Untitled Document
Sign Up | Login    
Dynamic website and Portals
  

Related News

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ವಿಧಿವಶ

ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ರಾಕೇಶ್ ಅವರಿಗೆ ಬೆಲ್ಜಿಯಂನ ಬ್ರುಸೆಲ್ಸ್​ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸ್ನೇಹಿತರ ಜೊತೆಗೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಕಳೆದ ಶನಿವಾರ...

ಬಾಬ್ರಿ ಮಸೀದಿ ಪರ ಹೋರಾಟಗಾರ ಹಸೀಮ್ ಅನ್ಸಾರಿ ನಿಧನ

ಬಾಬ್ರಿ ಮಸೀದಿ ವಿವಾದದ ಅತ್ಯಂತ ಹಿರಿಯ ಕಕ್ಷಿದಾರ ಮೊಹಮದ್ ಹಸೀಮ್ ಅನ್ಸಾರಿ ಅವರು ಇಂದು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾಗಿದ್ದಾರೆ. ಅನ್ಸಾರಿ ಅವರಿಗೆ 96 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು...

ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ನಿಧನ

ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಮಂಗಳವಾರ ನಿಧನರಾಗಿದ್ದಾರ. ಕೊಯಿರಾಲ ಅವರಿಗೆ 79 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಕೊಯಿರಾಲ ಅವರು ನ್ಯುಮೋನಿಯಾದಿಂದ ಮಂಗಳವಾರ ಬೆಳಗ್ಗೆ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಫೆ. 10,2014 ರಂದು ಪ್ರಧಾನಿ ಆಗಿ ಆಯ್ಕೆ ಆಗಿದ್ದ...

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ನಿಧನ

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ಅವರು ಶುಕ್ರವಾರ ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ಪ್ರಾಯವಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮರುಳಯ್ಯ ಅವರನ್ನು ಜನವರಿ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳದಿದ್ದಾರೆ ಮರಣಾ...

ಹಿರಿಯ ಚಿತ್ರ ನಿರ್ದೇಶಕ ಗೀತಪ್ರಿಯ ವಿಧಿವಶ

ಕನ್ನಡದ ಖ್ಯಾತ ಹಿರಿಯ ಚಿತ್ರ ನಿರ್ದೇಶಕ ಗೀತಪ್ರಿಯ(84) ಆವರು ಭಾನುವಾರ ಸಂಜೆ ಬೆಂಗಳೂರಿನ ಕೆ ಸಿ ಜನರಲ್‌ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ಹಲವಾರು ದಿನಗಳಿಂದ ಆನಾರೋಗ್ಯದಿಂದ ಬಳಲುತಿದ್ದ ಗೀತಪ್ರಿಯ ಆವರನ್ನು ಬೆಂಗಳೂರಿನ ಕೆ ಸಿ ಜನರಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ...

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸೈಯದ್ ನಿಧನ

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ 79 ವರ್ಷ ವಯಸ್ಸಿನ ಮುಫ್ತಿ ಮೊಹಮ್ಮದ್ ಸೈಯದ್ ಗುರುವಾರ ಬೆಳಗ್ಗೆ ನವದೆಹಲಿಯ ಎಐಐಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೆಪ್ಸಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಸೈಯದ್ ಅವರನ್ನು ಕುತ್ತಿಗೆ ನೋವು ಮತ್ತು ಜ್ವರದ ಕಾರಣದಿಂದ ಡಿ. 24 ರಂದು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು...

ಬಿಜೆಪಿ ಶಾಸಕ ಆರ್‌ ಜಗದೀಶ್‌ ನಿಧನ

ಬಿಜೆಪಿ ಶಾಸಕರಾದ ಆರ್‌ ಜಗದೀಶ್‌ ಅವರು ಹೃದಯಾಘಾತದಿಂದ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 58 ವಯಸ್ಸಿನ ಜಗದೀಶ್ ಅವರು ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಶಾಸಕರಾಗಿದ್ದರು. ಜಗದೀಶ್‌ ಆವರು ಸೋಮವಾರದಂದು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಹಾಜರಿದ್ದರು. ಮಧ್ಯಾಹ್ನದ...

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ನಿಧನ

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮಂಗಳವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂಘಾಲ್ ಅವರನ್ನು ಗುರಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಶೋಕ್ ಸಿಂಘಾಲ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಲಗಡೆಯ ಕೆಳಗಿನ ಲೋಬ್ ನ್ಯುಮೋನಿಯಾದ ಚಿಕಿತ್ಸೆ...

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪತ್ನಿ ಸುವ್ರಾ ಮುಖರ್ಜಿ ನಿಧನ

ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ಸುವ್ರಾ ಮುಖರ್ಜಿ ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ಮತ್ತು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದ ಸುವ್ರಾ ಮುಖರ್ಜಿ ಅವರನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಇಡಲಾಗಿತ್ತು. ತುಂಬಾ ದುಃಖದಿಂದ ಈ ಮಾಹಿತಿ...

ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ನಿಧನ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಅವರು ವಿಧಿವಶರಾಗಿದ್ದಾರೆ. ಆರ್.ಕೆ ಲಕ್ಷ್ಮಣ್ ಅವರನ್ನು ಪುಣೆಯ ದೀನನಾಥ್ ಮಂಗೇಷ್ಕರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣದಿಂದ ವೆಂಟಿಲೇಟರ್ ಅಳವಡಿಸಲಾಗಿತ್ತು. ಕರ್ನಾಟಕದ ಮೈಸೂರು ಮೂಲದವರಾದ 94 ವರ್ಷದ...

ವೇಗದ ಬೌನ್ಸರ್ ಗೆ ಬಲಿಯಾದ ಆಸ್ಟ್ರೇಲಿಯಾ ಕ್ರಿಕೆಟಿಗ ಫಿಲಿಫ್ ಹ್ಯೂಸ್

'ಶಫೀಲ್ಡ್ ಶೀಲ್ಡ್‌' ಗಾಗಿ ನಡೆಯುತ್ತಿದ್ದ ಪಂದ್ಯದ ವೇಳೆ ವೇಗದಲ್ಲಿ ಬಂದ ಬೌನ್ಸರ್ ಚೆಂಡು ತಲೆಗೆ ತಗುಲಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟಿಗ ಫಿಲಿಫ್ ಹ್ಯೂಸ್ ನ.27ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿದ್ದ ಪಂದ್ಯದಲ್ಲಿ ನ.25ರಂದು ಹ್ಯೂಸ್...

121ಕ್ಕೆ ಇಳಿದ 'ಮಹಾ' ಬಿಜೆಪಿ ಶಾಸಕರ ಸಂಖ್ಯೆ!

ಇತ್ತೀಚೆಗಷ್ಟೇ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಡ್ಖೇಡ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಶಾಸಕ ಗೋವಿಂದ್ ರಾಥೋಡ್ ನಿಧನರಾಗಿದ್ದಾರೆ. ಓರ್ವ ಶಾಸಕನನ್ನು ಕಳೆದುಕೊಂಡಿರುವ ಬಿಜೆಪಿಯ ಸಂಖ್ಯಾಬಲ 121ಕ್ಕೆ ಇಳಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿದ್ದು ಶಾಸಕಾಂಗ ಪಕ್ಷದ ನೂತನ...

ಹಿರಿಯ ಪತ್ರಕರ್ತ ಎಂ.ವಿ ಕಾಮತ್ ನಿಧನ

ಪ್ರಸಾರ ಭಾರತಿ ಬೋರ್ಡ್ ನ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಎಂ.ವಿ ಕಾಮತ್(93 ) ನಿಧನರಾಗಿದ್ದಾರೆ. ಅ.9ರ ಬೆಳಿಗ್ಗೆ ಹೃದಯಾಘಾತದಿಂದ ಕಾಮತ್ ಮೃತಪಟ್ಟಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 7.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾದ...

ಎಂ.ವಿ ಕಾಮತ್ ನಿಧನಕ್ಕೆ ಮೋದಿ ಸಂತಾಪ

ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವಿಟರ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಎಂ.ವಿ ಕಾಮತ್ ಅವರ ನಿಧನ ಸಾಹಿತ್ಯ ಮತ್ತು ಪತ್ರಿಕೋದ್ಯಮ ಜಗತ್ತಿಗೆ ತುಂಬಲಾರದ ನಷ್ಟ, ಅವರ ಆತ್ಮಕ್ಕೆ ಶಾಂತಿ ಸಿಗಲಿ...

ಖ್ಯಾತ ಇತಿಹಾಸಕಾರ ಬಿಪನ್ ಚಂದ್ರ ನಿಧನ

ಹೆಸರಾಂತ ಇತಿಹಾಸಕಾರ ಬಿಪನ್ ಚಂದ್ರ(86) ಅವರು ಆ.30ರಂದು ನಿಧನರಾಗಿದ್ದಾರೆ. ನಿದ್ದೆಯಲ್ಲಿರುವಾಗಲೇ ಏಕಾಏಕಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆ.30ರ ಬೆಳಿಗ್ಗೆ 6 ಗಂಟೆ ವೇಳೆಗೆ ಬಿಪನ್ ಚಂದ್ರ ನಿದ್ದೆಯಲ್ಲೇ ಗುರಗಾಂವ್ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಕೆಲವು ತಿಂಗಳಿನಿಂದ ಬಿಪನ್...

ಜ್ಞಾನಪೀಠ ಪುರಸ್ಕೃತ ಡಾ.ಯು.ಆರ್ ಅನಂತ ಮೂರ್ತಿ ಇನ್ನಿಲ್ಲ

'ಜ್ಞಾನಪೀಠ' ಪ್ರಶಸ್ತಿ ಪುರಸ್ಕೃತ ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತ ಮೂರ್ತಿ ಅವರು ಆ.22ರಂದು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಇಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆಗೆ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದರಾದರೂ ಲಘು...

ದಸರಾ: ಗಜಪಡೆಗಿಲ್ಲ ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಸ್ವಾಗತ

2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ. ಮೈಸೂರು ಮಹಾರಾಜ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited