Untitled Document
Sign Up | Login    
Dynamic website and Portals
  

Related News

ಸೋನಿಯಾ ಗಾಂಧಿ ಆಗಸ್ಟಾ ವೆಸ್ಟ್ ಲ್ಯಾಂಡ್ ಲಂಚದ ಹಣವನ್ನು ಜಿನಿವಾದ ಬ್ಯಾಂಕ್ ನಲ್ಲಿ ಇಟ್ಟಿದ್ದಾರೆಃ ಸ್ವಾಮಿ

ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದಕ್ಕೆ ಪಡೆದ ಲಂಚದ ಹಣವನ್ನು ಸೋನಿಯಾ ಗಾಂಧಿ ಎಲ್ಲಿಟ್ಟಿದ್ದಾರೆಂಬುದು ತಮಗೆ ಗೊತ್ತು ಎನ್ನುವುದರ ಮೂಲಕ ಬಿಜೆಪಿ ಸಂಸದ ಸುಬ್ರಮಣ್ಯಂ ಸ್ವಾಮಿ ಮತ್ತೊಂದು ಮಹತ್ವದ ವಿಷಯ ಬಹಿರಂಗಗೊಳಿಸಿದ್ದಾರೆ. ಲಂಚದ ಹಣವನ್ನು ಸೋನಿಯಾ ಗಾಂಧಿ ಅವರು ಜಿನೆವಾದ...

ಲಲಿತ್ ಮೋದಿಗೆ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ಮುಂಬಯಿ ನ್ಯಾಯಾಲಯ ಬುಧವಾರ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. ಲಲಿತ್ ಮೋದಿ ಅವರ ಹಣಕಾಸು ಅವ್ಯವಾಹಾರಗಳ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ. ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ, ಲಲಿತ್ ಮೋದಿ ಅವರಿಗೆ...

ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್

ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, 3 ವಾರಗಳ ಗಡವು ನೀಡಿದೆ. ಅಕ್ರಮ ಹಣ ಚಲಾವಣೆಯ ಸಂಬಂಧ ವಿಚಾರಣೆಗೆ ಹಾಜರಾಗಲು ಲಲಿತ್ ಮೋದಿ ಇನ್ನು 3 ವಾರಗಳಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್...

ಜೇಟ್ಲಿ ವಿರುದ್ಧ ಬಿಜೆಪಿ ಮುಖಂಡ ಕೀರ್ತಿ ಆಜಾದ್ ವಾಗ್ದಾಳಿ

ಲಲಿತ್ ಮೋದಿ- ಸುಷ್ಮಾ ಸ್ವರಾಜ್ ಹಗರಣ ಸಂಬಂಧ `ಹಿತಶತ್ರು' ಎಂಬ ಪದ ಬಳಸಿ ಬಿಜೆಪಿಗೆ ಮುಜುಗರ ಉಂಟುಮಾಡಿದ್ದ ಪಕ್ಷದ ಮುಖಂಡ ಕೀರ್ತಿ ಆಜಾದ್ ಈಗ ಬಹಿರಂಗವಾಗಿಯೇ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಲಿತ್ ವಿವಾದ ಭುಗಿಲೆದ್ದ ಬೆನ್ನಲ್ಲೇ ವಿದೇಶಾಂಗ...

ಸುಪ್ರೀಂ ಕೋರ್ಟ್ ಆದೇಶದಂತೆ ಬಿಬಿಎಂಪಿ ಚುನಾವಣೆ: ಆಯೋಗ ಸ್ಪಷ್ಟನೆ

ಬಿಬಿಎಂಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಈ ಕುರಿತು ತಿಳಿಸಿರುವ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಚಾರಿ, ಸುಪ್ರೀಂ ಕೋರ್ಟ್ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. ಮುಂಬರುವ ಆ.5ರೊಳಗೆ...

ಒಂದಂಕಿ ಲಾಟರಿ ಹಗರಣ ಇ.ಡಿ.ಯಿಂದ ತನಿಖೆ: ಕೆ.ಜೆ.ಜಾರ್ಜ್

ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ ಜಾರಿ ನಿರ್ದೇಶನಾಲಯದಿಂದ (ಇ.ಡಿ) ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಲಾಟರಿ ದಂಧೆ ಕುರಿತು ಸಿಐಡಿ ಪೊಲೀಸರೇ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲಿದ್ದಾರೆ....

2ಜಿ ಹಗರಣ: ಮಾಜಿ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧ ತನಿಖೆಗೆ ಸುಪ್ರೀಂ ಆದೇಶ

2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧ ಸುಪ್ರೀಂಕೋರ್ಟ್ ಕಿಡಿಕಾರಿದ್ದು, ಹಗರಣ ಕುರಿತಂತೆ ರಂಜಿತ್ ಸಿನ್ಹಾ ಅವರು ಮೊದಲು ತಮ್ಮನ್ನು ತಾವು ತನಿಖೆಗೊಳಪಡಿಸಿಕೊಳ್ಳಬೇಕು ಎಂದು ಹೇಳಿದೆ. ಹಗರಣದ ಆರೋಪಿಗಳನ್ನು ಚಾರ್ಜ್ ಶೀಟ್ ಸಲ್ಲಿಸುವ ಮೊದಲೇ ರಂಜಿತ್ ಸಿನ್ಹಾ,...

ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ವಿಷಯಗಳ ಮೇಲೆ ನಿಗಾ ಇಡಲು ಆಪ್ ಸರ್ಕಾರ ಸೂಚನೆ

ಮಾಧ್ಯಮಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ತೀವ್ರ ನಿಗಾ ವಹಿಸಲು ಆಮ್ ಆದ್ಮಿ ಸರ್ಕಾರ ಮಾಹಿತಿ ಮತ್ತು ಪ್ರಸರಣ ನಿರ್ದೇಶನಾಲಯಕ್ಕೆ ಆದೇಶ ನೀಡಿದೆ. ತಮ್ಮ ಪಕ್ಷದ ವರ್ಚಸ್ಸನ್ನು ಕುಗ್ಗಿಸಲು ಮಾಧ್ಯಮಗಳು ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ ಬೆನ್ನಲ್ಲೇ ಈ...

ಪ್ರಧಾನಿ ಮೋದಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ

ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ...

ಗಂಗಾ ನದಿ ತಟದಲ್ಲಿ ಪ್ರಧಾನಿ ಮೋದಿಯಿಂದ ಸ್ವಚ್ಛತಾ ಕಾರ್ಯ

ಎರಡು ದಿನಗಳ ವಾರಾಣಸಿ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳ್ಳಂ ಬೆಳಿಗ್ಗೆ ಗಂಗಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ವಾರಾಣಸಿಯಲ್ಲಿ ಗಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಂಗಾ ನದಿಗೆ ಆರತಿ ನೆರವೇರಿಸಿದರು. ನಂತರ ಅಲ್ಲಿಂದ ಅಸ್ಸಿ ಘಾಟ್ ಗೆ...

ಓಂ ಪ್ರಕಾಶ್ ಚೌಟಾಲಾ ಶರಣಾಗತಿ

ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ. ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...

ಬಿಬಿಎಂಪಿಗೆ 20 ಸದಸ್ಯರ ನಾಮನಿರ್ದೇಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ 20 ಮಂದಿ ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ. ಪಾಲಿಕೆಯ ಅವಧಿ ಕೇವಲ 6 ತಿಂಗಳಿದ್ದರೂ 20 ಮಂದಿಯನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೆ.ಆರ್ ಪುರಂ ನ ಹೆಚ್.ಎಸ್ ಸೈಯಿದ್ ಅಮಾನುಲ್ಲಾ, ಯಶವಂತಪುರದ ಹೆಚ್. ರಾಮಮೂರ್ತಿ,...

2ಜಿ ಹಗರಣ: ದಯಾಳು ಅಮ್ಮಾಳ್ ಗೆ ಜಾಮೀನು

2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಧಿಸಿದಂತೆ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ನೀಡಲಾಗಿದೆ. ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಒ.ಪಿ ಸೈನಿ, ಅನಾರೋಗ್ಯ ಹಿನ್ನಲೆಯಲ್ಲಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. 5 ಲಕ್ಷ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited