Untitled Document
Sign Up | Login    
Dynamic website and Portals
  

Related News

ಹೃದಯ ಶಸ್ತ್ರ ಚಿಕಿತ್ಸೆಗೆ ನೆರವು ಪಡೆದ ಬಾಲಕಿ ವೈಶಾಲಿ ಹಾಗೂ ಕುಟುಂಬದವರನ್ನು ಭೇಟಿಯಾದ ಪ್ರಧಾನಿ

ಹೃದಯ ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ಕೋರಿ ಪ್ರಧಾನಿ ಕಛೇರಿಗೆ ಪತ್ರ ಬರೆದು, ಸರ್ಕಾರದ ಸಹಾಯದಿಂದ ಶಶ್ತ್ರಚಿಕಿತ್ಸೆ ಪಡೆದಿರುವ ೬ ವರ್ಷದ ಬಾಲಕಿ ವೈಶಾಲಿ ಹಾಗೂ ಕುಟುಂಬಸ್ಥರನ್ನು ಪ್ರಧಾನಿ ನರೇಂದ್ರ ಮೋದಿ ಪುಣೆಯಲ್ಲಿ ಭೇಟಿಯಾದರು. ವೈಶಾಲಿಗೆ ನೀಡಿರುವುದು ನನಗೆ ಅತೀವ ಸಂತಸ ಉಂಟು ಮಾಡಿದೆ....

ಸ್ಮಾರ್ಟ್ ಸಿಟಿ ಯೋಜನೆ: ಜೂನ್‌ 25ರಂದು ಪ್ರಧಾನಿ ಮೋದಿ ಚಾಲನೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್‌ ಸಿಟಿ ಯೋಜನೆಯ 20 ನಗರಗಳಲ್ಲಿನ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 25ರಂದು ಮಹಾರಾಷ್ಟ್ರದ ಪುಣೆಯಲ್ಲಿ ಚಾಲನೆ ನೀಡಲಿದ್ದಾರೆ. ಸ್ಮಾರ್ಟ್‌ ಸಿಟಿ ಯೋಜನೆ ಘೋಷಣೆಯಾದ 1ನೇ ವರ್ಷಾಚರಣೆ ವೇಳೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಪುಣೆಯ...

ಭಾರತೀಯ ಸೇನಾಧಿಕಾರಿಗಳನ್ನು ಗೂಢಾಚಾರಿಕೆಗೆ ನೇಮಿಸಲು ಐ ಎಸ್ ಐ ಸೂಚನೆ ನೀಡಿತ್ತುಃ ಹೆಡ್ಲಿ

ಮುಂಬೈ 26/11 ದಾಳಿಯ ನಂತರ ಮಹಾರಾಷ್ಟ್ರದ ಪುಣೆಯಲ್ಲಿನ ಸೇನಾ ನೆಲೆಯ ಸೂಕ್ಷ್ಮ ಪ್ರದೇಶಗಳ ಸಮೀಕ್ಷೆ ನಡೆಸಿರುವುದಾಗಿ ಮಾಫಿ ಸಾಕ್ಷಿಯಾಗಿರುವ ಪಾಕಿಸ್ತಾನ ಮೂಲದ ಅಮೆರಿಕ ಭಯೋತ್ಪಾದಕ ಡೇವಿಡ್ ಹೆಡ್ಲಿ ಶನಿವಾರ 6ನೇ ದಿನದ ವಿಶೇಷ ಟಾಡಾ ನ್ಯಾಯಾಲಯದ ವಿಚಾರಣೆಯಲ್ಲಿ ಬಹಿರಂಗಪಡಿಸಿದ್ದಾನೆ. ವಿಚಾರಣೆಯ ಸಂದರ್ಭದಲ್ಲಿ...

ಭಾರತ ವಿಶ್ವದಲ್ಲಿ ವೇಗವಾಗಿ ಆರ್ಥಿಕ ಬೆಳವಣಿಗೆ ಕಾಣುತ್ತಿದೆ: ಪ್ರಧಾನಿ ಮೋದಿ

ಭಾರತದ ಆರ್ಥಿಕತೆ ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ದೇಶದ ಜಿಡಿಪಿ ಬೆಳವಣಿಗೆ ದರ ಶೇ.7.4ರಷ್ಟಾಗಿದ್ದು, ವಿಶ್ವದಲ್ಲಿ ವೇಗವಾದ ಆರ್ಥಿಕ ಬೆಳವಣಿಗೆ ಕಾಣುತ್ತಿರುವ ರಾಷ್ಟ್ರ ಭಾರತವಾಗಿದೆ ಎಂದಿದ್ದಾರೆ. ಪುಣೆಯಲ್ಲಿ ನಿರ್ಮಿಸಲಾಗಿರುವ ಜನರಲ್ ಎಲೆಕ್ಟ್ರಿಕ್ ನ ಮೊದಲ...

ಅಸಾವುದ್ದೀನ್ ಒವೈಸಿಗೆ ನಿರ್ಬಂಧ ಹೇರಿದ ಪುಣೆ ಪೊಲೀಸರ ಕ್ರಮ ಸ್ವಾಗತಿಸಿದ ಶಿವಸೇನೆ

'ಮುಸ್ಲಿಂ ಮೀಸಲಾತಿ' ಬಗ್ಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪುಣೆ ಪೊಲೀಸರು ಮಜ್ಲಿಸ್‌-ಎ-ಇತ್ತೆಹಾದುಲ್‌ ಮುಸ್ಲಿಮೀನ್‌(ಎಂಐಎಂ) ಸಂಘಟನೆ ಮುಖಂಡ ಅಸಾವುದ್ದೀನ್ ಒವೈಸಿಗೆ ನಿರ್ಬಂಧ ಹೇರಿದ್ದಾರೆ. ಪುಣೆ ಪೊಲೀಸರ ಈ ಕ್ರಮವನ್ನು ಶಿವಸೇನೆ ಸ್ವಾಗತಿಸಿದೆ. ಅಸಾವುದ್ದೀನ್ ಒವೈಸಿ ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವ ಹಿನ್ನೆಲೆಯಲ್ಲಿ ಮುಸ್ಲಿಂ...

ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ನಿಧನ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಅವರು ವಿಧಿವಶರಾಗಿದ್ದಾರೆ. ಆರ್.ಕೆ ಲಕ್ಷ್ಮಣ್ ಅವರನ್ನು ಪುಣೆಯ ದೀನನಾಥ್ ಮಂಗೇಷ್ಕರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣದಿಂದ ವೆಂಟಿಲೇಟರ್ ಅಳವಡಿಸಲಾಗಿತ್ತು. ಕರ್ನಾಟಕದ ಮೈಸೂರು ಮೂಲದವರಾದ 94 ವರ್ಷದ...

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ನಿಧನ

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ಆ.20ರಂದು ನಿಧನರಾಗಿದ್ದಾರೆ. ಕಳೆದೊಂದು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಪುಣೆಯ ಪ್ರಯಾಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸಿಸ್ ನಡೆಸಿದರೂ ಅಯ್ಯಂಗಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited