Untitled Document
Sign Up | Login    
Dynamic website and Portals
  

Related News

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿಃ ರಾಘವೇಶ್ವರ ಶ್ರೀ

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿ ಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ...

ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಧರ್ಮಸ್ಥಳದಲ್ಲಿ ಪಾದಯಾತ್ರೆ

ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ದೇಗುಲದ ಆಡಳಿತ ಮುಕ್ತೇಸರ...

ವಿಧಾನಮಂಡಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಸಮಸ್ಯೆ, ರೈತರ ಆತ್ಮಹತ್ಯೆ ಪ್ರಕರಣಗಳು, ಕೊಪ್ಪಳದ ಯಲ್ಲಾಲಿಂಗ ಕೊಲೆ ಪ್ರಕರಣ, ಒಂದಂಕಿ ಲಾಟರಿ ಹಗರಣ, ಅಕ್ರಮ ಮರಳು ದಂಧೆ ಸೇರಿದಂತೆ ಹಲವು ಅಸ್ತ್ರಗಳನ್ನು ಮುಂದಿರಿಸಿಕೊಂಡು ಸಜ್ಜಾಗಿರುವ...

ಕಬ್ಬಿನ ಬಾಕಿ ಹಣ ಪಾವತಿಗೆ ಒತ್ತಾಯ: ಬಿಜೆಪಿ ಪಾದಯಾತ್ರೆ ಆರಂಭ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಬಡಾಲ ಅಂಕಲಗಿಯಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಕಬ್ಬಿನ ಬಾಕಿ ಹಣ ಬರದೆ ಆತ್ಮಹತ್ಯೆ ಮಾಡಿಕೊಂಡ ರೈತ ಗುರುನಾಥ ಚಾಪಗಾವಿ...

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗಾಗಿ ಬಿಜೆಪಿಯಿಂದಲೂ ಪಾದಯಾತ್ರೆ

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಜೆಡಿಎಸ್‌ ಪಾದಯಾತ್ರೆ ಘೋಷಿಸಿದ ಬೆನ್ನಲ್ಲೇ ಇದೀಗ ಬಿಜೆಪಿಯೂ ಪಾದಯಾತ್ರೆ ನಡೆಸುವ ನಿರ್ಧಾರ ಕೈಗೊಂಡಿದೆ. ಈ ತಿಂಗಳ 28ರಂದು ಅಂದರೆ ವಿಧಾನಮಂಡಲ ಅಧಿವೇಶನದ ಆರಂಭವಾಗುವ ಹಿಂದಿನ ದಿನ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ಜಿಲ್ಲೆಯ ಗುರುನಾಥ್‌...

ಜೂ.25ರಿಂದ ಜೆಡಿಎಸ್ ಪಾದಯಾತ್ರೆ: ಹೆಚ್.ಡಿ.ಕುಮಾರಸ್ವಾಮಿ

ಕಬ್ಬುಬೆಳೆಗಾರರ ಸಮಸ್ಯೆ ಸೇರಿದಂತೆ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಬೆಳಗಾವಿ ಅಧಿವೇಶನದ ಪೂರ್ವಭಾವಿಯಾಗಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಿಂದ ಜೂನ್ 25ರಂದು ಬೆಳಗ್ಗೆ ಆರಂಭವಾಗುವ ಪಾದಯಾತ್ರೆ 29ರಂದು...

ಭೂಸ್ವಾಧೀನ ಮಸೂದೆ ಜಾರಿಯಾಗಲು ಬಿಡುವುದಿಲ್ಲ: ರಾಹುಲ್ ಗಾಂಧಿ

ದೇಶದ ರೈತರ ಬದುಕಿಗೆ ತೊಂದರೆಯಾಗಲಿರುವ ಭೂಸ್ವಾಧೀನ ಮಸೂದೆ ಜಾರಿಯಾಗಲು ಬಿಡಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಆಂಧ್ರಪ್ರದೇಶದ ತೆಲಂಗಾಣದ ಕೋರ್ಟಿಕಲ್ ಗ್ರಾಮದ ರೈತರ ಸಂಕಷ್ಟ ವಿಚಾರಿಸುವ ನಿಟ್ಟಿನಲ್ಲಿ 15ಕಿ.ಮೀಟರ್ ದೂರದ ಕಿಸಾನ್ ಪಾದಯಾತ್ರೆ ಅಂತ್ಯಗೊಂಡ...

ತೆಲಂಗಾಣಕ್ಕೆ ರಾಹುಲ್ ಗಾಂಧಿ ಭೇಟಿ: 15 ಕಿ.ಮೀ ಪಾದಯಾತ್ರೆ

ಕಾಂಗ್ರೆಸ್‌ ಪಕ್ಷಕ್ಕೆ ಪುನಶ್ಚೇತನ ತುಂಬಲು ರೈತರ ವಿಷಯ ಕೈಗೆತ್ತಿಕೊಂಡು ದೇಶಾದ್ಯಂತ ಪ್ರವಾಸ ಕೈಗೊಂಡಿರುವ ಪಕ್ಷದ ಉಪಾಧ್ಯಕ್ಷ ರಾಹುಲ್‌ ಗಾಂಧಿ, 2 ದಿನ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ 15 ಕಿ.ಮೀ ಪಾದಯಾತ್ರೆ ನಡೆಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ...

ರಾಹುಲ್ ಗಾಂಧಿಯ ಕಿಸಾನ್ ಪಾದಯಾತ್ರೆ ವಿರುದ್ಧ ಶಿವಸೇನೆ ವಾಗ್ದಾಳಿ

'ಕಿಸಾನ್ ಪಾದಯಾತ್ರೆ' ಹಮ್ಮಿಕೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಅಧಿಕಾರ ಕಳೆದುಕೊಂಡ ನಂತರ ರೈತರ ಪರ ಪಾದಯಾತ್ರೆ ನಡೆಸುವ ಬದಲು ಅಧಿಕಾರದಲ್ಲಿರಬೇಕಾದರೆ, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು ಎಂದು ರಾಹುಲ್ ಗಾಂಧಿಗೆ ಶಿವಸೇನೆ ಹೇಳಿದೆ. ಇದೇ ವೇಳೆ...

ಕಿಸಾನ್ ಪಾದಯಾತ್ರೆಗೆ ರಾಹುಲ್ ಗಾಂಧಿ ಚಾಲನೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಏ.30ರಿಂದ ಕಿಸಾನ್ ಪಾದಯಾತ್ರೆ ಕೈಗೊಂಡಿದ್ದಾರೆ. ದೇಶದಲ್ಲಿ ಅತ್ಯಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವಿದರ್ಭದಿಂದ ರಾಹುಲ್ ಗಾಂಧಿ ಪಾದಯಾತ್ರೆ ಪ್ರಾರಂಭವಾಗಿದೆ. ಸುಮಾರು...

ರೈತರ ಸಮಸ್ಯೆ ಬಗ್ಗೆ ಸಂಸತ್ ನಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ಪಂಜಾಬ್ ಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಏ.29ರಂದು ಸಂಸತ್ ನಲ್ಲಿ ರೈತರ ಸಮಸ್ಯೆಗಳ ಕುರಿತು ಭಾಷಣ ಮಾಡುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ರೈತರ ಸಮಸ್ಯೆಗಳ ಕುರಿತು ಮಾತನಾಡಲು ಅನುಮತಿ ನೀಡಬೇಕೆಂದು ರಾಹುಲ್...

ಭೂಸ್ವಾಧೀನ ಮಸೂದೆಗೆ ವಿರೋಧ: ಏ.30ರಿಂದ ರಾಹುಲ್ ಗಾಂಧಿಯಿಂದ ಪಾದಯಾತ್ರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಕೈಗೊಳ್ಳಲಿದ್ದಾರೆ. ಏ.3ರಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಮಹಾರಾಷ್ಟ್ರದ ವಿದರ್ಭದಿಂದ ಪಾದಯಾತ್ರೆ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಭೂಸ್ವಾಧೀನ ಕಾಯ್ದೆಯಿಂದ ಉಂಟಾಗುವ...

ಕೇದಾರನಾಥಕ್ಕೆ ರಾಹುಲ್‌ ಗಾಂಧಿ 16 ಕಿ.ಮೀ ಪಾದಯಾತ್ರೆ

56 ದಿನಗಳ ಕಾಲ ನಿಗೂಢ ರಜೆ, ಬಳಿಕ ಸಂಸತ್ತಿನಲ್ಲಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸುದ್ದಿಯಾಗಿದ್ದ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಇದೀಗ ಪ್ರಸಿದ್ಧ ಕೇದಾರನಾಥ ಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ. ಗುರುವಾರ ಮುಂಜಾನೆಯಿಂದಲೇ ಅವರು ಗೌರಿಕುಂಡ ಮತ್ತು ಕೇದಾರನಾಥ ನಡುವಿನ 16 ಕಿ.ಮೀ...

ರವಿ ಸಾವಿನ ಬಗ್ಗೆ ಸಿಬಿಐ ತನಿಖೆ: ಸಿ.ಎಂ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯಪಾಲರ ಭರವಸೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited