Untitled Document
Sign Up | Login    
Dynamic website and Portals
  

Related News

ನೆಹರೂ, ಸೋನಿಯಾ ಗಾಂಧಿಯನ್ನು ಟೀಕಿಸಿದ ಕಾಂಗ್ರೆಸ್ ಮುಖವಾಣಿ

ಸೋಮವಾರ ಕಾಂಗ್ರೆಸ್ ಪಕ್ಷ ತನ್ನ 131 ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಲುತ್ತಿರುವ ಸಂದರ್ಭದಲ್ಲಿ ಪಕ್ಷದ ಮುಖವಾಣಿಯಲ್ಲಿ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರು ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಟೀಕಿಸುವಂತಹ ಲೇಖನಗಳು ಪ್ರಕಟವಾಗಿದ್ದು, ಪಕ್ಷವನ್ನು ತೀವ್ರ ಮುಜುಗರಕ್ಕೆ ಗುರಿಪಡಿಸಿದೆ. ಕಾಂಗ್ರೆಸ್‌...

ಒಮ್ಮತವೇ ಮುಂದಿರುವ ದಾರಿಃ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ಒಮ್ಮತದ ದಾರಿ ಮಾತ್ರ ನಮ್ಮ ಮುಂದಿರುವುದು ಎಂದು ಹೇಳಿ ಪ್ರತಿಪಕ್ಷದವರನ್ನು ಮನಒಲಿಸುವ ಪ್ರಯತ್ನ ಮಾಡಿದ್ದಾರೆ. ಲೋಕಸಭೆಯಲ್ಲಿ ಸಂವಿಧಾನದ ಬದ್ಧತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಲ್ಲಿ ಬಹುತೇಕರು ಯಾರೊಬ್ಬರ ಆಸೆಯನ್ನು...

ಸಿಲಿಕಾನ್ ವ್ಯಾಲಿಯಲ್ಲಿ ಮೋದಿ ಮೋಡಿ ಸವಿಯಲು 40,000 ಕ್ಕೂ ಅಧಿಕ ನೋಂದಣಿ

ಮುಂದಿನ ತಿಂಗಳು, ಸೆ. 27 ರಂದು ಸಿಲಿಕಾನ್ ವ್ಯಾಲಿಯಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೆ ಈಗಾಗಲೇ 40,000 ಕ್ಕೂ ಅಧಿಕ ಜನರು ನೋಂದಣಿ ಮಾಡಿಸಿದ್ದಾರೆ. ಸೆ. 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಅಮೆರಿಕನ್ನರನ್ನು ಉದ್ದೇಶಿಸಿ...

ನೆಹರುಗೆ ನೀಡಿರುವ ಭಾರತ ರತ್ನ ವಾಪಸ್ ಪಡೆಯಬೇಕು: ನೇತಾಜಿ ವಂಶಸ್ಥರ ಆಗ್ರಹ

ನೇತಾಜಿ 'ಸುಭಾಷ್ ಚಂದ್ರ ಬೋಸ್' ವಂಶಸ್ಥರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಭಾರತ ರತ್ನ ಪದವಿಯಿಂದ ಮುಕ್ತಗೊಳಿಸಬೇಕಿದೆ ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಸುಭಾಷ್ ಚಂದ್ರ ಬೋಸರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆಯ ನಂತರ 1948ರಿಂದ 1968ರವರೆಗೆ ಸುಮಾರು 20 ವರ್ಷಗಳ...

ಬೋಸ್ ಕುಟುಂಬ ಸದಸ್ಯರನ್ನು ಭೇಟಿಗೆ ಆಹ್ವಾನಿಸಿದ ಪ್ರಧಾನಿ: ರಹಸ್ಯ ದಾಖಲೆ ಬಹಿರಂಗ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರನ್ನು ಆಹ್ವಾನಿಸಿದ್ದು, ಮೇ.17ರಂದು ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಯ ರಹಸ್ಯ ಬಯಲಾಗುವ ಸಾಧ್ಯತೆ ಇದೆ. ಜರ್ಮನಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ...

ಸುಭಾಷ್ ಚಂದ್ರ ಬೋಸ್ ರಹಸ್ಯ ದಾಖಲೆ ಬಹಿರಂಗ ಕುರಿತು ಪರಿಶೀಲಿಸುವೆ: ಪ್ರಧಾನಿ ಮೋದಿ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಕುಟುಂಬ ವರ್ಗದವರ ಮೇಲೆ ಜವಾಹರಲಾಲ್‌ ನೆಹರು ಸರ್ಕಾರ ಬೇಹುಗಾರಿಕೆ ನಡೆಸಿತ್ತು ಎಂಬ ವರದಿಗಳ ಬೆನ್ನಲ್ಲೇ ಬೋಸ್‌ ವಂಶಸ್ಥರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಜರ್ಮನಿಯಲ್ಲಿ ಭೇಟಿಯಾಗಿ ನೇತಾಜಿಗೆ ಸಂಬಂಧಿಸಿದ ಎಲ್ಲ ರಹಸ್ಯ ದಾಖಲೆಗಳನ್ನೂ...

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿರುವ ಸುಭಾಷ್ ಚಂದ್ರ ಬೋಸರ ಸೋದರಳಿಯ

'ಜರ್ಮನಿ ಪ್ರವಾಸ'ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ಸ್ವಾತಂತ್ರ್ಯ ಹೋರಾಟಗಾರ, ಐ.ಎನ್.ಎ ಸ್ಥಾಪಕ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರು ಸುಭಾಷ್ ಚಂದ್ರ ಬೋಸ್ ಹಾಗೂ ಅವರ ಕುಟುಂಬ...

ನೇತಾಜಿ ಕುಟುಂಬ ವಿರುದ್ಧ ಸತತ 20 ವರ್ಷ ಬೇಹುಗಾರಿಕೆ ನಡೆಸಿದ್ದ ನೆಹರು

ಸ್ವಾತಂತ್ರ್ಯ ಹೋರಾಟಗಾರ, ಐ.ಎನ್.ಎ ಸ್ಥಾಪಕ ಸುಭಾಷ್ ಚಂದ್ರ ಬೋಸ್ ಹಾಗೂ ಅವರ ರಾಷ್ಟ್ರೀಯ ಸೇನೆಯ ವಿರುದ್ಧ ತಾವೇ ಖಡ್ಗ ಹಿಡಿದು ಹೋರಾಡುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ನೆಹರು, ಸುಭಾಷ್ ಚಂದ್ರ ಬೋಸ್ ಹಾಗೂ ಅವರ ಕುಟುಂಬದ ಮೇಲೆ ಬೇಹುಗಾರಿಕೆ ನಡೆಸಿದ್ದರು...

ಮೋದಿ ಸರ್ಕಾರ ನೆಹರು ಪರಂಪರೆ ಅಳಿಸಲು ಯತ್ನಿಸುತ್ತಿದೆ: ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೆಹರು ಅವರ ಪರಂಪರೆಯನ್ನು ಇತಿಹಾಸದ ಪುಟದಿಂದ ಅಳಿಸಿಹಾಕಲು ಯತ್ನಿಸುತ್ತಿದೆ. ಅಲ್ಲದೆ, ನೆಹರು ಅವರ ಕುರಿತಾದ ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸುವುದಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿಯನ್ನು ಉಂಟು ಮಾಡಿತ್ತು ಎಂದು ಕಾಂಗ್ರೆಸ್‌ ಆರೋಪಿಸಿದೆ. ನೆಹರು ಅವರ 125ನೇ ಜನ್ಮದಿನಾಚರಣೆ ಸ್ಮರಣಾರ್ಥ...

ನೆಹರು 125ನೇ ಜನ್ಮದಿನಾಚರಣೆ; ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ದೇಶದ ಮೊದಲ ಪ್ರಧಾನಿ ಜವಹರ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ನೆಹರು ಅವರು ಆಧುನಿಕ ಭಾರತದ ಜನಕ,...

ಟ್ವೀಟ್ ಮೂಲಕ ನೆಹರು ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ನ.14ರಂದು ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನೆಹರು ಅವರಿಗೆ ಗೌರವ ಸಲ್ಲಿಸಿದ್ದಾರೆ. ನ.14ರಿಂದ 5 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವೀಟ್ ಮೂಲಕ ನೆಹರು ಅವರನ್ನು ನೆನೆದಿರುವ ಪ್ರಧಾನಿ...

ದ್ವೇಷ ರಾಜಕಾರಣ ಮಾಡುತ್ತಿರುವವರು ದೇಶ ಮುನ್ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ

ಒಂದೆಡೆ ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಫೊಟೋಗಳಿಗೆ ಫೋಸು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ಅಂಗಸಂಸ್ಥೆಗಳು ಬಿತ್ತುತ್ತಿರುವ ಕೋಮುದ್ವೇಷವನ್ನು ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ...

ನೆಹರು ಜನ್ಮದಿನಾಚರಣೆಗೆ ಪ್ರಧಾನಿ ಮೋದಿಗಿಲ್ಲ ಆಹ್ವಾನ

ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ 125ನೇ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂಗ್ರೆಸ್ ಮುಂದಾಗಿದ್ದು‌, ನ.17ರಿಂದ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವದ 50ಕ್ಕೂ ಹೆಚ್ಚು ದೇಶಗಳ...

ಗೋಡ್ಸೆ ನೆಹರುರನ್ನು ಕೊಲ್ಲಬೇಕಿತ್ತು: ಆರ್.ಎಸ್.ಎಸ್ ಮುಖವಾಣಿಯಲ್ಲಿ ವಿವಾದಾತ್ಮಕ ಲೇಖನ

ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಕೊಲ್ಲುವ ಬದಲು ನೆಹರು ಅವರನ್ನು ಕೊಲ್ಲಬೇಕಿತ್ತು ಎಂದು ಕೇರಳ ಆರ್.ಎಸ್.ಎಸ್ ಘಟಕ ವಿವಾದಾತ್ಮಕ ಲೇಖನ ಬರೆದಿದೆ. ಆರ್.ಎಸ್.ಎಸ್ ಮುಖವಾಣಿ ಕೇಸರಿಯಲ್ಲಿ ಕೇರಳ ಆರ್.ಎಸ್.ಎಸ್ ಮುಖಂಡ ಗೋಪಾಲಕೃಷ್ಣನ್, ಇಂತದ್ದೊಂದು ಲೇಖನ ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಥೂರಾಮ್ ಗೋಡ್ಸೆ ನೆಹರು...

ಜೆ.ಎನ್.ಯು ವಿವಿ ಚುನಾವಣೆ: ನಾಲ್ಕೂ ಸ್ಥಾನಗಳಲ್ಲಿ ಜಯಗಳಿಸಿದ ಎಬಿವಿಪಿ

ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಲ್ಲಾ 4 ಸ್ಥಾನಗಳಲ್ಲೂ ಎಬಿವಿಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸೆ.12ರಂದು ಜೆ.ಎನ್.ಯು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಲ್ಲಾ ವಿಭಾಗಗಳಲ್ಲೂ ಎಬಿವಿಪಿ...

ಅಲ್ಪಸಂಖ್ಯಾತರೆಂಬ ಪರಿಕಲ್ಪನೆ ತೆಗೆದುಹಾಕಬೇಕು: ಮೊಹಮದ್ ಜಹಿದುಲ್

ಭಾರತದಲ್ಲಿ ಅಲ್ಪಸಂಖ್ಯಾತರೆಂಬ ಪರಿಕಲ್ಪನೆಯನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನ ಮುಸ್ಲಿಂ ಘಟಕದ ಮುಖಂಡ ಮೊಹಮದ್ ಜಹಿದುಲ್ ದಿವಾನ್ ಅಭಿಪ್ರಾಯಪಟ್ಟಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆ.ಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಜಹಿದುಲ್ ದಿನಾವ್, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಹಿಂದುಳಿದವರ ಅಭಿವೃದ್ಧಿಯಾಗಬೇಕು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited