Untitled Document
Sign Up | Login    
Dynamic website and Portals
  

Related News

ಒಂದು ವಾರದಲ್ಲಿ ಪಾಸ್ ಪೋರ್ಟ್

ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯುವ ವಿಧಾನವನ್ನು ಇನ್ನಷ್ಟು ಸುಲಭವಾಗಿಸಿದೆ. ಅರ್ಜಿಯ ಜೊತೆ ಆಧಾರ್‌, ಮತದಾರನ ಗುರುತಿನ ಚೀಟಿ ಮತ್ತು ಪಾನ್‌ಕಾರ್ಡ್‌ ಜೊತೆ ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಕೇಸುಗಳು ಬಾಕಿ ಇಲ್ಲ ಎಂಬ ಅಫಿಡವಿಟ್‌ ಹೇಳಿಕೆ ನೀಡಿದರೆ ಒಂದು ವಾರದಲ್ಲಿ...

ಇನ್ನು ಮುಂದೆ ಪಾಸ್ ಪೋರ್ಟ್ ನವೀಕರಣಕ್ಕೆ ಪೊಲೀಸ್ ಪರಿಶೀಲನೆ ಅಗತ್ಯವಿಲ್ಲ

ಪಾಸ್ ಪೋರ್ಟ್ ನವೀಕರಣಕ್ಕೆ ಇನ್ನು ಮುಂದೆ ಪೊಲೀಸ್ ಪರಿಶೀಲನೆಯ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇಅದರಿಂದಾಗಿ ಪಾಸ್ ಪೋರ್ಟ್ ನವೀಕರಣಕ್ಕೆ ತಗಲುತ್ತಿದ್ದ ಸಮಯ ಸಾಕಷ್ಟು ಕಡಿತವಾಗಲಿದೆ. ಪೊಲೀಸ್ ಪರಿಶೀಲನೆಗೆ ಸುಮಾರು 15 ರಿಂದ 20 ದಿನಗಳಷ್ಟು ತಗಲುತ್ತಿದ್ದು ಇನ್ನು ಮುಂದೆ...

ಕಾಂಗ್ರೆಸ್ ವಿರುದ್ದ ಟ್ವಿಟ್ಟರ್ ನಲ್ಲಿ ಸುಷ್ಮಾ ಸ್ವರಾಜ್ ಹೊಸ ಬಾಂಬ್

ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್ ಪಕ್ಷದ ವಾಗ್ದಾಳಿ ತಡೆಯಲು, ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಹೊಸ ಪ್ರತಿ ಆಕ್ರಮಣ ನಡೆಸಿದ್ದಾರೆ. ಬಹುಕೋಟಿ ಕಲ್ಲಿದ್ದಲು ಹಗರಣದ ಪ್ರಮುಖ ಆರೋಪಿ ಸಂತೋಷ ಬಗ್ರೋಡಿಯಾ ಅವರಿಗೆ ಪಾಸ್​ಪೋರ್ಟ್...

ಬಿಹಾರ್ ವಿಧಾನಸಭೆ ಚುನಾವಣೆ : ಬಿಜೆಪಿ ಪ್ರಚಾರ ಪ್ರಾರಂಭಿಸಿದ ಅಮಿತ್ ಶಾ

ರಾಜ್ಯದ ಅಭಿವೃದ್ದಿಗಾಗಿ ಎನ್ ಡಿ ಎ ಗೆ ಮತ ನೀಡಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬಿಹಾರ್ ಜನತೆಗೆ ಕರೆ ನೀಡಿದ್ದಾರೆ. ಬಿಹಾರ್ ವಿಧಾನಸಭೆಯ ಬಿಜೆಪಿ ಚುನಾವಣಾ ಪ್ರಚಾರವನ್ನು ಗುರುವಾರ ಪಟ್ನಾದ ಗಾಂದೀ ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ,...

1.24 ಲಕ್ಷ ಕೋಟಿ ರೂ. ಆಹಾರ ಭದ್ರತಾ ಯೋಜನೆ ಡಿಸೆಂಬರ್ ಒಳಗೆ ಜ್ಯಾರಿ: ಪಾಸ್ವಾನ್

ಸುಮಾರು 80 ಕೋಟಿ ಜನಸಂಖ್ಯೆಯನ್ನು ತಲುಪುವ ಗುರಿ ಹೊಂದಿದ ಭಾರತ ಸರಕಾರದ ಬಹು ನಿರೀಕ್ಷಿತ ಆಹಾರ ಭದ್ರತಾ ಯೋಜನೆ 20 ಬಿಲಿಯನ್ ಡಾಲರ್ (ಸುಮಾರು 1,24,000 ಕೋಟಿ ರೂಪಾಯಿ) ವೆಚ್ಚದಲ್ಲಿ ಇದೇ ವರ್ಷ ಡಿಸೆಂಬರ್ ಒಳಗಾಗಿ ಅನುಷ್ಠಾನಗೊೞುತ್ತಿದೆ. ಈ ವಿಚಾರವನ್ನು ಕೇಂದ್ರ...

ಲಲಿತ್ ಮೋದಿ ಪ್ರಕರಣ: ಕೇಂದ್ರ ಸರ್ಕಾರದಿಂದ ಸುಪ್ರೀಂ ಮೊರೆ ಸಾಧ್ಯತೆ

ಸಾವಿರಾರು ಕೋಟಿ ರೂ. ಅಕ್ರಮ ಹಣಕಾಸು ವ್ಯವಹಾರ ಆರೋಪದ ಹಿನ್ನಲೆಯಲ್ಲಿ ಲಂಡನ್‌ ನಲ್ಲಿರಿವ ಐಪಿಎಲ್‌ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ವಿರುದ್ಧ ಕ್ರಮಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮುಂದಾಗಿದೆ. ಲಲಿತ್‌ ಮೋದಿ ಪಾಸ್‌ ಪೋರ್ಟ್‌ ರದ್ದತಿ ಆದೇಶವನ್ನು ರದ್ದು ಮಾಡಿದ ದೆಹಲಿ ಹೈಕೋರ್ಟ್‌...

ಐಸಿಸ್ ಸೇರಿದ್ದ ಕರ್ನಾಟಕದ ಮೂವರು ಯುವಕರು ಸಾವು

ಕರ್ನಾಟಕದಿಂದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಮೂವರು ಯುವಕರು, ಇರಾಕ್ ಮತ್ತು ಸಿರಿಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಮೃತಪಟ್ಟಿದ್ದಾರೆ. ಅವರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ ದೆಹಲಿಯಿಂದ ಇತ್ತೀಚಿಗಷ್ಟೆ ಬಂದಿರುವ ಗುಪ್ತಚರ ಸಂಸ್ಥೆಯ ವರದಿಯಲ್ಲಿ ಈ ಯುವಕರು ಎರಡು ವರ್ಷದ ಮುಂಚೆಯೇ ಇಸ್ಲಾಮಿಕ್ ಸ್ಟೇಟ್ ಸೇರಿದ್ದು,...

ಪಾಸ್ ಪೋರ್ಟ್ ಗಾಗಿ ಭಾರತೀಯನೆಂದು ಘೋಷಿಸಿಕೊಂಡೆ: ಗಿಲಾನಿ

ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ಹುರಿಯತ್‌ ನಾಯಕ ಸೈಯದ್‌ ಅಲಿ ಶಾ ಗೀಲಾನಿ ಪಾಸ್‌ ಪೋರ್ಟ್‌ ಪಡೆಯುವ ಸಲುವಾಗಿ ಪಾಸ್‌ ಪೋರ್ಟ್‌ ಅಧಿಕಾರಿಗಳ ಮುಂದೆ ಹಾಜರಾಗಿ ತಾನು ಭಾರತೀಯ ಎಂದು ಘೋಷಿಸಿಕೊಂಡಿದ್ದಾನೆ. ಪಾಸ್‌ ಪೋರ್ಟ್‌ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಿ ಹೊರಬಂದೊಡನೆಯೇ ಮಾತನಾಅಡಿದ ಗಿಲಾನಿ, ಬೇರೆ ಉಪಾಯವಿಲ್ಲದೆ,...

2 ವರ್ಷದೊಳಗೆ ನೇಪಾಳ ಪ್ರಮುಖ ಕಟ್ಟಡಗಳ ಪುನರ್ ನಿರ್ಮಾಣ: ಪ್ರಧಾನಿ ಕೋಯಿರಾಲ

ನೇಪಾಳದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪದಲ್ಲಿ ನಾಶಗೊಂಡಿರುವ ಖಾಸಗಿ ಮತ್ತು ಸಾರ್ವಜನಿಕ ಆಸ್ತಿ, ಪಾಸ್ತಿಗಳನ್ನು ಎರಡು ವರ್ಷದೊಳಗೆ ಪುನರ್ ನಿರ್ಮಾಣ ಮಾಡಲಾಗುವುದು ಎಂದು ನೇಪಾಳ ಪ್ರಧಾನಮಂತ್ರಿ ಸುಶೀಲ್ ಕೊಯಿರಾಲಾ ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ನೆರವಿನ ಕಾರ್ಯಕ್ಕೆ ನಾಗರಿಕರು, ನೆರೆ...

ರೈತರ ಸಮಸ್ಯೆ: ರಾಹುಲ್ ಆರೋಪಕ್ಕೆ ಆಡಳಿತ ಪಕ್ಷದ ಸದಸ್ಯರಿಂದ ತಿರುಗೇಟು

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಲಾಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತರು ಅತ್ತರೆ...

ತಮಿಳುನಾಡಿನಲ್ಲೂ ಕೋಕಾ ಕೋಲಾ ಕಂಪನಿಗೆ ಪರವಾನಗಿ ರದ್ದು

11 ವರ್ಷಗಳ ಹಿಂದೆ ಕೇರಳದಿಂದ ಹೊರದಬ್ಬಲ್ಪಟ್ಟಿದ್ದ ವಿಶ್ವದ ಅತಿದೊಡ್ಡ ತಂಪು ಪಾನೀಯ ಉತ್ಪಾದನಾ ಕಂಪನಿ ಕೋಕಾ ಕೋಲಾಕ್ಕೆ ಇದೀಗ ನೆರೆಯ ತಮಿಳುನಾಡು ಸರ್ಕಾರ ಕೂಡಾ ಗೇಟ್‌ ಪಾಸ್‌ ನೀಡಿದೆ. ಈರೋಡ್‌ ಜಿಲ್ಲೆಯ ಪೆರುಂದುರೈನಲ್ಲಿ ಕಂಪನಿಗೆ ನೀಡಿದ್ದ ಪರವಾನಗಿಯನ್ನು ತಮಿಳುನಾಡು ಸರ್ಕಾರ ರದ್ದುಪಡಿಸಿದೆ....

ಏರ್ ಇಂಡಿಯಾ ವಿಮಾನ ಹೈಜಾಕ್‍ ಮಾಡಲು ಪಾಕ್ ಯತ್ನ

ನೌಕಾಪಡೆಯ ವರ್ಷ ಯೋಜನೆಗೆ ಕಣ್ಣು ಹಾಕಿದ್ದ ಪಾಕಿಸ್ತಾನ ಈಗ, ಏರ್‍ ಇಂಡಿಯಾ ವಿಮಾನ ಹೈಜಾಕ್ ಮಾಡಲು ಯತ್ನಿಸಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಲಂಡನ್‍ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ರೋಗಿ ಮತ್ತು ವೈದ್ಯರಂತೆ ನಟಿಸಿಕೊಂಡು ಐವರು ಪಾಕಿಸ್ತಾನಿ...

ಶ್ರೀಲಂಕಾ ನಾಗರಿಕರಿಗೆ ವೀಸಾ ಆನ್‌ ಅರೈವಲ್‌ ಸೌಲಭ್ಯ ಘೋಷಿಸಿದ ಪ್ರಧಾನಿ ಮೋದಿ

'ಶ್ರೀಲಂಕಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ನಾಗರಿಕರಿಗೆ ವಿಮಾನ ನಿಲ್ದಾಣದಲ್ಲೇ ವೀಸಾ ಕೊಡುವ ವೀಸಾ ಆನ್‌ ಅರೈವಲ್‌ ಸೌಲಭ್ಯವನ್ನು ನೀಡುವುದಾಗಿ ಘೋಷಿಸಿದ್ದಾರೆ. ಏ.14ರಿಂದ ಈ ಸೇವೆ ಜಾರಿಗೊಳ್ಳಲಿದೆ. ಅತಿ ಗಂಭೀರವಾಗಿರುವ ಮೀನುಗಾರರ ಸಮಸ್ಯೆ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...

ಜಯಲಲಿತಾ ಪ್ರಕರಣದ ತೀರ್ಪು ಹಿನ್ನಲೆ: ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ...

ಬೆಂಗಳೂರು-ಮೈಸೂರು ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ: ಮಹದೇವಪ್ಪ

3 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ಆಗಿದ್ದು, ಷಟ್ಪಥದ ರಸ್ತೆ ಮತ್ತು ಸೇವಾ ರಸ್ತೆಯನ್ನು 123 ಕಿ.ಮೀ ಉದ್ದದವರೆಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited