'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸ್ಪಷ್ಟಪಡಿಸಿದೆ.
ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಬಗೆಹರಿಯದ ಕಾರಣ ರಾಜ್ಯಪಾಲರ ಆಡಳಿತ ಹೇರಲಾಗಿದ್ದು ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯಿಸಿರುವ ನ್ಯಾಷನಲ್...
ಜಮ್ಮು-ಕಾಶ್ಮೀರದ ನಿರಾಶ್ರಿತರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇಲ್ಲಿನ ಕಿಶ್ ತ್ವಾರ್ ನಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಮಂತ್ರವನ್ನು ಪಠಿಸಿದರು.
ನಾನ್ಯಾಕೆ ಜಮ್ಮು ಕಾಶ್ಮೀರವನ್ನು ಅಷ್ಟೊಂದು ಇಷ್ಟಪಡುತ್ತಿದ್ದೇನೆ ಎಂದು...