Untitled Document
Sign Up | Login    
Dynamic website and Portals
  

Related News

ಜೂ.19ರಂದು ಬಿಜೆಪಿಯ ಮಹತ್ವದ ಸಭೆ

ಬಿಬಿಎಂಪಿ ಚುನಾವಣೆ ಸಿದ್ಧತೆ, ಅಂತಾರಾಷ್ಟ್ರೀಯ ಯೋಗ ದಿನ ಯಶಸ್ವಿಗೊಳಿಸುವುದು, ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಬಿಜೆಪಿ ಜೂ.19ರಂದು ಮಹತ್ವದ ಸಭೆ ಕರೆದಿದೆ. ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಅಂದು ದಿನಪೂರ್ತಿ ಸಭೆ ನಡೆಯಲಿದೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್‌ ಕುಮಾರ್,...

ಎಐಸಿಸಿ ಅಧಿವೇಶನದವರೆಗೆ ಸಂಪುಟ ಪುನಾರಚನೆ ಇಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ. ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...

ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ: ಅಮಿತ್ ಶಾ

ಪಕ್ಷ ಸಂಘಟನೆಯಲ್ಲಿ ಒಗ್ಗಟ್ಟಿನ ಅವಶ್ಯಕತೆಯಿದೆ. ಸಾಮೂಹಿಕ ನಾಯಕತ್ವದಲ್ಲಿ ಪಕ್ಷವನ್ನು ಸಂಘಟಿಸಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಆರಂಭವಾಗಿರುವ ಬಿಜೆಪಿ ಕೋರ್ಟ್ ಕಮಿಟಿ ಸಭೆಯಲ್ಲಿ ಮಾತನಾಡಿದ ಶಾ, ಅರ್ಕಾವತಿ ಡಿ ನೋಟಿಫಿಕೇಷನ್...

ಅಮಿತ್ ಶಾ ಆಗಮನದ ಹಿಂದೆ ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ : ಉಗ್ರಪ್ಪ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವುದರ ಹಿಂದೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಿದೆ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ. ಡಿ.31ರಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಗ್ರಪ್ಪ, ಬಿಜೆಪಿ ರಾಷ್ಟ್ರಧ್ಯಕ್ಷರು ರಾಜ್ಯಕ್ಕೆ ಆಗಮಿಸುತ್ತಿರುವುದು ಪಕ್ಷ ಸಂಘಟನೆ ದೃಷ್ಟಿಯಿಂದಲೋ ಅಥವಾ...

ರಾಹುಲ್ ಗಾಂಧಿಯಿಂದ ಜನಸಂಪರ್ಕ ಯಾತ್ರೆ

ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ ಶೀಘ್ರದಲ್ಲೇ ದೇಶಾದ್ಯಂತ ಜನಸಂಪರ್ಕ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷವನ್ನು ಮತ್ತೆ ತಳಮಟ್ಟದಿಂದ ಸಂಘಟಿಸಿ ಜನರ ಬಳಿ ತಲುಪುವ ಉದ್ದೇಶದಿಂದ ದೇಶಾದ್ಯಂತ ಜನಸಂಪರ್ಕ ಯಾತ್ರೆ...

ಪಕ್ಷ ಸಂಘಟನೆಗಾಗಿ ರಾಹುಲ್ ಸಭೆ: ಸಿಎಂ, ಪರಮೇಶ್ವರ್ ದೆಹಲಿಗೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...

ದಿಗ್ವಿಜಯ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...

ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧ

ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, 11-13 ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅ.15ರ ವೇಳೆಗೆ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾಜಿ ಸಚಿವ ಎಂ.ಸಿ.ನಾಣಯ್ಯ, ಬಸವರಾಜ್ ಹೊರಟ್ಟಿ, ಚೆಲುವರಾಯಸ್ವಾಮಿ, ಬಂಡೆಪ್ಪ ಕಾಶಂಪುರ, ಲೀಲಾದೇವಿ ಆರ್.ಪ್ರಸಾದ್, ಶಾಸಕರಾದ ವೈ.ಎಸ್.ವಿ.ದತ್ತಾ, ಡಿ.ನಾಗರಾಜಯ್ಯ, ರಾಜ್ಯಸಭಾ...

ಬಿಜೆಪಿ ಸೋಲಿನ ಹೊಣೆ ಹೊರುವೆ: ಶ್ರೀರಾಮುಲು

ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು. ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...

ಶಿಕಾರಿಪುರದ ಗೆಲುವಿನ ಅಂತರ ಸಮಾಧಾನ ತಂದಿಲ್ಲ: ಬಿ.ಎಸ್.ವೈ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ ಒಟ್ಟಾರೆ ಗೆಲುವು ನಮಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಯಿತ್ತು. ಅಲ್ಲದೇ ಶಿಕಾರಿಪುರದಲ್ಲಿ ಬಿಜೆಪಿ...

ಜೆಡಿಎಸ್ ತೊರೆಯುವುದಿಲ್ಲ; ಪಕ್ಷ ವಿಲೀನವೂ ಇಲ್ಲ: ಹೆಚ್.ಡಿ.ಕೆ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಜೆಡಿಎಸ್ ತೊರೆಯುವುದಿಲ್ಲ, ಪಕ್ಷದ ಅವನತಿಗೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಸಂದರ್ಭದಲ್ಲಿಯೂ ಪಕ್ಷ ತೊರೆಯುವುದಿಲ್ಲ, ಜೆಡಿಎಸ್ ಪಕ್ಷವನ್ನು ಇತರ ಪಕ್ಷಗಳ ಜತೆ ವಿಲೀನವನ್ನೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited