Untitled Document
Sign Up | Login    
Dynamic website and Portals
  

Related News

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ

ಶ್ರಿರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಆಶಯದಂತೆ 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು. ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಗಿರಿನಗರದ ಪರಿಸರದಲ್ಲಿ...

ಗೌರಿ-ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿರಲಿ: ಪ್ರಧಾನಿ ಮೋದಿ

ಗೌರಿ-ಗಣೇಶ ಹಬ್ಬ ಆಚರಣೆಯು ಪರಿಸರ ಸ್ನೇಹಿಯಾಗಿರಲಿ. ರಾಸಾಯನಿಕ ಬಣ್ಣಗಳಿಂದ ಪರಿಸರ, ನೀರು ಮಲಿನವಾಗುತ್ತದೆ. ಆದುದರಿಂದ ಹೆಚ್ಚೆಚ್ಚು ಮಣ್ಣಿನ ಗಣೇಶ ಮತ್ತು ದುರ್ಗೆಯ ವಿಗ್ರಹಗಳನ್ನು ತಂದು ಪೂಜೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ...

ದೇಶದ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು: ಪ್ರಧಾನಿ ಮೋದಿ ಮನ್ ಕೀ ಬಾತ್

ಕ್ರೀಡಾಪಟುಗಳಿಗೆ ಮೊದಲು ಅವರನ್ನು ಉತ್ತೇಜಿಸುವ ವಾತಾವರಣ ಸೃಷ್ಟಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 20ನೇ ಆವೃತ್ತಿಯ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಅವರು, ದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ನಾವು ಒಲಿಂಪಿಕ್ ಕುರಿತು ಮಾತನಾಡುವಾಗ ಸಾಧನೆಯನ್ನು ಮೆಡಲ್...

ಪರಿಸರದ ಜೊತೆಗೆ ಕಲಿಕೆ ಅರ್ಥಪೂರ್ಣವಾದುದುಃ ಸುರೇಶ್ ಕುಮಾರ್

ಪರಿಸರ ಹಾಗೂ ಮಕ್ಕಳ ನಡುವಿನ ಗೆಳೆತನದ ಕಲಿಕೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ. ಒಂದು ಶಾಲೆಯೆಂದರೆ ಹೀಗೂ ಇರಬಹುದೇ! ಎಂಬ ಅಚ್ಚರಿ ಸ್ನೇಹ ಶಾಲೆಯನ್ನು ನೋಡಿದಾಗ ಉಂಟಾಗುತ್ತದೆ. ಈ ರಾಜ್ಯ ಇಡೀ ಸುತ್ತಿರುವ ನನಗೆ ಸ್ನೇಹ ಶಾಲೆಯಂತಹ ಶಾಲೆ ಇನ್ನೊಂದು ಕಂಡಿಲ್ಲ....

ಪತ್ರಿಕೆಗಳ ಮೌಲ್ಯ ಶಾಶ್ವತ: ಶ್ರೀ ಜಯಪ್ರಕಾಶ್ ಕುಕ್ಕೇಟಿ

ಆಧುನಿಕ ಯುಗದಲ್ಲಿ ಕ್ಷಣಮಾತ್ರದಲ್ಲಿ ದೂರದರ್ಶನ, ಇಂಟರ್‌ನೆಟ್ ಮೂಲಕ ಮಾಹಿತಿಯನ್ನು ತಿಳಿಯುತ್ತೇವೆ. ಆದರೆ ಪತ್ರಿಕೆಗಳ ಓದಿನ ಲಾಭವೇ ಬೇರೆ. ಅದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಈಗ ಶಾಲೆಗಳು ಅಂಕಗಳಿಕೆಗೆ ಮಾತ್ರ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿವೆ. ಆದರೆ ಸ್ನೇಹಶಾಲೆ ಎಲ್ಲಾ ಶಾಲೆಗಳಿಗಿಂತ ವಿಭಿನ್ನ. ಇಲ್ಲಿ ವಿದ್ಯಾರ್ಥಿಗಳಿಗೆ...

ವಿಶ್ವ ಪರಿಸರ ದಿನಾಚರಣೆ: ಕದಂಬ ಗಿಡ ನೆಟ್ಟ ಪ್ರಧಾನಿ ಮೋದಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದ ಮುಂದೆ ಕದಂಬ ಗಿಡ ನೆಡುವ ಮೂಲಕ ಜನರಲ್ಲಿ ಗಿಡ ನೆಟ್ಟು ಪರಿಸರವನ್ನು ಉಳಿಸಿ, ಬೆಳೆಸಿ ಎಂದು ಕರೆ ನೀಡಿದ್ದಾರೆ. ಗಿಡದ ಜತೆಗೆ ಅವರು, ಸಾಂಪ್ರದಾಯಿಕವಾದ...

ಪ್ರಧಾನಿ ಮೋದಿ ಒಬ್ಬ ಮಹಾಪುರುಷ: ಉಮಾ ಭಾರತಿ

ಸಾವಿರಾರು ವರ್ಷಗಳಿಂದ ಇರುವ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಬಂದಿರುವ ನರೇಂದ್ರ ಮೋದಿ ಒಬ್ಬ ಮಹಾಪುರುಷ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಪ್ರಧಾನಿಯನ್ನು ಹಾಡಿಹೊಗಳಿದ್ದಾರೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈಪುರದಲ್ಲಿ ಆಯೋಜಿಸಿದ್ದ ಜಲ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ...

ವಿಶ್ವ ಪರಿಸರ ದಿನ: ಗಿಡನೆಟ್ಟು ಪರಿಸರ ಜಾಗೃತಿ ಮೂಡಿಸಲಿರುವ ಪ್ರಧಾನಿ ಮೋದಿ

ಜೂನ್‌ 5, ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗಿಡ ನೆಡಲಿದ್ದು, ಈ ಮೂಲಕ ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಕಳೆದ ವರ್ಷದ ವಿಶ್ವ ಪರಿಸರ ದಿನದಂದು ಪ್ರಧಾನಿ ಮೋದಿ, ಪರಿಸರ ಸಂರಕ್ಷಣೆ ಜೊತೆಗೆ ಪರಿಸರವನ್ನು ಶುದ್ಧವಾಗಿರಿಸಲು...

ಹುಲಿ ಬದಲು ಸಿಂಹಕ್ಕೆ ರಾಷ್ಟ್ರೀಯ ಪ್ರಾಣಿ ಪಟ್ಟ: ಕೇಂದ್ರದ ಚಿಂತನೆ

ಭಾರತದ ರಾಷ್ಟ್ರೀಯ ಪ್ರಾಣಿ ಪಟ್ಟದಿಂದ ಹುಲಿಯನ್ನು ಕೆಳಗಿಳಿಸಿ, ಗುಜರಾತ್‌ ನಲ್ಲಿ ಮಾತ್ರವೇ ಕಂಡುಬರುವ ಸಿಂಹವನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ. ದೇಶದ 17 ರಾಜ್ಯಗಳಲ್ಲಿ ವ್ಯಾಘ್ರ ಸಂತತಿ ಇದ್ದು, ಹುಲಿಯನ್ನು 1972ರಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲಾಗಿದೆ. ಇದೀಗ ಹುಲಿ...

ಪಶ್ಚಿಮ ಘಟ್ಟ ಜನವಸತಿ ಪ್ರದೇಶ ಸೂಕ್ಷ್ಮ ವಲಯದಿಂದ ಹೊರಕ್ಕೆ

ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಡಾ|ಕಸ್ತೂರಿರಂಗನ್‌ ವರದಿಯ ಬಗ್ಗೆ ಕರಾವಳಿ ಹಾಗೂ ಮಲೆನಾಡು ಭಾಗದ ಜನರಲ್ಲಿದ್ದ ಆತಂಕ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಜನವಸತಿ ಗ್ರಾಮಗಳು, ಖಾಸಗಿ ಜಮೀನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಡುವಂತೆ ಕೇಂದ್ರಕ್ಕೆ...

10 ವರ್ಷದಷ್ಟು ಹಳೆಯ ಡೀಸೆಲ್ ವಾಹನಗಳ ನಿಷೇಧಕ್ಕೆ ಮಧ್ಯಂತರ ತಡೆ

'ದೆಹಲಿ'ಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ನ ಹಸಿರು ಪೀಠ ತಡೆ ನೀಡಿದೆ. ದೆಹಲಿ ಸರ್ಕಾರಕ್ಕೆ 2 ವಾರಗಳ ಕಾಲ ಅವಕಾಶ ನೀಡಿರುವ ಕೋರ್ಟ್,10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ರಸ್ತೆಗಿಳಿಯದಂತೆ ಕ್ರಮ...

ಗಾರ್ಡನ್ ಸಿಟಿ ಬೆಂಗಳೂರಿನಲ್ಲೇ ಅತಿ ಹೆಚ್ಚು ವಾಯುಮಾಲಿನ್ಯ!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಬಗ್ಗೆ ಭಾರತ ಇತರ ದೇಶಗಳನ್ನು ಮುನ್ನಡೆಸುವಂತಾಗಬೇಕೆಂದು ಕರೆ ನೀಡಿದ್ದರು. ಆದರೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರಿನಲ್ಲೇ ಅತ್ಯಧಿಕ ವಾಯುಮಾಲಿನ್ಯ ದಾಖಲಾಗಿದೆ. ಇತರ ರಾಜಧಾನಿಗಳನ್ನು ಹಿಂದಿಕ್ಕಿರುವ ಬೆಂಗಳೂರು ದೇಶದಲ್ಲೇ ನಂ.1...

ಪಶ್ಚಿಮ ಘಟ್ಟ ವರದಿ: ರಾಜ್ಯಗಳಿಗೆ ಏ.30ರ ಗಡುವು

ಖ್ಯಾತ ವಿಜ್ಞಾನಿ ಡಾ|ಕೆ.ಕಸ್ತೂರಿರಂಗನ್‌ ವರದಿ ಅನ್ವಯ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸಿ ವರದಿ ಸಲ್ಲಿಸಲು ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳಿಗೆ ಕೇಂದ್ರ ಸರ್ಕಾರ ಏ.30ರ ಅಂತಿಮ ಗಡುವು ವಿಧಿಸಿದೆ. ಒಂದು ವೇಳೆ ಈ ಅವಧಿಯಲ್ಲಿ ರಾಜ್ಯ ಸರ್ಕಾರಗಳು ಯಾವುದೇ...

ಭಾರತಕ್ಕೆ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಕಾಳಜಿ ಇದೆ: ಪ್ರಧಾನಿ ನರೇಂದ್ರ ಮೋದಿ

'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...

ಕಾಂಗ್ರೆಸ್ ಪಕ್ಷಕ್ಕೆ ಜಯಂತಿ ನಟರಾಜನ್ ರಾಜೀನಾಮೆ

ಕಾಂಗ್ರೆಸ್ ನ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಚೆನ್ನೈನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುದ್ದಿಗೋಷ್ಠಿ ನಡೆಸುವ ಉದ್ದೇಶ ನನಗಿರಲಿಲ್ಲ. ಆದರೆ ಸೋನಿಯಾ...

ಡಾ.ವಿಷ್ಣು ಸ್ಮಾರಕ ನಿರ್ಮಾಣಕ್ಕೆ ತಡೆಯಾಜ್ನೆ

ಡಾ.ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ನೆ ನೀಡಿದೆ. ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿರುವ ನ್ಯಾಯಾಲಯ ಯಾವುದೇ ರೀತಿ ಕಾಮಗಾರಿ ನಡೆಸದೇ ಯಥಾಸ್ಥಿತಿ ಕಾಯ್ಡುಕೊಂಡು ಹೋಗಬೇಕು. ಯಾವುದೇ ಮರಗಳನ್ನು ಕೂಡ ಕತ್ತರಿಸಬಾರದು ಎಂದು ನ್ಯಾಯಾಲಯ ತಿಳಿಸಿದೆ. ಬೆಳಿಗ್ಗೆಯಷ್ಟೆ...

ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಎರಡು ಹೊಸ ಘಟಕ

ಕೈಗಾದ ಅಣು ವಿದ್ಯುತ್ ಕೇಂದ್ರದ 5ನೇ ಮತ್ತು 6ನೇ ಘಟಕದ ನಿರ್ಮಾಣ ಕಾಮಗಾರಿಯ ಮೊದಲ ಹಂತ 2016ನಲ್ಲಿ ಆರಂಭವಾಗಲಿದ್ದು, ಅದೇ ವರ್ಷ ಡಿಸೆಂಬರ್‌ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೈಗಾ ಅಣು ವಿದ್ಯುತ್ ಕೇಂದ್ರದ ನಿರ್ದೇಶಕ ಎಚ್.ಎನ್.ಭಟ್ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಕೇಂದ್ರದಲ್ಲಿ...

ಕೃಷಿಕರಿಗೆ ಸಿಗುವ ಸ್ವಾತಂತ್ತ್ಯ ಬೇರೆಲ್ಲೂ ಇಲ್ಲ: ಶ್ರೀನಿವಾಸ ರಾವ್ ಪೈಲೂರು

ಪರಿಸರದಲ್ಲಿ ಪ್ರತಿಯೊಂದು ಗಿಡವೂ ಮುಖ್ಯವಾದುದು. ಪರಿಸರದ ಮಧ್ಯದಲ್ಲಿ ಸಿಗುವ ಸುಖ ಎಲ್ಲಿಯೂ ಸಿಗಲಾರದು. ಗಿಡಮರಗಳನ್ನು ಬೆಳೆಸುವಲ್ಲಿ ಸಿಗುವ ಸ್ವಾತಂತ್ರ್ಯ ಬೇರೆ ಯಾವ ಉದ್ಯೋಗದಲ್ಲೂ ಸಿಗಲಾರದು. ಹಾಗಾಗಿ ನಾವೆಲ್ಲ ಗಿಡಗಳನ್ನು ಪ್ರೀತಿಸಿ, ಬೆಳೆಸಿ, ಪೋಷಿಸಬೇಕೆಂದು ಶ್ರೀನಿವಾಸ ರಾವ್ ಪೈಲೂರು ತಿಳಿಸಿದ್ದಾರೆ. ಸ್ನೇಹ ಶಿಕ್ಷಣ...

ಸ್ನೇಹ ಶಾಲೆಗೆ ಸಚಿವ ರಮಾನಾಥ ರೈ ಭೇಟಿ

ಸುಳ್ಯದ ಬಸ್ ಡಿಪೋ ಶಂಕುಸ್ಥಾಪನೆಯ ಕಾರ್ಯಕ್ರಮಕ್ಕೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈಯವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಇಲ್ಲಿನ ಶಿಕ್ಷಣ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು. ಪರಿಸರಕ್ಕೆ ಪೂರಕವಾಗುವ ವಾತಾವರಣವನ್ನು ಉಳಿಸಿಕೊಂಡು ನೈಸರ್ಗಿಕ ಗಿಡ-ಮರಗಳ ಮಧ್ಯದಲ್ಲಿ...

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು: ಡಿ.ಕೆ. ಶಿವಕುಮಾರ್

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿದ್ಯುತ್ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಆದ್ಯತೆ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜಾಪುರ ಜಿಲ್ಲೆಯ ಕುಡಗಿಯಲ್ಲಿ...

ಜಪಾನ್ ವಿದ್ಯಾರ್ಥಿಗಳಿಗೆ ಭಾರತೀಯ ತತ್ವ ಬೋಧಿಸಿದ ಮೋದಿ !

ಜಪಾನ್ ನ 136 ವರ್ಷ ಹಳೆಯ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಪೌರಾಣಿಕ ಇತಿಹಾಸದ ಬಗ್ಗೆ ತಿಳಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಸೆ.2ರಂದು ಜಪಾನ್ ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಭಾರತೀಯ ತತ್ವಗಳಿಗೆ ಸಂಬಂಧಿಸಿದ ಬಗ್ಗೆ ಪಾಠ ಮಾಡಿದ್ದಾರೆ! ಭಾರತ ಅತ್ಯಂತ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited