Untitled Document
Sign Up | Login    
Dynamic website and Portals
  

Related News

ರಾಘವೇಶ್ವರ ಶ್ರೀಗಳ ನಕಲಿ ಸಿಡಿ ಮೊಕದ್ದಮೆ ಹಿಂಪಡೆಯದಂತೆ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಪತ್ರ

ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ನಕಲಿ ಸಿಡಿ ಪ್ರಕರಣ ಮೊಕದ್ದಮೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಈ ಪ್ರಕರಣವನ್ನು ಸರ್ಕಾರ ಹಿಂಪಡೆಯಬಾರದೆಂದು ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮ...

ರಾಘವೇಶ್ವರ ಶ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿರುವುದನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಇತ್ತೀಚೆಗೆ ಶ್ರೀ ರಾಮಚ೦ದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲೆ ನಕಲಿ ಸಿಡಿ ಮಾಡಿ ರೆಡ್ ಹ್ಯಾ೦ಡ್ ಸಿಕ್ಕಿಹಾಕಿಕೊಂಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿರುವ ಕೇಸ್ ಅ೦ತಿಮ ಹ೦ತದಲ್ಲಿರುವಾಗಲೇ ಏಕಾಏಕಿಯಾಗಿ ಕರ್ನಾಟಕ ಸರಕಾರವು ಈ ಕೇಸನ್ನು ಹಿ೦ದಕ್ಕೆ...

ಗುರು-ಶಿಷ್ಯರ ಬಂಧ ಬಿಡಿಸಲಾಗದ ಗಂಟುಃ ರಾಘವೇಶ್ವರ ಶ್ರೀ

ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...

ನಕಲಿ ಸಿಡಿ ಮೊಕದ್ದಮೆ ವಾಪಾಸ್: ಸರ್ಕಾರದ ಕ್ರಮದ ವಿರುದ್ಧ ಪ್ರತಿಪಕ್ಷ ಆಕ್ರೋಶ

ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಚಾರಿತ್ರ್ಯಹರಣ ಮಾಡುವ ಉದ್ದೇಶದಿಂದ ಹೆಣೆದಿದ್ದ ನಕಲಿ ಸಿಡಿ ಪ್ರಕರಣವನ್ನು ವಾಪಾಸ್ ಪಡೆದ ಸರ್ಕಾರದ ಕ್ರಮಕ್ಕೆ ಬುಧವಾರ ಪ್ರತಿಪಕ್ಷ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಘವೇಶ್ವರ ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ದೃಶ್ಯಗಳಿರುವ ಸಿ.ಡಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited