Untitled Document
Sign Up | Login    
Dynamic website and Portals
  

Related News

ಮೃತ ರೈತ ಗಜೇಂದ್ರ ಸಿಂಗ್ ಗೆ ಹುತಾತ್ಮ ಪಟ್ಟ ವಿರೋಧಿಸಿ ಪಿ.ಐ.ಎಲ್

'ಆಮ್ ಆದ್ಮಿ ಪಕ್ಷ'ದ ರ್ಯಾಲಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟ ರೈತ ಗಜೇಂದ್ರ ಸಿಂಗ್ ನನ್ನು ಹುತಾತ್ಮನನ್ನಾಗಿ ಘೋಷಿಸುವ ದೆಹಲಿ ಸರ್ಕಾರದ ನಿರ್ಧಾರವನ್ನು ವಕೀಲರೊಬ್ಬರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಪ್ ನೇತೃತ್ವದ ದೆಹಲಿ ಸರ್ಕಾರ ಮೃತ ರೈತನನ್ನು ಹುತಾತ್ಮನನ್ನಾಗಿ ಘೋಷಿಸುವುದಕ್ಕೆ ತಡೆ ನೀಡಬೇಕೆಂದು ಅಡ್ವೊಕೇಟ್...

ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಆಯ್ಕೆ ಅಸಂವಿಧಾನಿಕ: ಕೋರ್ಟ್

'ಜೆಡಿಯು' ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ ಎಂದು ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಉಚ್ಛಾಟಿಸಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಮಹತ್ವ...

ಮಗನನ್ನು ಉತ್ತರಾಧಿಕಾರಿಯಾಗಿ ನೇಮಿಸಲು ಬುಖಾರಿಗೆ ಹಕ್ಕಿಲ್ಲ : ದೆಹಲಿ ಕೋರ್ಟ್

ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನು ಮಾನ್ಯತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ತನ್ನ ಪುತ್ರನನ್ನು ಮಸೀದಿಗೆ ಉತ್ತರಾಧಿಕಾರಿಯಾಗಿ ನೇಮಕ ಮಾಡುವುದನ್ನು ವಿರೋಧಿಸಿ ಕೋರ್ಟ್...

ಸಚಿವ ಸಂಪುಟದಲ್ಲಿ ಕಳಂಕಿತರಿಗೆ ಸ್ಥಾನ ನೀಡಬಾರದು: ಸುಪ್ರೀಂ ಕೋರ್ಟ್

ಭ್ರಷ್ಟಾಚಾರ, ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಜನಪ್ರತಿನಿಧಿಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕಳಂಕಿತ ಜನಪ್ರತಿನಿಧಿಗಳನ್ನು ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಪಿ.ಐ.ಎಲ್ ನ್ನು ಸುಪ್ರೀಂ...

ಅಕ್ರಮ ಶಸ್ತ್ರಾಸ್ತ್ರ ಮಾರಾಟ: ಕೇಂದ್ರ ಸರ್ಕಾರ, ಸೇನೆ ವಿರುದ್ಧ ಸುಪ್ರೀಂ ಅಸಮಾಧಾನ

'ಅಕ್ರಮ ಶಸ್ತ್ರಾಸ್ತ್ರ ಮಾರಾಟ' ದಂಧೆಯಲ್ಲಿ ಭಾಗಿಯಾಗಿರುವ ಕೆಲವು ಸೇನಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಇರುವುದಕ್ಕೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ ಕಾರಿದೆ. ಸೇನೆಗೆ ಸೇರಿದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲದಲ್ಲಿ...

ರಂಜಾನ್ ವ್ರತಭಂಗ ಪ್ರಕರಣ: ಸಂಸದರ ವಿರುದ್ಧದ ಪಿ.ಐ.ಎಲ್‌ ವಜಾ

'ರಂಜಾನ್' ಉಪವಾಸದಲ್ಲಿದ್ದ ಕ್ಯಾಟರಿಂಗ್ ಮೇಲ್ವಿಚಾರಕನಿಗೆ ಚಪಾತಿ ತಿನ್ನಿಸಲೆತ್ನಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್ ಆ.22ರಂದು ವಜಾಗೊಳಿಸಿದೆ. ಬಲವಂತವಾಗಿ ಚಪಾತಿ ತಿನ್ನಿಸಲೆತ್ನಿಸುವ ಮೂಲಕ ಮಹಾರಾಷ್ಟ್ರ ಸದನದ ಮುಸ್ಲಿಂ ಸಿಬ್ಬಂದಿ ಉಪವಾಸಕ್ಕೆ ಅಡ್ಡಿಪಡಿಸಿದ್ದ 11 ಶಿವಸೇನೆ ಸಂಸದರನ್ನು ಅನರ್ಹಗೊಳಿಸಲು ಲೋಕಸಭೆ ಹಾಗೂ ರಾಜ್ಯಸಭಾಧ್ಯಕ್ಷರಿಗೆ ನಿರ್ದೇಶಿಸಬೇಕೆಂದು ಕೋರಿ...

ಆರ್ಟಿಕಲ್ 370 ಪ್ರಶ್ನಿಸಿ ಪಿ.ಐ.ಎಲ್: ಕೇಂದ್ರಕ್ಕೆ ಸುಪ್ರೀಂ ನೊಟೀಸ್

'ಸಂವಿಧಾನ'ದ 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಆ.19ರಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ, ನೌಕರಿಗಳಿಂದ ಭಾರತದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited