Untitled Document
Sign Up | Login    
Dynamic website and Portals
  

Related News

ಕೇಂದ್ರ ಸಂಪುಟ: ರಮೇಶ್ ಜಿಗಜಿಣಗಿ, ರಾಮದಾಸ್ ಅಠಾವಳೆ, ಪ್ರಕಾಶ್ ಜಾವ್ಡೇಕರ್ ಪ್ರಮಾಣ ವಚನ ಸ್ವೀಕಾರ

ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಪ್ರಕಾಶ್ ಜಾವ್ಡೇಕರ್, ಎಸ್.ಎಸ್.ಅಹ್ಲುವಾಲಿಯಾ, ಫಗ್ಗಾನ್ ಸಿಂಗ್ ಕುಲಸ್ತೆ, ರಮೇಶ್ ಜಿಗಜಿಣಗಿ, ವಿಜಯ್ ಗೋಯಲ್, ರಾಮದಾಸ್ ಅಠಾವಳೆ ಸೇರಿದಂತೆ ಹಲವು ಪ್ರಮುಖರು ಪ್ರಮಾಣವಚನ ಸ್ವೀಕರಿಸಿದರು. ಬೆಳಗ್ಗೆ 11ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ...

ಕೇಂದ್ರ ಸಂಪುಟ ಪುನಾರಚನೆ: 19 ಸಂಸದರಿಗೆ ಸ್ಥಾನ

ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 2ನೇ ಬಾರಿ ನಡೆಸುತ್ತಿರುವ ಸಂಪುಟ ಸರ್ಜರಿ ಇದಾಗಿದೆ. ಈ ಬಾರಿ 19 ಸಂಸದರು ಮೋದಿ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಮುಂಬರಲಿರುವ ಉತ್ತರಪ್ರದೇಶ, ಪಂಜಾಬ್ ಹಾಗೂ ಉತ್ತರಾಖಂಡ ಚುನಾವಣೆ...

ಜುಲೈ 5 ರಂದು ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ

ಜುಲೈ 5ರಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಜುಲೈ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ರಾಷ್ಟ್ರಗಳ ಭೇಟಿಯನ್ನು ಆರಂಭಿಸಲಿದ್ದು ಅದಕ್ಕೆ ಮುನ್ನ ಅಂದರೆ ಜುಲೈ 5ರಂದು ಬೆಳಿಗ್ಗೆ 11ಗಂಟೆಗೆ...

ಸಚಿವ ಸಂಪುಟದಿಂದ ಅಂಬರೀಶ್ ಕೈಬಿಡುವ ಸಾಧ್ಯತೆ: ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಪುಟದಿಂದ ಕೈಬಿಡಲಾಗುವ ಸಚಿವರ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ...

ಸಚಿವ ಸಂಪುಟ ಪುನಾರಚನೆ ಸಮಸ್ಯೆ: ಇಂದು ತೆರೆಬೀಳುವ ಸಾಧ್ಯತೆ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ. ಸಚಿವ...

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಮ್ಮತಿ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಎರಡು ಗಂಟೆಗಳ ಕಾಲದ ಚರ್ಚೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯ...

ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆ: ರಾಮ್ ಮಾಧವ್ ಗೆ ಸ್ಥಾನ ಸಾಧ್ಯತೆ

ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಕಳೆದ 10 ತಿಂಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರದ ಸಂಪುಟ ಎರಡನೇ ಪುನಾರಚನೆಯಾಗಲಿದೆ. ಬಿಹಾರದಲ್ಲಿ ಸಧ್ಯದಲ್ಲೇ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರದ ಬಿಜೆಪಿ ಮುಖಂಡ ಹಾಗೂ ಪಿಡಿಪಿ, ಶಿವಸೇನೆಯ ನಾಯಕರಿಗೆ...

ಕೇಂದ್ರ ಸಚಿವ ಸಂಪುಟ ಪುನಾರನೆ: ನಿರೀಕ್ಷೆಯಂತೆ ಕೆಲಸ ಮಾಡದ ಸಚಿವರನ್ನು ಕೈಬಿಡುವ ಸಾಧ್ಯತೆ

'ಕೇಂದ್ರ ಬಜೆಟ್' ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗುವುದಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಎರಡನೇ ಹಂತದ ಸಚಿವ ಸಂಪುಟ ಪುನಾರಚನೆಯಲ್ಲಿ ಪಿಡಿಪಿ, ಶಿವಸೇನೆಯ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಂಡು, ಸರಿಯಾಗಿ ಕೆಲಸ ನಿರ್ವಹಿಸದೇ ಇರುವ ಹಾಲಿ ಸಚಿವರನ್ನು ಸಂಪುಟದಿಂದ...

ಬಿಜೆಪಿ ಕಾರ್ಯಕಾರಿಣಿಯಿಂದ 70 ಜನ ಔಟ್‌

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಬೆಂಗಳೂರಿನಲ್ಲಿ ಏಪ್ರಿಲ್‌ ನಲ್ಲಿ ನಡೆಯುವುದು ನಿಗದಿಯಾಗುತ್ತಿದ್ದಂತೆಯೇ, ಕಾರ್ಯಕಾರಿಣಿಯನ್ನು ಪುನಾರಚಿಸಲಾಗಿದೆ. 178 ಮಂದಿಯ ಹೊಸ ಕಾರ್ಯಕಾರಿಣಿ ತಂಡವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಪ್ರಕಟಿಸಿದ್ದಾರೆ. ಅಚ್ಚರಿಯೆಂಬಂತೆ ಪಟ್ಟಿಯಿಂದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಜ್ಮಾ ಹೆಫ್ತುಲ್ಲಾ,...

ಎಐಸಿಸಿ ಅಧಿವೇಶನದವರೆಗೆ ಸಂಪುಟ ಪುನಾರಚನೆ ಇಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ. ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...

ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಮಾಡಿ: ಸಿಎಂಗೆ ದಿಗ್ವಿಜಯ್ ಸಿಂಗ್ ಸೂಚನೆ

ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸೆಂಬರ್...

ಸಚಿವ ಸಂಪುಟ ಮೇ ತಿಂಗಳವರೆಗೆ ವಿಸ್ತರಣೆಯಿಲ್ಲ

ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited