Untitled Document
Sign Up | Login    
Dynamic website and Portals
  

Related News

ಮುತಾಲಿಕ್‌ ಗೆ ನಿರ್ಬಂಧ ಹೇರಲು ಪರಿಕ್ಕರ್ ಒತ್ತಾಯ

ಜಾತಿ ಮತ್ತು ಧರ್ಮಗಳ ನಡುವೆ ಕೋಮು ಸಂಘರ್ಷ ಸೃಷ್ಟಿಸುತ್ತಿರುವ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಗೆ ಕರ್ನಾಟಕ ಸರ್ಕಾರ ನಿರ್ಬಂಧ ಹಾಕಬೇಕೆಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಒತ್ತಾಯಿಸಿದ್ದಾರೆ. ನಾನು ಗೋವಾ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಮೋದ್ ಮುತಾಲಿಕ್‌...

ನಿಷೇಧಿತ ಸಾಕ್ಷ್ಯಚಿತ್ರ ಪ್ರಸಾರ: ಬಿಬಿಸಿಗೆ ನೋಟಿಸ್‌

ಎರಡು ವರ್ಷಗಳ ಹಿಂದೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ದೆಹಲಿ ಗ್ಯಾಂಗ್ ಪ್ರಕರಣ (ನಿರ್ಭಯಾ ಕೇಸ್‌)ದ ದೋಷಿಯ ಸಂದರ್ಶನ ಒಳಗೊಂಡ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರದ ನಿರ್ಬಂಧ ಧಿಕ್ಕರಿಸಿ ಬಿಬಿಸಿ-4 ಟೀವಿ ವಾಹಿನಿಯು ಪ್ರಸಾರ ಮಾಡಿದೆ. ಅಲ್ಲದೆ ಆ ಸಾಕ್ಷ್ಯಚಿತ್ರವನ್ನು ಜನಪ್ರಿಯ ಆನ್‌ ಲೈನ್‌...

ಎಂಐಎಂ ಸಮಾವೇಶ: ಬೆಂಗಳೂರು ಪ್ರವೇಶಿಸದಂತೆ ಅಸಾವುದ್ದೀನ್ ಓವೈಸಿಗೆ ನಿರ್ಬಂಧ

ಫೆ.20ರಂದು ಬೆಂಗಳೂರಿನ ಶಿವಾಜಿನಗರದಲ್ಲಿ ನಡೆಯಬೇಕಿದ್ದ ಎಂಐಎಂ ಸಮಾವೇಶದಲ್ಲಿ ಭಾಗವಹಿಸಂದತೆ ಎಂಐಎಂ ಪಕ್ಷ ಮುಖಂಡ ಅಸಾವುದ್ದೀನ್ ಓವೈಸಿಗೆ ಬೆಂಗಳೂರು ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಕಾರ್ಯಕ್ರಮದ ಕೇಂದ್ರಬಿಂದುವಾಗಬೇಕಿದ್ದ ಪಕ್ಷದ ಮುಖಂಡನಿಗೆ ಬೆಂಗಳೂರು ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಕಾರ್ಯಕ್ರಮವನ್ನೇ ರದ್ದುಗೊಳಿಸಲಾಗಿದೆ. ಅಸಾವುದ್ದೀನ್...

ಕ್ರಿಮಿನಲ್ ವ್ಯಕ್ತಿಗಳು ಜನಪ್ರತಿನಿಧಿಯಾಗದಂತೆ ನಿರ್ಬಂಧಿಸಲು ಸುಪ್ರೀಂ ಹಿಂದೇಟು

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಗಳು ಮಂತ್ರಿಯಾಗದಂತೆ ನಿರ್ಬಂಧ ವಿಧಿಸಲು ಸುಪ್ರೀಂ ಕೋರ್ಟ್‌ ಹಿಂದೇಟು ಹಾಕಿದೆ. ಈ ವಿಷಯ ಶಾಸಕಾಂಗದ ಪರಿಧಿಗೆ ಬರುತ್ತದೆ. ಪ್ರಜಾಪ್ರಭುತ್ವ ಉಳಿಸಲು ಯಾವುದು ಉತ್ತಮ ಎಂಬುದನ್ನು ಸಂಸದರೇ ನಿರ್ಧರಿಸಬೇಕು. ದೇಶದಲ್ಲಿ ಹೇಗೆ ಆಡಳಿತ ನಡೆಸಬೇಕು ಎಂಬುದು ಅವರಿಗೆ ಗೊತ್ತಿದೆ. ಯಾವ ರೀತಿಯ...

ಬಿಹಾರ ರಾಜಕೀಯ ಬಿಕ್ಕಟ್ಟು: 8 ಶಾಸಕರಿಗೆ ಕೋರ್ಟ್ ನಿರ್ಬಂಧ

ಬಿಹಾರ ರಾಜಕೀಯ ಬಿಕ್ಕಟ್ಟಿಗೆ ಫೆ.20ರಂದು ತೆರೆ ಬೀಳಲಿದ್ದು, ಏತನ್ಮಧ್ಯೆ ಜೆಡಿಯುನಿಂದ ಬಂಡಾಯವೆದ್ದಿದ್ದ 8 ಮಂದಿ ಶಾಸಕರಿಗೆ ವಿಶ್ವಾಸಮತ ಸಂದರ್ಭದಲ್ಲಿ ಮತ ಚಲಾಯಿಸದಂತೆ ಪಾಟ್ನಾ ಹೈಕೋರ್ಟ್ ನಿರ್ಬಂಧ ವಿಧಿಸಿರುವುದು ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್ ನ...

ನಿಷೇಧದ ಮಧ್ಯೆ ತೊಗಾಡಿಯಾ ವಿಡಿಯೋ ಭಾಷಣ

ದೇಶದಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಘರ್‌ ವಾಪಸಿ ನಿಲ್ಲಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷದ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷದ್‌ ಸ್ವರ್ಣ ಜಯಂತಿ ಉತ್ಸವದ ಅಂಗವಾಗಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿರಾಟ...

ಬಂಧನಕ್ಕೆ ಮುಂದಾಗಿದ್ದ ಪೊಲೀಸರ ವಿರುದ್ಧ ತೊಗಾಡಿಯಾ ಆಕ್ರೋಶ

ತಡರಾತ್ರಿ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮತ್ತು ತೊಗಾಡಿಯಾ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ತೊಗಾಡಿಯಾ ತಡರಾತ್ರಿ ಬೆಂಗಳೂರು ನಗರ ಪ್ರವೇಶಿಸಲು ಮುಂದಾದಾಗ ಪೊಲೀಸರು ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಈ...

ಪ್ರವೀಣ್ ತೊಗಾಡಿಯಾ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

'ವಿಶ್ವಹಿಂದೂ ಪರಿಷತ್' ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಗರ ಪೊಲೀಸ್ ಆಯುಕ್ತರು ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ ಅಗಮಿಸದಂತೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ತೊಗಾಡಿಯಾ ಪರ ವಕೀಲ ಬಿ.ವಿ ಆಚಾರ್ಯ ಹೈಕೋರ್ಟ್ ಮೊರೆ...

ದೇಶಾದ್ಯಂತ ಭಾರೀ ಮಳೆ ಸಂಭವ

ದೇಶಾದ್ಯಂತ ಮುಂದಿನ 48 ಗಂಟೆಗಳೊಳಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ನಾಲ್ಕು ದಿನಳವರೆಗೆ ಭಾರೀ ಮಳೆಯಾಗಲಿದ್ದು, ಸಮುದ್ರಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ನಿರ್ಬಂಧ ಹಾಕಬೇಕು ಹಾಗೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಅಂಡಮಾನ್ -...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited