Untitled Document
Sign Up | Login    
Dynamic website and Portals
  

Related News

ಮಧ್ಯಾಹ್ನ 2.30ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶ ಮಧ್ಯಾಹ್ನ 2.30ಕ್ಕೆ ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಕಟಗೊಳ್ಳಲಿದೆ. ಫ‌ಲಿತಾಂಶ ಪ್ರಕಟಗೊಂಡ ಕೆಲವೇ ಹೊತ್ತಿನಲ್ಲಿ ಇಲಾಖಾ ವೆಬ್‌ ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ಫ‌ಲಿತಾಂಶ ವೀಕ್ಷಿಸಬಹುದು. ಆದರೆ, ಅಧಿಕೃತವಾಗಿ ವಿದ್ಯಾರ್ಥಿಗಳಿಗೆ ಫ‌ಲಿತಾಂಶ ಬುಧವಾರ...

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದೇ ಮೇಲುಗೈ

2014-2015ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ 93.37 % ಫ‌ಲಿತಾಂಶದೊಂದಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದರೆ, ಚಿಕ್ಕೋಡಿ 2ನೇ ಹಾಗೂ ಉತ್ತರ ಕನ್ನಡ 3ನೇ ಸ್ಥಾನ...

ಮುಖ್ಯಮಂತ್ರಿ ಕಚೇರಿ ದುರುಪಯೋಗ ಪ್ರಕರಣ: ದಿಗ್ವಿಜಯ್‌ಸಿಂಗ್ ವಿರುದ್ಧ ಎಫ್‌.ಐ.ಆರ್

ಮುಖ್ಯಮಂತ್ರಿ ಕಚೇರಿ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ನೇಮಕಾತಿ ಮಾಡಿದ ಆರೋಪದ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್‌ ಸಿಂಗ್ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌.ಐ.ಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕಾತಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್...

ಪರೀಕ್ಷಾ ಮಂಡಳಿ ಹಗರಣ: ಮಧ್ಯಪ್ರದೇಶ ರಾಜ್ಯಪಾಲರಿಗೆ ರಾಜೀನಾಮೆಗೆ ಸೂಚನೆ

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕತಿ ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಮ್ ನರೇಶ್ ಯಾದವ್ ಗೆ ಸೂಚನೆ ನೀಡಿದೆ. ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್...

ಹಗರಣದಲ್ಲಿ ಭಾಗಿ ಆರೋಪ: ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ

'ವೃತ್ತಿಪರ ಪರೀಕ್ಷಾ ಮಂಡಳಿ'ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಕೇಂದ್ರ ಗೃಹ ಸಚಿವಾಲಯ ತಲುಪಿದ್ದು ರಾಜ್ಯಪಾಲರ ರಾಜೀನಾಮೆ ಅಂಗೀಕಾರವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿರುವ ವೃತ್ತಿಪರ ಪರೀಕ್ಷಾ ಮಂಡಳಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...

ಪರೀಕ್ಷಾ ಮಂಡಳಿ ಹಗರಣ: ಶಿವರಾಜ್ ಸಿಂಗ್ ಗೆ ಪ್ರಧಾನಿ ಬುಲಾವ್

ಮಧ್ಯಪ್ರದೇಶದ ಪರೀಕ್ಷಾ ಮಂಡಳಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರಧಾನಿ ಮೋದಿ ಬುಲಾವ್ ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭೇಟಿಯಾಗುವಂತೆ ಪ್ರಧಾನಿ ಮೋದಿ, ಶಿವರಾಜ್ ಸಿಂಗ್ ರನ್ನು ಆಹ್ವಾನಿಸಿದ್ದು, ಇಂದು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲಿದ್ದಾರೆ. ಇದೇ...

ಪರೀಕ್ಷಾ ಮಂಡಳಿ ಹಗರಣ: ಶಿವರಾಜ್‌ ಸಿಂಗ್‌ ಭಾಗಿ - ಕಾಂಗ್ರೆಸ್ ಆರೋಪ

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿತ್ತು ಎನ್ನಲಾದ ನೇಮಕಾತಿ ಹಗರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಕೂಡಾ ಭಾಗಿಯಾಗಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯವನ್ನು, ತನಿಖೆ ನಡೆಸಿದ್ದ ಎಸ್‌.ಟಿ.ಎಫ್ ಮಾಡಿದೆ...

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ಕಾಂಗ್ರೆಸ್‌ ನನ್ನ ವಿರುದ್ದ ಮಾಡಿರುವ ಆರೋಪಗಳು ಆಧಾರ ರಹಿತ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited