Untitled Document
Sign Up | Login    
Dynamic website and Portals
  

Related News

ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ. ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ...

ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೆನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿ...

ನಿತಿನ್ ಪಟೇಲ್ ಗುಜರಾತ್ ನೂತನ ಸಿಎಂ ಆಗುವ ಸಾಧ್ಯತೆ

ಆನಂದಿಬೆನ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇಂದು ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ವೇಳೆ ಅಧಿಕೃತ ಘೋಷಣೆ ಹೊರಬೀಳಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಈಗಾಗಲೇ ಗುಜರಾತ್ ಮುಖ್ಯಮಂತ್ರಿ ಆಯ್ಕೆ ಕುರಿತು ಪಕ್ಷದ ಮುಖಂಡರೊಂದಿಗೆ...

ಗುಜರಾತ್ ಸಿಎಂ ಆನಂದಿಬೆನ್ ರಾಜೀನಾಮೆ

ಗುಜರಾತ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಕ್ಕಿನ ಮಹಿಳೆ ಖ್ಯಾತಿಯ ಆನಂದಿಬೆನ್ ಪಟೇಲ್ ಅವಧಿ ಪೂರ್ಣಗೊಳ್ಳುವ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ. ನವೆಂಬರ್ ತಿಂಗಳಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ತೆರವುಗೊಳಿಸಿ ಎಂದು ಆನಂದಿಬೆನ್ ಪಕ್ಷದ ನಾಯಕರಿಗೆ...

ಗೋವನ್ನು ಹಣದ ಲೆಕ್ಕದಲ್ಲಿ ಅಳೆಯಬೇಡಿ: ರಾಘವೇಶ್ವರ ಶ್ರೀ

ಗೋವನ್ನು ಹಣದಲೆಕ್ಕದಲ್ಲಿ ಅಳೆಯಬೇಡಿ, ಗೋವುಗಳನ್ನು ದೇಶ ಪೂಜಿಸಿದರೆ, ಭಾರತ ದೇಶವು ತನ್ನ ವೈಭವವನ್ನು ಮರಳಿ ಪಡೆಯಲು ಸಾಧ್ಯ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ,...

ನಂದಿನಿ ಹಾಲಿನ ದರ ಹೆಚ್ಚಳ, ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ !

ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ ನೀಡಿದೆ. ಜನವರಿ 5 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು 4 ರೂ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಕೆಎಂಎಫ್ ಹಾಲಿನ ದರವನ್ನು 5 ರೂ ಹೆಚ್ಚಿಸಬೇಕೆಂದು ಬೇಡಿಕೆ ಇಟ್ಟಿತ್ತು. ಬೇಡಿಕೆಯನ್ನು...

ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಸಾಧ್ಯತೆ

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ ಗೆ 4 ರೂ. ಹೆಚ್ಚಿಸಲು ಅನುಮತಿ ಕೋರಿ ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್‌.ಜಯರಾಂ ಈ ವಿಷಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪ್ರಸ್ತುತ ಪ್ರತಿ...

ಖ್ಯಾತ ಹಾಸ್ಯ ನಟ ಎಂ.ಎಸ್ ನಾರಾಯಣ ನಿಧನ

ಟಾಲಿವುಡ್‌ನ ಖ್ಯಾತ ಹಾಸ್ಯ ನಟ ಎಂ.ಎಸ್ ನಾರಾಯಣ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಎಂ.ಎಸ್ ನಾರಾಯಣ ಅವರು ಕಳೆದ ಒಂದು ವಾರದಿಂದ ಮಧಪುರ್ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಕ್ರಾಂತಿ ಹಬ್ಬ ಆಚರಿಸಲೆಂದು ಆಂಧ್ರದ...

ಕಿಸ್ ಆಫ್ ಲವ್ ನಿಂದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗಲಿದೆ: ಶೋಭಾ ಕರಂದ್ಲಾಜೆ

'ಕಿಸ್ ಆಫ್ ಲವ್' ಆಂಧೋಲನದಿಂದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನ.19ರಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಘಟಕದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಡ್ ರೂಂ ನಲ್ಲಿ ನಡೆಯುವ...

ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡದಂತೆ ಕಾಂಗ್ರೆಸ್ ಗೆ ಎಚ್ಚರಿಕೆ

'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ...

ನಂದಿತಾ ಸಾವು ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ: ಕಿಮ್ಮನೆ ರತ್ನಾಕರ ಆಣೆ,ಪ್ರಮಾಣ

ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ನ.6ರಂದು ತೀರ್ಥಹಳ್ಳಿಯ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿ, ಹುಂಡಿಗೆ 1001ರೂಪಾಯಿ ಹಾಕುವ ಮೂಲಕ ದೇವರ ಮೇಲೆ...

ಅತ್ಯಾಚಾರಿಗಳನ್ನು ರಕ್ಷಿಸುತ್ತಿರುವ ಸರ್ಕಾರ 420 ಕೆಲಸ ಮಾಡುತ್ತಿದೆ: ಶೋಭಾ ಕರಂದ್ಲಾಜೆ

'ತೀರ್ಥಹಳ್ಳಿ'ಯ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುವ ಮೂಲಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ 420 ಕೆಲಸ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ನ.4ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಶಾಲೆಗೆ ಹೋಗುವ...

ತೀರ್ಥಹಳ್ಳಿ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಪೊಲೀಸರು

'ತೀರ್ಥಹಳ್ಳಿ'ಯಲ್ಲಿ ಅ.31ರಂದು ಅತ್ಯಾಚಾರಕ್ಕೀಡಾಗಿ ಮೃತಪಟ್ಟ ಬಾಲಕಿ ನಂದಿತಾ ಪ್ರಕರಣಕ್ಕೆ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದಾರೆ. ಬಾಲಕಿ ನಂದಿತಾ ಮೇಲೆ ರೇಪ್ ನಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂದಿತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ದಾಖಲಿಸಿರುವ ದೂರಿನಲ್ಲಿ ರೇಪ್ ನಡೆದಿರುವ...

ಮುಷ್ಕರ ಹಿನ್ನಲೆ: ಆ.30ರಿಂದ ನಂದಿನಿ ಹಾಲು ಸ್ಥಗಿತ

ಆ.30ರಿಂದ ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಂದಿನಿ ಹಾಲು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿರುವ ಹಿನ್ನಲೆಯಲ್ಲಿ ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ. ಸಂಘದ ಸದಸ್ಯರು ಈ ಹಿಂದೆ ಹಲವುಬಾರಿ ತಮ್ಮ ಬೇಡಿಕೆಗಳನ್ನು ಕರ್ನಾಟಕ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited