Untitled Document
Sign Up | Login    
Dynamic website and Portals
  

Related News

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮುಸ್ತಫಾ ಕಮಲ್ ರಾಜೀನಾಮೆ

ಕ್ರಿಕೆಟ್‌ ವಿಶ್ವಕಪ್‌ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್‌ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್‌ ಪಂದ್ಯದಲ್ಲಿ ಅಂಪೈರಿಂಗ್‌ ನಲ್ಲಿ ಗುಣಮಟ್ಟವಿರಲಿಲ್ಲ....

ಆಸ್ಟ್ರೇಲಿಯಾಗೆ 5ನೇ ಬಾರಿಗೆ ವಿಶ್ವಕಪ್ ಕಿರೀಟ

ಮೆಲ್ಬರ್ನ್ ಕ್ರಿಕೆಟ್‌ ಮೈದಾನ ನೂತನ ಇತಿಹಾಸವೊಂದಕ್ಕೆ ಸಾಕ್ಷಿಯಾಯಿತು. ಆಸ್ಟ್ರೇಲಿಯಾ ತಂಡ ನ್ಯೂಝಿಲೆಂಡ್ ತಂಡವನ್ನು ಮಣಿಸಿ 2015ನೇ ಸಾಲಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದೆ. ವಿಶ್ವ ಕ್ರಿಕೆಟ್‌ ರಂಗದಲ್ಲಿ ಕಳೆದ ಕೆಲವು ದಶಕಗಳಿಂದ ಬಲಾಡ್ಯ ತಂಡವಾಗಿ ರೂಪುಗೊಂಡಿರುವ ಹಾಗೂ ಸರ್ವಾಧಿಕ ನಾಲ್ಕು ಬಾರಿ ವಿಶ್ವಚಾಂಪಿಯನ್‌ ಆಗಿರುವ...

ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್: ಭಾರತಕ್ಕೆ 329 ರನ್ ಗಳ ಟಾರ್ಗೆಟ್

'ವಿಶ್ವಕಪ್ ಕ್ರಿಕೆಟ್' ಟೂರ್ನಿಯ ಹೈ ವೋಲ್ಟೇಜ್ ಪಂದ್ಯವೆಂದೇ ಗುರುತಿಸಲಾಗಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತವನ್ನು ಪೇರಿಸಿದೆ. ಭಾರತಕ್ಕೆ 329 ಟಾರ್ಗೆಟ್ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ 50 ಓವರ್ ಗಳಲ್ಲಿ...

ಅಂಪೈರ್ ನಿಂದಾಗಿ ಟೀಂ ಇಂಡಿಯಾಕ್ಕೆ ಜಯ: ಶೇಕ್ ಹಸೀನಾ

ಮಾರ್ಚ್ 19ರಂದು ನಡೆದ ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಟೌಟ್ ತೀರ್ಪಿನ ವಿರುದ್ಧ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ಅಸಮಾಧಾನಕ್ಕೆ ಇದೀಗ ಬಾಂಗ್ಲಾದೇಶ್ ಪ್ರಧಾನಿ ಶೇಕ್ ಹಸೀನಾ ಧ್ವನಿಗೂಡಿಸಿದ್ದು, ವಿಶ್ವಕಪ್ ನ ಕ್ವಾರ್ಟರ್ ಫೈನಲ್ ನಲ್ಲಿ ಬಾಂಗ್ಲಾ ವಿರುದ್ಧ...

ಐಪಿಎಲ್ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ: ಶ್ರೀನಿವಾಸನ್

ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್‌...

ಎರಡನೇ ಬಾರಿಗೆ ದ್ವಿಶತಕ ಗಳಿಸಿದ ರೋಹಿತ್ ಶರ್ಮಾ: ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಹೊಸ ದಾಖಲೆ

'ಭಾರತ-ಶ್ರೀಲಂಕಾ' ನಡುವಿನ ನಾಲ್ಕನೇ ಏಕದಿನ ಪಂದ್ಯದ ರೋಹಿತ್ ಶರ್ಮಾ ದ್ವಿಶತಕ ಭಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಏಕದಿನ ಪಂದ್ಯದಲ್ಲಿ 2 ದ್ವಿಶತಕ ಗಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited