Untitled Document
Sign Up | Login    
Dynamic website and Portals
  

Related News

ದೆಹಲಿಯ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಬೆಂಕಿ ಅವಘಡ

ನವದೆಹಲಿಯ ಮಂಡಿಹೌಸ್‌ ಪ್ರದೇಶದಲ್ಲಿರುವ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನ್ಯಾಷನಲ್‌ ಮ್ಯೂಸಿಯಂ ಆಫ್ ನ್ಯಾಚುರಲ್‌ ಹಿಸ್ಟರಿ ಸಂಪೂರ್ಣವಾಗಿ ಭಸ್ಮವಾಗಿದೆ. ಇದೇ ವೇಳೆ ಬೆಂಕಿ ನಂದಿಸಲು ಆಗಮಿಸಿದ ಇಬ್ಬರು ಅಗ್ನಿಶಾಮಕದಳದ 6 ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಆ ಪೈಕಿ...

ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ: ಪಾಕಿಸ್ತಾನ

ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ; ಅದು ಮುಂದುವರಿಯುತ್ತಲೇ ಇದೆ ಎಂದು ಹೇಳುವ ಮೂಲಕ ಪಾಕ್‌ ಮತ್ತೆ ಉಲ್ಟಾ ಹೊಡೆದಿದೆ. ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆ ಪ್ರಕೃತ ಅಮಾನುಗೊಂಡಿದೆ' ಎಂದು ಭಾರತದಲ್ಲಿನ ಪಾಕ್‌ ಹೈಕಮಿಶನರ್‌ ಅಬ್ದುಲ್‌ ಬಾಸಿತ್‌ ಅವರು ಹೇಳಿದ ಕೆಲವೇ ದಿನಗಳ...

ಕನ್ನಡಿಗ ಯೋಧ ಹನುಮಂತಪ್ಪ ಕೊಪ್ಪದ್ ಸ್ಥಿತಿ ಗಂಭೀರ; ವೀರಯೋಧನಿಗಾಗಿ ದೇಶಾದ್ಯಂತ ಪ್ರಾರ್ಥನೆ

ಸಿಯಾಚಿನ್​ನಲ್ಲಿ ಆರು ದಿನಗಳವರೆಗೆ 25 ಅಡಿಯಷ್ಟು ಹಿಮದ ಕೆಳಗೆ 40 ಡಿಗ್ರಿ ಶೀತದಲ್ಲಿ ಉಸಿರು ಹಿಡಿದುಕೊಂಡು ಪವಾಡ ಸದೃಶ ರೀತಿಯಲ್ಲಿ ಬದುಕಿದ ಧಾರವಾಡದ ವೀರ ಯೋಧ ಲಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಸ್ಥಿತಿ ಚಿಂತಾಜನಕವಾಗಿದೆ. ನವದೆಹಲಿಯ ಆರ್ ಆಂಡ್ ಆರ್ ಸೇನಾ ಆಸ್ಪತ್ರೆಯ...

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸೈಯದ್ ನಿಧನ

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ 79 ವರ್ಷ ವಯಸ್ಸಿನ ಮುಫ್ತಿ ಮೊಹಮ್ಮದ್ ಸೈಯದ್ ಗುರುವಾರ ಬೆಳಗ್ಗೆ ನವದೆಹಲಿಯ ಎಐಐಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೆಪ್ಸಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಸೈಯದ್ ಅವರನ್ನು ಕುತ್ತಿಗೆ ನೋವು ಮತ್ತು ಜ್ವರದ ಕಾರಣದಿಂದ ಡಿ. 24 ರಂದು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು...

ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣ: ಕ್ಷಮೆ ಯಾಚಿಸಿದ ಕೇಜ್ರಿವಾಲ್

ತಮ್ಮ ಪಕ್ಷ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕ್ಷಮೆಯನ್ನೂ ಕೋರಿದ್ದಾರೆ. ರೈತ ನೇಣು ಬಿಗಿದುಕೊಂಡಿದ್ದರೂ ಅರವಿಂದ್ ಕೇಜ್ರಿವಾಲ್ ತಮ್ಮ ಭಾಷಣವನ್ನೇ ಮುಂದುವರೆಸುತ್ತಿದ್ದರು...

ಟಿ.ವಿ ಕಾರ್ಯಕ್ರಮದಲ್ಲಿ ಗಳಗಳನೆ ಅತ್ತ ಆಪ್ ಮುಖಂಡ ಅಶುತೋಷ್

ಆಪ್ ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ಟಿ.ವಿ ಚಾನಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮತ್ತೊಂದು ನಾಟಕೀಯ ಬೆಳವಣಿಗೆ ನಡೆದಿದೆ. ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಖಾಸಗಿ ಚಾನೆಲ್ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ...

ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಬಿಡುವುದಿಲ್ಲ: ಮೋದಿ

'ನವದೆಹಲಿ'ಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ತಮ್ಮ ಸರ್ಕಾರ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹಳೆಯ ಹಾಗೂ ತೀರಾ ಗಂಭೀರವಾದ ಸಮಸ್ಯೆಯಾಗಿದೆ....

ಹೊಣೆಗಾರಿಕೆ, ಜವಾಬ್ದಾರಿ, ಪಾರದರ್ಶಕತೆ ಉತ್ತಮ ಆಡಳಿತದ ಸೂತ್ರ: ಪ್ರಧಾನಿ ಮೋದಿ

ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿರುವ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನಾಗರಿಕ ಸೇವಾ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಏ.21ರಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾಗರಿಕ ಸೇವಾ ಅಧಿಕಾರಿಗಳಿಗೆ ಉತ್ತಮ ಆಡಳಿತದ...

ಅವಕಾಶ ಸಿಕ್ಕಾಗಲೆಲ್ಲಾ ಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಿಸುತ್ತೇನೆ: ಆಸಿಯಾ ಅಂದ್ರ

'ಕಾಶ್ಮೀರ'ದಲ್ಲಿ ದೇಶವಿರೋಧಿ ರ್ಯಾಲಿ ನಡೆಸಿ ಬಂಧನಕ್ಕೊಳಗಾಗುತ್ತಿದ್ದರೂ ಪ್ರತ್ಯೇಕತಾವಾದಿಗಳ ಸೊಕ್ಕು ಕಡಿಮೆಯಾಗಿಲ್ಲ. ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜಾರೋಹಣ ಮಾಡಿದ್ದನ್ನು ಸಮರ್ಥಿಸಿಕೊಂಡಿರುವ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ, ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನ ಧ್ವಜಾರೋಣ ಮಾಡುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನ ಧ್ವಜಾರೋಹಣ ಮಾಡಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ...

ಜನತಾ ಪರಿವಾರ ಒಗ್ಗೂಡಿಸುವ ಬಗ್ಗೆ ಚರ್ಚೆ: ದೆಹಲಿಗೆ ತೆರಳಲಿರುವ ನಿತೀಶ್ ಕುಮಾರ್

'ಜನತಾ ಪರಿವಾರ'ವನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ,4ರಂದು ನವದೆಹಲಿಗೆ ತೆರಳಲಿದ್ದಾರೆ. ಈ ಹಿಂದಿನ ಜನತಾ ಪರಿವಾರದಲ್ಲಿದ್ದ ಆರು ಪಕ್ಷಗಳು ಮತ್ತೊಮ್ಮೆ ಒಗ್ಗೂಡುವ ಸಾಧ್ಯತೆ ಇದ್ದು, ಈ ಬಗ್ಗೆ ಹಳೆ ಜನತಾಪರಿವಾರದ ಮುಖಂಡರ ನಡುವೆ ಮಾತುಕತೆ ನಡೆಯುತ್ತಿದೆ....

'ಕೈ'ಗೆ ತಪರಾಕಿ: ಪಿ.ವಿ ನರಸಿಂಹ ರಾವ್ ಸ್ಮಾರಕ ನಿರ್ಮಿಸಲು ಮೋದಿ ಸರ್ಕಾರ ನಿರ್ಧಾರ

ತನ್ನ ಪಕ್ಷದ ನಾಯಕ, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಮರೆತಿರಬಹುದು, ಆದರೆ ಎನ್.ಡಿ.ಎ ಸರ್ಕಾರ ನವದೆಹಲಿಯಲ್ಲಿ ಪಿ.ವಿ ನರಸಿಂಹ ರಾವ್ ಅವರ ನೆನಪಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಿದೆ. 1991ರಲ್ಲಿ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹ ರಾವ್ ಅವರು ಆರ್ಥಿಕ...

ದೆಹಲ್ಲಿಯಲ್ಲಿ ಚರ್ಚ್ ಗಳಿಗಿಂತಲೂ ದೇವಾಲಯಗಳ ಮೇಲೆಯೇ ಹೆಚ್ಚು ದಾಳಿ!

ನವದೆಹಲಿಯಲ್ಲಿ ಚರ್ಚ್ ಗಳಿಗಿಂತ ಹೆಚ್ಚು ದೇವಾಲಯಗಳು, ಗುರುದ್ವಾರಗಳ ಮೇಲೆ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತರು ನೀಡಿರುವ ಮಾಹಿತಿಯ ಪ್ರಕಾರ ಕಳೆದ ವರ್ಷ ಚರ್ಚ್ ಗಳಿಗಿಂತ ಹೆಚ್ಚು...

ಭಾರತದ ಯುವಜನತೆ ಜಗತ್ತನ್ನೇ ಬದಲಿಸಬಲ್ಲರು: ಬರಾಕ್ ಒಬಾಮ

ಭಾರತ ಅಮೆರಿಕಕ್ಕೆ ಬೆಸ್ಟ್ ಫ್ರೆಂಡ್, ವಿಜ್ನಾನ ತಂತ್ರಜ್ನಾನದಲ್ಲಿ ಭಾರತ ಹಾಗೂ ಅಮೆರಿಕ ಸಮಾನ ಸಾಮರ್ಥ್ಯ ಹೊಂದಿದೆ, ಭಾರತವನ್ನು ನೋಡಿದಾಗ ನಮ್ಮದೇ ಪ್ರತಿಬಿಂಬ ಕಾಣುತ್ತದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ. ಜ.27ರಂದು ನವದೆಹಲಿಯಲ್ಲಿ ಸಿರಿಪೋರ್ಟ್ ಸಭಾಂಗಣದಲ್ಲಿ ನಲ್ಲಿ ವಿಶೇಷ ಆಮಂತ್ರಿತರನ್ನುದ್ದೇಶಿಸಿ...

ನವದೆಹಲಿಯಲ್ಲಿ ಪಥಸಂಚಲನ ಮುಕ್ತಾಯ: ರಾಷ್ಟ್ರಗೀತೆಗೆ ಗೌರವ ಸಮರ್ಪಿಸಿದ ಬರಾಕ್ ಒಬಾಮ

'ನವದೆಹಲಿ'ಯಲ್ಲಿ ಐತಿಹಾಸಿಕ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪರೇಡ್ ಮುಕ್ತಾಯಗೊಂಡಿದೆ. ರಾಷ್ಟ್ರಗೀತೆ ಹಾಡುವ ಮೂಲಕ ರಾಜ್ ಪಥ್ ನಲ್ಲಿ ಪರೇಡ್ ಕಾರ್ಯಕ್ರಮವನ್ನು ಅಂತ್ಯಗೊಳಿಸಲಾಯಿತು. ಈ ವೇಳೆ, ಭಾರತಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಎದ್ದು ನಿಂತು ರಾಷ್ಟ್ರಗೀತೆಗೆ...

ನವದೆಹಲಿಯಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ: ತಡವಾಗಿ ಸಂಚರಿಸಿದ ರೈಲು, ವಿಮಾನ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟನೆಯ ಮಂಜು ಮುಸುಕಿದ್ದ ಕಾರಣ 36ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿವೆ. ಅನೇಕ ರೈಲುಗಳೂ ಸಹ ತಡವಾಗಿ ಸಂಚರಿಸುತ್ತಿವೆ. ಡಿ.22ರಂದು ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶ 4.2 ಡಿಗ್ರಿ ಸೆ. ದಾಖಲಾಗಿದೆ. ಇದು ದೆಹಲಿಯಲ್ಲಿ ಕಳೆದ ಐದು ವರ್ಷಗಳಲ್ಲೇ...

ನಾವು ಬಿಹಾರ,ಯುಪಿಗೆ ಸೀಮಿತವಲ್ಲ, ದೆಹಲಿಯಲ್ಲೂ ಅಧಿಕಾರಕ್ಕೆ ಬರುತ್ತೇವೆ: ಮುಲಾಯಂ ಸಿಂಗ್

'ಜನತಾ ಪರಿವಾರ' ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ಸೀಮಿತವಾಗಿಲ್ಲ, ನಾವು ದೆಹಲಿಯಲ್ಲಿ ಅಧಿಕಾರ ಪಡೆಯುವುದು ಖಚಿತ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ಡಿ.22ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನತಾ...

ಶರದ್ ಪವಾರ್ ತಲೆಗೆ ಪೆಟ್ಟು: ಆಸ್ಪತ್ರೆಗೆ ದಾಖಲು

ಮಾಜಿ ಕೇಂದ್ರ ಸಚಿವ ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ನವದೆಹಲಿಯಲ್ಲಿ ವಾಯುವಿಹಾರಕ್ಕಾಗಿ ತೆರಳಿದ್ದ ಸಂದರ್ಭದಲ್ಲಿ ಶರದ್ ಪವಾರ್ ಅವರಿಗೆ ತೀವ್ರ ಗಾಯ ಉಂಟಾಗಿದ್ದು ಏರ್ ಅಂಬುಲೆನ್ಸ್ ಮೂಲಕ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ. 73 ವರ್ಷದ...

ಅನ್ಯ ರಾಷ್ಟ್ರಗಳು ದಾಳಿ ನಡೆಸಲು ಭಯ ಪಡುವಂತಹ ಭಾರತ ನಿರ್ಮಿಸುತ್ತೇವೆ: ಪರೀಕ್ಕರ್

ಭಾರತ ಎಂದಿಗೂ ಆಕ್ರಮಣಕಾರಿ ನಿಲುವು ತಳೆಯಲು ಬಯಸುವುದಿಲ್ಲ ಆದರೆ ಯಾವುದೇ ರಾಷ್ಟ್ರಗಳು ನಮ್ಮ ಮೇಲೆ ಆಕ್ರಮಣ ನಡೆಸುವ ಧೈರ್ಯ ಮಾಡಬಾರದು ಅಂತಹ ಭಾರತವನ್ನು ನಿರ್ಮಿಸುವುದಾಗಿ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಹೇಳಿದ್ದಾರೆ. ನವದೆಹಲಿಯ ವಾಯುಪಡೆ ಕೇಂದ್ರದಲ್ಲಿ ಮಾತನಾಡಿದ ರಕ್ಷಣಾ ಸಚಿವರು,...

ಬಡತನ ನಿರ್ಮೂಲನೆಗೆ ಆರ್ಥಿಕ ಅಸ್ಪೃಶ್ಯತೆ ನಿರ್ಮೂಲನೆ ಮಾಡಬೇಕು-ಪ್ರಧಾನಿ ಮೋದಿ

ಬಡತನ ನಿರ್ಮೂಲನೆ ಮಾಡಲು ಆರ್ಥಿಕ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು, ಅಭಿವೃದ್ಧಿಗಾಗಿ ಬ್ಯಾಂಕ್ ಖಾತೆ ತೆರೆಯುವ ಮೂಲಕ ದೇಶದ ನಾಗರಿಕರನ್ನು ಆರ್ಥಿಕತೆಯೊಂದಿಗೆ ಜೊತೆಗೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಣಕಾಸು ಸೇವೆಗಳು ಜನಸಾಮಾನ್ಯರ ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಜನ್-ಧನ್ ಯೋಜನೆಗೆ...

ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಿ: ಡಿ.ಆರ್.ಡಿ.ಒ ವಿಜ್ನಾನಿಗಳಿಗೆ ಮೋದಿ ಕರೆ

ಪ್ರಪಂಚದಲ್ಲಿ ಬೇರೆ ವಿಜ್ನಾನಿಗಳಿಗಿಂತಲೂ ಭಾರತದ ವಿಜ್ನಾನಿಗಳು ಮುಂದಿರಬೇಕು. ಕಾಲಮಿತಿಗಿಂತಲೂ ಮುನ್ನವೇ ಯೋಜನೆಗಳನ್ನು ಪೂರ್ಣಗೊಳಿಸುವಂತಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಂಶೋಧಕರಿಗೆ ಕರೆ ನೀಡಿದ್ದಾರೆ. ಪ್ರಪಂಚದ ಬೇರೆ ವಿಜ್ನಾನಿಗಳು ಅವರ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನ ಭಾರತದ ಸಂಶೋಧಕರು ತಮ್ಮ ಕೆಲಸ ಮುಗಿಸಿರಬೇಕು, ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited