Untitled Document
Sign Up | Login    
Dynamic website and Portals
  

Related News

ಮೇ 25 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫ‌ಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷಾ ಫ‌ಲಿತಾಂಶವನ್ನು ಮೇ 25 ರಂದು ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಮಾತನಾಡಿರುವಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ರಾಮೇಗೌಡ, ಮಾರ್ಚ್‌ ಹಾಗೂ ಎಪ್ರಿಲ್‌ ತಿಂಗಳಲ್ಲಿ ನಡೆದ ಪಿಯು ಪರೀಕ್ಷಾ ಫ‌ಲಿತಾಂಶ ಮೇ...

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಮರುಪರೀಕ್ಷೆ ಮಾರ್ಚ್ 31 ಕ್ಕೆ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ, ಮಾ. 29ರ ಬದಲು ಮಾ. 31ರಂದು ನಡೆಯಲಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಒತ್ತಾಯಕ್ಕೆ ಸರ್ಕಾರ ಮಣಿದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ವಿಧಾನ ಪರಿಷತ್‌ ಉಪಸಭಾಪತಿ...

ಗುರುವಾರದಿಂದ ಪಿಯುಸಿ ಪೂರಕ ಪರೀಕ್ಷೆ

ಜೂ.25ರಿಂದ ಜು. 4ರವರೆಗೆ 2015ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 9 ರಿಂದ 12.15ರವರೆಗೆ ಮತ್ತು ಮಧ್ಯಾಹ್ನ 2 ರಿಂದ 5.15ರವರೆಗೆ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ (ಪಿಸಿಎಂಬಿ) ವಿಷಯಗಳಲ್ಲಿ ಅನುತ್ತೀರ್ಣವಾಗಿರುವ...

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮರು ಮೌಲ್ಯಮಾಪನ : 19ಕ್ಕೆ ಸಂಪೂರ್ಣ ಫಲಿತಾಂಶ

ಈಗಾಗಲೇ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದು, ಜೂ.19ರೊಳಗೆ ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಜೂ.15ರಂದು, ದ್ವಿತೀಯ ಹಂತದಲ್ಲಿ ಜೂ.17 ಹಾಗೂ ಅಂತಿಮವಾಗಿ...

ಪಿಯುಸಿ ತರಗತಿಗಳು ಆರಂಭ: ಪಠ್ಯಕ್ರಮದ ಬಗ್ಗೆ ಇನ್ನೂ ಬಗೆಹರಿಯದ ಗೊಂದಲ

ಪಿಯುಸಿ ತರಗತಿಗಳು ಆರಂಭವಾಗಿದ್ದರೂ ಪಠ್ಯಕ್ರಮದ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ರಾಜ್ಯಾದ್ಯಂತ 2015-16ನೇ ಸಾಲಿನ ದ್ವಿತೀಯ ಪಿಯು ಜೂ.1ರಿಂದ ಹಾಗೂ ಪ್ರಥಮ ಪಿಯು ತರಗತಿಗಳು ಜೂ.15ರಿಂದ ಆರಂಭವಾಗಲಿವೆ. ಆದರೆ ವಿಜ್ನಾನ ವಿಭಾಗದ ವಿದ್ಯಾರ್ಥಿಗಳಿಗೆ ಯಾವ ಪಠ್ಯಕ್ರಮ ಅಳವಡಿಸಬೇಕೆಂಬ ಬಗ್ಗೆ ಪದವಿ ಪೂರ್ವ...

ದ್ವಿತೀಯ ಪಿಯು ಫಲಿತಾಂಶ ಗೊಂದಲ: ರೊಚ್ಚಿಗೆದ್ದ ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟಣೆಯಲ್ಲಿ ಭಾರೀ ಪ್ರಮಾಣದ ಗೊಂದಲ, ಎಡವಟ್ಟುಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೀಡಾಗಿದ್ದು, ಕಂಗಾಲಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಒಂದೊಂದು ವೆಬ್ ಸೈಟ್ ನಲ್ಲಿ ಒಂದೊಂದು ರೀತಿಯ ಫಲಿತಾಂಶ...

ದ್ವಿತೀಯ ಪಿಯು ಫ‌ಲಿತಾಂಶ ಮಧ್ಯಾಹ್ನ 12ಕ್ಕೆ

ದ್ವಿತೀಯ ಪಿಯುಸಿ ಫ‌ಲಿತಾಂಶ ಸೋಮವಾರ ಬೆಳಗ್ಗೆ ಪ್ರಕಟವಾಗಲಿದೆ. ಗಣಿತ, ಇಂಗ್ಲಿಷ್‌ ಸೇರಿ ನಾಲ್ಕು ವಿಷಯಗಳಲ್ಲಿ 23 ಕೃಪಾಂಕ ನೀಡಿರುವುದರಿಂದ ಈ ಬಾರಿ ದಾಖಲೆ ಫ‌ಲಿತಾಂಶ ಬರಬಹುದು ಎಂಬ ನಿರೀಕ್ಷೆ ಇದೆ. ಬೆಳಗ್ಗೆ 11.30ಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಮಲ್ಲೇಶ್ವರದ ಇಲಾಖೆ ಕಚೇರಿಯಲ್ಲಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

2015ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ತೃತೀಯ ಹಾಗೂ ಗದಗ ಕೊನೆಯ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಶೇ.93.09ರಷ್ಟು, ಉಡುಪಿ ಶೇ. 92.32, ಉತ್ತರ...

ಪಿಯು ಫ‌ಲಿತಾಂಶ ಸಿಇಟಿ ಪರೀಕ್ಷೆಯ ನಂತರ ಪ್ರಕಟ ಸಾಧ್ಯತೆ

ಈ ಬಾರಿಯ ದ್ವಿತೀಯ ಪಿಯುಸಿ ಫ‌ಲಿತಾಂಶ ಸಿಇಟಿ ಪರೀಕ್ಷೆಯ ನಂತರವಷ್ಟೇ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಮೇ ಮೊದಲ ವಾರದಲ್ಲಿ ಫ‌ಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಿತ್ತು. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಗೆ ಏ.29 ಹಾಗೂ 30ರ...

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಮಾ.12ರ ಗುರುವಾರದಿಂದ 27ರವರೆಗೆ ರಾಜ್ಯಾದ್ಯಂತ 1017 ಕೇಂದ್ರಗಳಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ 6,10,939 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಗುರುವಾರ ಮೊದಲ ದಿನ ವಿಜ್ಞಾನ (ರಸಾಯನಶಾಸ್ತ್ರ) ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 9ರಿಂದ ಮಧ್ಯಾಹ್ನ 12.15ರವರೆಗೆ ನಡೆಯಲಿದೆ. ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರತೀ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited