹೈಅಲರ್ಟ್

ಜನವರಿ 26ರ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಉಗ್ರರು ದೇಶದ ವಿವಿಧೆಡೆಗಳಲ್ಲಿ ದಾಳಿ ನಡೆಸಲು ಯೋಜಿಸಿದ್ದಾರೆ ಎಂಬ ಗುಪ್ತಚರ ಮಾಹಿತಿಗಳ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದಲ್ಲದೆ ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್‌ ವೀಕ್ಷಿಸಲು ಅಮೆರಿಕಾ ಅಧ್ಯಕ್ಷ ಬರಾಕ್‌ ಒಬಾಮ ವಿಶೇಷ ಅತಿಥಿಯಾಗಿ ಭಾರತಕ್ಕೆ ಆಗಮಿಸುತ್ತಿರುವುದರಿಂದ...

ಬಾಂಗ್ಲಾ ದೇಶದ ಸುಪ್ರೀಂ ಕೋರ್ಟ್ ಗೆ ಹಿಂದೂ ಮುಖ್ಯ ನ್ಯಾಯಮೂರ್ತಿ ನೇಮಕ

ಮುಸ್ಲಿಂ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಒಬ್ಬರು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಮುಸ್ಲಿಂ ಬಾಹುಳ್ಯವಿರುವ ದೇಶ ಬಾಂಗ್ಲಾದಲ್ಲಿ ಹಿಂದೂ ಸಮುದಾಯಕ್ಕೆ ಸೇರಿರುವವರೊಬ್ಬರು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವುದು ಎಲ್ಲರ ಹುಬ್ಬೇರಿಸಿದೆ. ಬಾಂಗ್ಲಾ ಸುಪ್ರೀಂ ಕೋರ್ಟ್‌ನ...

ಮುಂಬೈ ವಿಮಾನ ನಿಲ್ದಾಣದಲ್ಲಿ ಐ.ಎಸ್.ಐ.ಎಸ್ ದಾಳಿ ಎಚ್ಚರಿಕೆ ಸಂದೇಶ

'ವಿಧ್ವಂಸಕ ಕೃತ್ಯ' ನಡೆಸುವ ಬಗ್ಗೆ ಐ.ಎಸ್.ಐ.ಎಸ್ ಸಂಘಟನೆಯ ಎಚ್ಚರಿಕೆ ಸಂದೇಶ ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದೆ. ವಿಮಾನ ನಿಲ್ದಾಣದ ಗೋಡೆಯ ಮೇಲೆ ಐ.ಎಸ್.ಐ.ಎಸ್ ಉಗ್ರರ ಸಂದೇಶ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂಧಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ...

ಗುಜರಾತ್ ಕರಾವಳಿಯಲ್ಲಿ ಉಗ್ರರಿದ್ದ ಪಾಕ್ ಹಡಗು ಸ್ಪೋಟ

ಪಾಕಿಸ್ತಾನದ ಉಗ್ರರಿಂದ ನಡೆಯಬಹುದಾಗಿದ್ದ ವಿಧ್ವಂಸಕ ಕೃತ್ಯವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಮುಂಬೈ ದಾಳಿ ಮಾದರಿಯಲ್ಲೇ ವಿಧ್ವಂಸಕ ಕೃತ್ಯ ನಡೆಸಲು ಹೊಸ ವರ್ಷಾಚರಣೆಯಂದು ಜಲ ಮಾರ್ಗದ ಮೂಲಕ ಭಾರತ ಪ್ರವೇಶಿಸಲು ಮುಂದಾಗಿದ್ದ ಪಾಕಿಸ್ತಾನದ ಉಗ್ರರ ಸಂಚನ್ನು ಸೇನೆ ಭೇದಿಸಿದೆ. ಡಿಸೆಂಬರ್ 31ರಂದು ಪಾಕಿಸ್ತಾನದ...

ಪಾಕ್ ನಿಂದ ದೆಹಲಿಗೆ 10 ಉಗ್ರರು ನುಸುಳಿರುವ ಶಂಕೆ: ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ

'ಹೊಸ ವರ್ಷಾಚರಣೆ' ವೇಳೆ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಪಾಕಿಸ್ತಾನದಿಂದ ದೆಹಲಿಗೆ 10 ಉಗ್ರರು ನುಸುಳಿದ್ದು ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ....

ತಾಜ್ ಮಹಲ್ ಧ್ವಂಸಕ್ಕೆ ಬಿಜೆಪಿ ಸಂಚು ರೂಪಿಸಿದೆ: ಆಜಂ ಖಾನ್

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದಂತೆಯೇ ಆಗ್ರಾದ ತಾಜ್‌ ಮಹಲ್ ಅನ್ನು ಧ್ವಂಸಗೊಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಹೇಳುವ ಮೂಲಕ ಉತ್ತರಪ್ರದೇಶದ ಸಚಿವ ಆಜಂ ಖಾನ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಇತ್ತೀಚೆಗಷ್ಟೇ ತಾಜ್‌ ಮಹಲ್ ಅನ್ನು ವಕ್ಫ್ ಆಸ್ತಿ ಎಂದು ಘೋಷಿಸಬೇಕು ಎನ್ನುವ...

ಸಿಮಿ ಉಗ್ರರಿಂದ ದಾಳಿ ಸಾಧ್ಯತೆ: ದೇಶಾದ್ಯಂತ ಹೈಅಲರ್ಟ್ ಘೋಷಣೆ

ನಿಷೇಧಿತ 'ಸಿಮಿ ಉಗ್ರ ಸಂಘಟನೆ'ಯ 5 ಉಗ್ರರು ಮಧ್ಯಪ್ರದೇಶದ ಜೈಲಿನಿಂದ ಪರಾರಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಜೈಲಿನಿಂದ ತಪ್ಪಿಸಿಕೊಂಡಿರುವ ಉಗ್ರರಿಗೆ ಭಾರತದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನದ ಐ.ಎಸ್.ಐ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಗುಪ್ತಚರ ಇಲಾಖೆ ಮಾಹಿತಿ ಅನ್ವಯ...

ಬಾಬ್ರಿ ಮಸೀದಿ ಧ್ವಂಸ ದಿನ: ದೇಶಾದ್ಯಂತ ಕಟ್ಟೆಚ್ಚರ

ಡಿ.6 ಬಾಬ್ರಿ ಮಸೀದಿ ಧ್ವಂಸ ದಿನವಾದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಬಾಬ್ರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 22 ವರ್ಷ. ಈ ಮಧ್ಯೆ ದೇಶದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...

ಬಾಬ್ರಿ ಮಸೀದಿ: ಹೋರಾಟದಿಂದ ಹಿಂದೆ ಸರಿದ ಪ್ರಮುಖ ಅರ್ಜಿದಾರ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಡಿಸೆಂಬರ್ 6ಕ್ಕೆ ಇಪ್ಪತ್ತೆರಡು ವರ್ಷ. ಈ ನಡುವೆ ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಅರವತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್ ಎದುರು ಪಟ್ಟು ಹಿಡಿದು ಕೂತಿದ್ದ ಮುಖ್ಯ ಅರ್ಜಿದಾರರಲ್ಲಿ ಒಬ್ಬರಾದ ಮೊಹಮದ್ ಹಾಶಿಮ್...

ದಕ್ಷಿಣ ಭಾರತದಲ್ಲಿ ದಾಳಿಗೆ ಐ.ಎಸ್.ಐ ಸಂಚು

ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಪಾಕಿಸ್ತಾನ ಐ.ಎಸ್.ಐ 30ಕ್ಕೂ ಅಧಿಕ ಉಗ್ರ ಘಟಕಗಳನ್ನು ರಚಿಸಿದೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಈ ಘಟಕದ ನೆರವಿನಿಂದ ದಕ್ಷಿಣ ಭಾರತದಲ್ಲಿ 26/11 ಮಾದರಿಯ ದಾಳಿ ನಡೆಸುವ ಭಾರೀ ಸಂಚು ರೂಪಿಸಿದೆ ಎಂದು ಇತ್ತೀಚೆಗೆ ಚೆನ್ನೈನಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited