ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಬೇಕು ಎಂಬ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬೆಳಿಗ್ಗೆ 9 ಗಂಟೆಯಿಂದ ನಾಲೆಗಳಿಗೆ ನೀರು ಹರಿಸಲಾರಂಭಿಸಿದೆ.
ಅಣೆಕಟ್ಟೆಯ ಎಲ್ಲ ನಾಲೆಗಳಿಗೆ 4 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ತಮಿಳುನಾಡಿಗೆ 12 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ....
ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...
ಹೇಮಾವತಿ ನಾಲೆ ಪದೇ ಪದೇ ಒಡೆಯಲು ಕಾರಣವಾಗಿರುವವರ ವಿರುದ್ಧ ಸಿಓಡಿ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿದೆ.
2012-13, 2013-14 ಮತ್ತು 2014-15ರಲ್ಲಿ ಸತತವಾಗಿ ಕಳೆದ ಮೂರು ವರ್ಷಗಳಿಂದ ತುಮಕೂರಿಗೆ ನೀರು ಹರಿಸುವ ಹೇಮಾವತಿ ನಾಲೆಯು 72ಕಿ.ಮೀ ವ್ಯಾಪ್ತಿಯೊಳಗೆ ನಾಲೆ ಒಡೆದು ಹೋಗುತ್ತಿದ್ದು, ಪ್ರತಿ...