Untitled Document
Sign Up | Login    
Dynamic website and Portals
  

Related News

ವಿದ್ಯುತ್ ದರ ಹೆಚ್ಚಳ ಸಾಧ್ಯತೆ: ಇಂದು ಕೆ.ಇ.ಆರ್.ಸಿ ನಿರ್ಧಾರ

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್‌.ಸಿ)ವು ಬುಧವಾರ ವಿದ್ಯುತ್‌ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್‌' ನೀಡಲಿದೆ. ಪ್ರತಿ ಯೂನಿಟ್‌ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್‌.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆ: ಸರಕಾರದಿಂದ ಇಂದು ಘೋಷಣೆ ನಿರೀಕ್ಷೆ

ನಿವೃತ್ತ ಯೋಧರು ದಶಕಗಳಿಂದ ಒತ್ತಾಯಿಸುತ್ತಿದ್ದ ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಶನಿವಾರ ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ನಿವೃತ್ತ ಯೋಧರ ಬೇಡಿಕೆಯಂತೆ ಸರಕಾರ ಈ ಯೋಜನೆಯನ್ನು ಜುಲೈ 1, 2014ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲು...

ಪೆಟ್ರೋಲ್,ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆ: ಶುಕ್ರವಾರ ಮಧ್ಯರಾತ್ರಿಯಿಂದ ಜಾರಿ

ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆಯಾಗಿದ್ದು, ತೆರಿಗೆ ರಹಿತ ಪೆಟ್ರೋಲ್ ಬೆಲೆ ಲೀಟರ್ ಒಂದಕ್ಕೆ ರೂ.3.13 ಹಾಗೂ ಡೀಸೆಲ್ ಬೆಲೆ ಲೀಟರ್ ಒಂದಕ್ಕೆ ರೂ.2.71 ಹೆಚ್ಚಳವಾಗಲಿದೆ. ಸತತ ಎರಡನೇ ಬಾರಿ ಈ...

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಜೇಟ್ಲಿ ಮನವಿ

ಬ್ಯಾಂಕ್ ನೌಕರರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್ ನೌಕರರ ಒಕ್ಕೂಟಗಳು ಫೆ.25ರಿಂದ 28ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ....

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

ಕಳೆದ ಆಗಸ್ಟ್‌ನಿಂದ 10 ಬಾರಿ ಇಳಿಕೆಯಾಗಿರುವ ಪೆಟ್ರೋಲ್‌ ಹಾಗೂ ಅಕ್ಟೋಬರ್ ನಿಂದ ಆರು ಬಾರಿ ಅಗ್ಗವಾಗಿರುವ ಡೀಸೆಲ್‌ ಬೆಲೆಗಳು ಏರಿಕೆ ಕಂಡಿವೆ. ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಲೀಟರ್ ಪೆಟ್ರೋಲ್‌ 82 ಪೈಸೆ ಹಾಗೂ ಲೀಟರ್‌ ಡೀಸೆಲ್‌ ಬೆಲೆ 61 ಪೈಸೆಯಷ್ಟು ಹೆಚ್ಚಾಗಿದೆ....

ಬ್ಯಾಂಕ್ ಮುಷ್ಕರ ಮುಂದೂಡಿಕೆ

ಜ.21ರಿಂದ 24ರವರೆಗೆ ನಡೆಯ ಬೇಕಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಮುಷ್ಕರ ಮುಂದೂಡಲಾಗಿದೆ. ನೌಕರರ ಬೇಡಿಕೆಯ ಕುರಿತು ಫೆಬ್ರುವರಿ ಮೊದಲ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭಾರತೀಯ ಬ್ಯಾಂಕ್‌ಗಳ ಒಕ್ಕೂಟ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಡೆ ಹಿಡಿಯಲಾಗಿದೆ ಎಂದು ಅಖೀಲ ಭಾರತ...

ಎರಡು ತಿಂಗಳಲ್ಲಿ ನೀರಿನ ದರ ಪರಿಷ್ಕರಣೆ: ಪರಿಶೀಲನೆಗೆ ಸಮಿತಿ ರಚನೆ

ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited