Untitled Document
Sign Up | Login    
Dynamic website and Portals
  

Related News

ಕಾನೂನಿನ ಅನುಷ್ಠಾನ ಪರಿಣಾಮಕಾರಿಯಾಗಿರಲಿ: ಸಿಎಂಸಿದ್ದರಾಮಯ್ಯ

ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮದಡಿಯಲ್ಲಿ ನೂತನವಾಗಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ...

ವರ್ಷಕ್ಕೆ 60 ದಿನ ಸದನದ ಕಲಾಪ: ಕೆ. ಬಿ. ಕೋಳಿವಾಡ

ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿನಿತ್ಯ ನಾಲ್ಕು ಗಂಟೆಗಳ ಕಾಲ ಕಡ್ಡಾಯವಾಗಿ ಸದನದ ಕಾರ್ಯಕಲಾಪಗಳು ನಡೆಯಬೇಕು ಎಂದು ವಿಧಾನಮಂಡಲ ನಿಯಮಾವಳಿ ತಿದ್ದುಪತಿ ಜಂಟಿ ಸಮಿತಿಯ ಅಧ್ಯಕ್ಷ ಹಾಗೂ ವಿಧಾನಸಭೆಯ ಅಧ್ಯಕ್ಷರೂ ಆದ ಕೆ.ಬಿ. ಕೋಳಿವಾಡ ತಿಳಿಸಿದ್ದಾರೆ. ವಿಧಾನಮಂಡಲ ನಿಯಮಾವಳಿ ತಿದ್ದುಪಡಿ ಜಂಟಿ ಸದನ ಸಮಿತಿಯ ಮೊದಲ...

ಪಾಕ್ ಗೆ ನ್ಯೂಕ್ಲಿಯರ್ ರಿಯಾಕ್ಟರ್ ಮಾರಾಟ ಮಾಡಿದ ಚೀನಾ

ಪರಮಾಣು ಪೂರೈಕೆದಾರ ಸಮೂಹದ ನೀತಿ-ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವ ಚೀನಾ ಪಾಕಿಸ್ಥಾನಕ್ಕೆ ಪರಮಾಣು ರಿಯಾಕ್ಟರ್‌ಗಳನ್ನು ಮಾರಾಟ ಮಾಡುತ್ತಿದೆ ಎಂದು ಅಮೆರಿಕ ತಿಳಿಸಿದೆ. ಇತ್ತೀಚಿಗಿನ ವರ್ಷಗಳಲ್ಲಿ ಚೀನಾ ಅಂತಾರಾಷ್ಟ್ರೀಯ ನೀತಿ-ನಿಯಮಗಳನ್ನು ಸ್ವಷ್ಟ ಉಲ್ಲಂಘನೆಮಾಡಿ ತನ್ನ ರಫ್ತು ನಿಯಂತ್ರಣಗಳನ್ನು ಗಮನಾರ್ಹವಾಗಿ ಬಲಪಡಿಸಿಕೊಂಡಿದೆ. ಎನ್‌ಎಸ್‌ಜಿ ನಿಯಮ...

ರಾಜ್ಯಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯ

ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರ ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಸೋಮವಾರದಿಂದ ರಾಜ್ಯಾದ್ಯಂತ ಇದು ಜಾರಿಗೆ ಬರಲಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜ.21ರಿಂದಲೇ ನಿಯಮ ಉಲ್ಲಂಘನೆಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಉಳಿದ 21 ಜಿಲ್ಲೆಗಳಲ್ಲಿ ಪೊಲೀಸರು ಈ ಬಗ್ಗೆ...

ಸಂಚಾರ ನಿಯಮ ಉಲ್ಲಂಘನೆಯ ಪ್ರಥಮ ಪ್ರಕರಣದಲ್ಲೇ ಡ್ರೈವಿಂಗ್‌ ಲೈಸನ್ಸ್‌ ಜಪ್ತಿ

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಂಚಾರ ನಿಯಮ ಉಲ್ಲಂಘನೆಯ ಪ್ರಥಮ ಪ್ರಕರಣದಲ್ಲೇ ಡ್ರೈವಿಂಗ್‌ ಲೈಸನ್ಸ್‌ ಜಪ್ತಿ ಮಾಡಲಾಗುತ್ತದೆ. ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಇಂತಹದ್ದೊಂದು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಕುಡಿದು ವಾಹನ ಚಾಲನೆ, ಪಾದಚಾರಿ ಮಾರ್ಗದ ಮೇಲೆ...

ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ: ಆರ್.ಬಿ.ಐ

ನೀವು ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡುವುದಿದ್ದರೆ ಇನ್ನು ಮುಂದೆ ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಎಲ್ಲಾ ರೀತಿಯ ಗ್ರಾಹಕ ವಸ್ತು ಖರೀದಿಗಳಿಗೆಲ್ಲೂ ಕಾಂಟ್ಯಾಕ್ಟ್ ಲೆಸ್ (contactless)...

ಐಎಎಸ್‌,ಐಪಿಎಸ್‌ ಬಡ್ತಿ ವಯೋಮಿತಿ 56ಕ್ಕೆ ಏರಿಕೆ

ಅಖಿಲ ಭಾರತ ಸೇವೆಗಳಾದ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ಗಳಿಗೆ ರಾಜ್ಯ ವೃಂದದ ಅಧಿಕಾರಿಗಳ ಬಡ್ತಿಯ ವಯೋಮಿತಿಯನ್ನು 54ರಿಂದ 56ಕ್ಕೆ ಏರಿಸಲಾಗಿದ್ದು, ಪ್ರಸಕ್ತ ವರ್ಷದಿಂದ ಜಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ಪೊಲೀಸ್‌ ಸೇವೆ (ಐಪಿಎಸ್‌) ಮತ್ತು ಭಾರತೀಯ...

ಸಿಗ್ನಲ್ ಜಂಪ್ ಪ್ರಕರಣ ತಡೆಗಟ್ಟಲು ಕ್ರಮ: ಪ್ರಮುಖ ರಸ್ತೆಯಲ್ಲಿ 24*7 ಸಿಸಿ ಟಿವಿ ಅಳವಡಿಕೆ

ನಗರದಲ್ಲಿ ಹೆಚ್ಚುತ್ತಿರುವ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ತಪ್ಪಿಸಲು ಪೊಲೀಸರು ವಿನೂತನ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ಇನ್ನು ಮುಂದೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ದಿನದ 24ಗಂಟೆಯೂ ಕಾರ್ಯನಿರ್ವಹಿಸುವ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲು ಇಲಾಖೆ ಮುಂದಾಗಿದೆ. ಸದ್ಯಕ್ಕೆ ಪ್ರಮುಖ ರಸ್ತೆಗಳಲ್ಲಿ...

ವಿಶ್ವ ವ್ಯಾಪಾರ: ಐತಿಹಾಸಿಕ ಒಪ್ಪಂದಕ್ಕೆ ಡಬ್ಲ್ಯುಟಿಒ ಸಮ್ಮತಿ

ವಿಶ್ವ ವ್ಯಾಪಾರ ನೀತಿಗೆ ಸಂಬಂಧಿಸಿದ ಮೊದಲ ಸುಧಾರಣಾ ಕ್ರಮಗಳಿಗೆ ವಿಶ್ವ ವ್ಯಾಪಾರ ಸಂಸ್ಥೆ ಅಂಗೀಕಾರ ನೀಡಿದೆ. ಈ ಮೂಲಕ ಇದೇ ಮೊದಲ ಬಾರಿಗೆ ವಿಶ್ವ ವ್ಯಾಪಾರಕ್ಕೆ ಸಂಬಂಧಿಸಿದ ಸುಧಾರಣಾ ಕ್ರಮವೊಂದನ್ನು ಅನುಷ್ಠಾನಕ್ಕೆ ತರಲು ಡಬ್ಲ್ಯುಟಿಒಗೆ ಸಾಧ್ಯವಾಗಲಿದೆ. ಈ ಒಪ್ಪಂದದಿಂದಾಗಿ ಸೀಮಾ ತಪಾಸಣೆಗಳು ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited