Untitled Document
Sign Up | Login    
Dynamic website and Portals
  

Related News

ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಭಾಷಣಕ್ಕೆ ಸಲಹೆಗಳ ಮಹಾಪೂರ

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯದಿನದಂದು ಕೆಂಪು ಕೋಟೆಯಲ್ಲಿ ಯಾವ ವಿಷಯಗಳ ಬಗ್ಗೆ ಭಾಷಣ ಮಾಡಬೇಕು ಎಂದು ಸಾರ್ವಜನಿಕರಿಂದ ಸಲಹೆ-ಸೂಚನೆಗಳನ್ನು ಆಹ್ವಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2500ಕ್ಕೂ ಹೆಚ್ಚು ಸಂದೇಶಗಳ ಮಹಾಪೂರವೇ ಬಂದಿವೆ. ಆಕಾಶವಾಣಿಯಕಾರ್ಯಕ್ರಮ ಮನ್ ಕಿ ಬಾತ್​ ನಲ್ಲಿ ಹಾಗೂ...

ಪ್ರಧಾನಿ ಕೆಂಪುಕೋಟೆ ಭಾಷಣ: ಸಾರ್ವಜನಿಕರಿಂದ ಸಲಹೆಗೆ ಆಹ್ವಾನ

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ದೇಶಾದ್ಯಂತ ಸಡಗರದ ಸಿದ್ಧತೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನದಂದು ಕೆಂಪುಕೋಟೆ ಮೇಲೆ ಮಾಡುವ ಭಾಷಣದಲ್ಲಿ ಪ್ರಸ್ತಾಪಿಸುವ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. ಕೆಂಪುಕೋಟೆ ಮೇಲೆ ನಿಂತು...

ಅಸ್ಸಾಂನಲ್ಲಿ ಉಗ್ರರ ದಾಳಿ: 14 ಜನ ಬಲಿ

ಅಸ್ಸಾಂನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ 14 ಮಂದಿ ನಾಗರಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಅಸ್ಸಾಂನ ಕೋಕ್ರಾಝರ್ ನ ಜನನಿಬಿಡ ಮಾರ್ಕೆಟ್ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದ್ದು, ನಾಲ್ವರು ಭಯೋತ್ಪಾದಕರು ಜನರ...

ಜರ್ಮನ್ ನ ಮ್ಯೂನಿಚ್ ನಗರದ ಮಾಲ್ ಮೇಲೆ ಉಗ್ರರ ದಾಳಿ: 9 ಜನರು ಸಾವು

ಜರ್ಮನಿಯ ಮ್ಯೂನಿಚ್ ನಗರದ ಮಾಲ್ ವೊಂದರ ಮೇಲೆ ನಾಗರಿಕರನ್ನು ಗುರಿಯಾಗಿಸಿಕೊಂಡು ಬಂದೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ಮೃತಪಟ್ಟಿದ್ದಾರೆ. ಬಂದೂಕುದಾರಿ ಸಹ ಗುಂಡು ಹಾರಿಸಿಕೊಂಡು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಿಟಿ ಒಲಿಂಪಿಕ್ ಪಾರ್ಕ್ ಗೆ ಸ್ಥಳೀಯ ಕಾಲಮಾನ ಸಂಜೆ 5.50...

ನೆರೆ ದೇಶದ ನಿರಾಶ್ರಿತ ಹಿಂದೂ, ಸಿಖ್ ರಿಗೆ ಕೇಂದ್ರದಿಂದ ನಾಗರಿಕತ್ವ

ನೆರೆ ದೇಶದ ನಿರಾಶ್ರಿತರಿಗೆ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪಾಕಿಸ್ತಾನ ಮತ್ತು ಅಘ್ಘಾನಿಸ್ತಾನದ ಸುಮಾರು 4,300 ನಿರಾಶ್ರಿತ ಹಿಂದೂ ಹಾಗೂ ಸಿಖ್ ನಾಗರಿಕರಿಗೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ಭಾರತದ ನಾಗರಿಕತ್ವ ನೀಡಿದೆ. ಈ ನಿರಾಶ್ರಿತರಿಗೆ ಪ್ರಾಥಮಿಕವಾಗಿ ದೇಶದ...

ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಮೂವರಿಗೆ ಗಾಯ

ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೊಪೊರೆಯಲ್ಲಿರುವ ಟೆಲೆಕಾಂ ಔಟ್‌ ಲೆಟ್ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರಿಕರು ಗಾಯಗೊಂಡಿದ್ದಾರೆ. ಶ್ರೀನಗರದಿಂದ 52 ಕಿ.ಮೀ ದೂರದಲ್ಲಿರುವ ಸೊಪೊರೆಯ ಇಖ್ಬಾಲ್ ಮಾರುಕಟ್ಟೆಯಲ್ಲಿರುವ ಬಿಎಸ್ ಎನ್ ಎಲ್ ಶೋರೂಂ ಮೇಲೆ ಉಗ್ರರು...

ಏರ್ ಇಂಡಿಯಾ ವಿಮಾನ ಹೈಜಾಕ್‍ ಮಾಡಲು ಪಾಕ್ ಯತ್ನ

ನೌಕಾಪಡೆಯ ವರ್ಷ ಯೋಜನೆಗೆ ಕಣ್ಣು ಹಾಕಿದ್ದ ಪಾಕಿಸ್ತಾನ ಈಗ, ಏರ್‍ ಇಂಡಿಯಾ ವಿಮಾನ ಹೈಜಾಕ್ ಮಾಡಲು ಯತ್ನಿಸಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಲಂಡನ್‍ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ರೋಗಿ ಮತ್ತು ವೈದ್ಯರಂತೆ ನಟಿಸಿಕೊಂಡು ಐವರು ಪಾಕಿಸ್ತಾನಿ...

ಸೈನಿಕರನ್ನು ಕೊಂದು ಅವರ ಮುಂಡವನ್ನು ನೇತು ಹಾಕಿದ ಐಸಿಸ್

ಐಸಿಸ್ ಉಗ್ರರು ದಿನೇ ದಿನೆ ತಮ್ಮ ಪೈಶಾಚಿಕ ಕೃತ್ಯವನ್ನು ಮುಂದುವರಿಸಿದ್ದು, ಎಂಟು ಮಂದಿ ಇರಾಕಿ ಸೈನಿಕರನ್ನು ಹತ್ಯೆ ಮಾಡಿದ ಬಳಿಕ ಅವರ ಮುಂಡವನ್ನು ನಗರದ ಮುಖ್ಯದ್ವಾರವೊಂದಕ್ಕೆ ನೇತು ಹಾಕಿದ್ದಾರೆ. 8 ಮಂದಿ ಇರಾಕಿ ಸೈನಿಕರನ್ನು ಕಬ್ಬಿಣದ ಪಂಜರದಲ್ಲಿಟ್ಟು ಮೆರವಣಿಗೆ ಮಾಡಿ ಬಳಿಕ ಅವರ...

ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ

ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಸ್ಪಷ್ಟ ದೃಷ್ಟಿಕೋನ, ಪ್ರಗತಿಪರ, ಸಕಾರಾತ್ಮಕ ಮತ್ತು ಅಭಿವೃದ್ಧಿಶೀಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಪ್ರತಿಕ್ರಿಯೆ ನೀಡಿರುವ ಅವರು, ಯುವಕರು, ರೈತರು, ಬಡವರು, ಮಧ್ಯಮ ವರ್ಗ, ಸಾಮಾನ್ಯ ನಾಗರಿಕರನ್ನು...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 21 ಬಲಿ

ಶಾಂತ ರೀತಿಯಿಂದ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಹಳಿ ತಪ್ಪಿಸಲು ವ್ಯವಸ್ಥಿತ ರೀತಿಯಲ್ಲಿ ಅಖಾಡಕ್ಕೆ ಇಳಿದಿರುವ ಉಗ್ರರು, ಜಮ್ಮು- ಕಾಶ್ಮೀರದ ವಿವಿಧೆಡೆ ಶುಕ್ರವಾರ ಒಂದೇ ದಿನ ನಾಲ್ಕು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ 11 ಭದ್ರತಾ ಸಿಬ್ಬಂದಿ, ಇಬ್ಬರು ನಾಗರಿಕರು ಸೇರಿ 21...

ಉಗ್ರರ ದಾಳಿಗೆ ಯೋಧರು ಸೇರಿ 6 ಜನ ಬಲಿ

ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ಮತ್ತು ಕಾಶ್ಮೀರ ಭೇಟಿಯ ಮುನ್ನಾದಿನ ಇಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ಭಾರೀ ದಾಳಿ ನಡೆಸಿರುವ ಉಗ್ರರ ಗುಂಪೊಂದು, ಮೂವರು ಯೋಧರು ಸೇರಿದಂತೆ 6 ಜನರನ್ನು ಬಲಿ ಪಡೆದಿದೆ. ಈ ವೇಳೆ ಯೋಧರು ನಡೆಸಿದ...

ಸೌರ ಶಕ್ತಿಯಿಂದ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ: ಡಿ.ಕೆ.ಶಿವಕುಮಾರ್

ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು, 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮನೆಗಳ ಛಾವಣಿ ಮೇಲೆ ಸೌರಶಕ್ತಿ ವಿದ್ಯುತ್ ಉತ್ಪಾದಕ ಘಟಕಗಳಿಗೆ...

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಪ್ರವಾಹ: ಸಾವಿನ ಸಂಖ್ಯೆ 200ಕ್ಕೇರಿಕೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ಭೀಕರ ಪ್ರವಾಹ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಲಕ್ಷಾಂತರ ಜನರು ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ. ರಾಜಧಾನಿ ಶ್ರೀನಗರ , ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕ ಕಳೆದುಕೊಂಡಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ...

ಪಾಕ್ ನಿಂದ ಗುಂಡಿನ ದಾಳಿ: ಇಬ್ಬರು ನಾಗರಿಕರು ಬಲಿ

ಜಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಬಿಎಸ್ ಎಫ್ ಯೋಧರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಜಮ್ಮುವಿನ ಅಂತರಾಷ್ಟ್ರೀಯ ಗಡಿ ಭಾಗದ ಆರ್.ಎಸ್.ಪುರ ಸೆಕ್ಟರ್ ಹಾಗೂ ಅರ್ನಿಯಾ ಪ್ರದೇಶಗಳಲ್ಲಿ 22 ಬಿಎಸ್ ಫ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited