Untitled Document
Sign Up | Login    
Dynamic website and Portals
  

Related News

ಸುಳ್ಳು ಅತ್ಯಾಚಾರ ಪ್ರಕರಣಗಳ ವಿರುದ್ಧ ಕಾನೂನು ಅಗತ್ಯ

ಸುಳ್ಳು ಅತ್ಯಾಚಾರ ಪ್ರಕರಣಗಳ ಪರಿಣಾಮಗಳಿಂದ ಪುರುಷರನ್ನು ರಕ್ಷಿಸುವ ಮತ್ತು ಅವರ ಘನತೆ ಗೌರವಗಳನ್ನು ಎತ್ತಿ ಹಿಡಿಯುವ ಸಮಯ ಬಂದಿದೆ ಎಂದು ದೆಹಲಿಯ ವಿಚಾರಣಾ ನ್ಯಾಯಾಲಯ ಹೇಳಿದೆ. ವಕೀಲರೊಬ್ಬರ ಮೇಲೆ ದಾಖಲಾಗಿದ್ದ ಅತ್ಯಾಚಾರ ಕೇಸ್ ನ ವಿಚಾರಣೆ ನಡೆಸಿದ ನ್ಯಾಯಾಲಯ, ಇದೊಂದು ಸುಳ್ಳು...

ಪ್ರಧಾನಿ ಮೋದಿ ಒಬ್ಬ ಮಹಾಪುರುಷ: ಉಮಾ ಭಾರತಿ

ಸಾವಿರಾರು ವರ್ಷಗಳಿಂದ ಇರುವ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಬಂದಿರುವ ನರೇಂದ್ರ ಮೋದಿ ಒಬ್ಬ ಮಹಾಪುರುಷ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಪ್ರಧಾನಿಯನ್ನು ಹಾಡಿಹೊಗಳಿದ್ದಾರೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈಪುರದಲ್ಲಿ ಆಯೋಜಿಸಿದ್ದ ಜಲ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ...

ಗ್ರಾಮ ಪಂಚಾಯತ್ ಚುನಾವಣೆ: ಪುರುಷರು, ಮಹಿಳೆಯರಿಗೆ ಸಮಾನ ಅವಕಾಶ- ಸಿಎಂ

ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಪುರುಷರು ಹಾಗೂ ಮಹಿಳೆಯರಿಗೆ ಶೇ.50ರಷ್ಟು ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಗ್ರಾಮ...

ಲವ್ ಜಿಹಾದ್ ತಡೆಗೆ ಕ್ರಮ: ಸಾಂಸ್ಕೃತಿಕ ಉತ್ಸವದಲ್ಲಿ ಮುಸ್ಲಿಂ ಯುವಕರ ಪ್ರವೇಶಕ್ಕೆ ನಿಷೇಧ

'ಮಧ್ಯಪ್ರದೇಶ'ದಲ್ಲಿ ನಡೆಯಲಿರುವ ನವರಾತ್ರಿ ಸಾಂಸ್ಕೃತಿಕ ಉತ್ಸವಕ್ಕೆ ಮುಸ್ಲಿಂ ಪುರುಷರ ಪ್ರವೇಶವನ್ನು ನಿಷೇಧಿಸಬೇಕೆಂದು ಮಧ್ಯಪ್ರದೇಶದ ಶಾಸಕಿ ಉಶಾ ಠಾಕೂರ್ ಹೇಳಿದ್ದಾರೆ. ಅಕ್ಟೋಬರ್ ನಲ್ಲಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ಗರ್ಬಾ ನೃತ್ಯ ಎಂಬ ಗುಜರಾತಿ ನೃತ್ಸ್ಯೋತ್ಸವ ಆಯೋಜಕರಿಗೆ ಬಿಜೆಪಿ ಶಾಸಕಿ ಉಷಾ...

ರಾಸಲೀಲೆ ಪ್ರಕರಣ: ನಿತ್ಯಾನಂದನ ಪುರುಷತ್ವ ಪರೀಕ್ಷೆ ಆರಂಭ

ನಿತ್ಯಾನಂದ ರಾಸಲೀಲೆ ಪ್ರಕರಣ ಹಾಗೂ ಲೈಗಿಂಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ಪುರುಷತ್ವ ಪರೀಕ್ಷೆ ಆರಂಭವಾಗಿದೆ. ಸುಪ್ರೀಂ ಕೋರ್ಟ್ ಸೆ.3ರಂದು ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಿತ್ಯಾನಂದನ ಪುರುಷ್ತ್ವ ಪರೀಕ್ಷೆ...

ಪುರುಷತ್ವ ಪರೀಕ್ಷೆ : ನಿತ್ಯಾನಂದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶ ನೀಡಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪುರುಷತ್ವ ಪರೀಕ್ಷೆ ನಡೆಸುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಅರ್ಜಿ...

ನ್ಯಾಯಾಂಗ ವ್ಯವಸ್ಥೆ ಗೌರವಿಸುವಂತೆ ನಿತ್ಯಾನಂದನಿಗೆ ಸೂಚನೆ

ರಾಸಲೀಲೆ ಪ್ರಕರಣದ ಆರೋಪಿ ನಿತ್ಯಾನಂದನಿಗೆ ನ್ಯಾಯಾಮ್ಗ ವ್ಯವಸ್ಥೆ ಗೌರವಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಪುರುಷತ್ವ ಪರೀಕ್ಷೆಗೆ ನೀವೇಕೆ ಹೆದರುತ್ತೀರಾ ಎಂದು ನಿತ್ಯಾನಂದನಿಗೆ ಪ್ರಶ್ನಿಸಿರುವ ನ್ಯಾಯಾಲಯ ಪುರುಷತ್ವ ಪರೀಕ್ಷೆ ಮೂಲಕ...

ನಿತ್ಯಾನಂದ ರಾಮನಗರ ಕೋರ್ಟ್ ಗೆ ಹಾಜರ್: ವಿಚಾರಣೆ ಮುಂದೂಡಿಕೆ

ನಿತ್ಯಾನಂದ ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ಹಾಗೂ ಆತನ ಶಿಷ್ಯಂದಿರು ರಾಮನಗರ ಸಿಜೆಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರುಷತ್ವ ಪರೀಕ್ಷೆ ವಿಚಾರವಾಗಿ ನಿತ್ಯಾನಂದ ಹಾಗೂ ಆತನ 6 ಜನ ಶಿಷ್ಯಂದಿರು ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆ.20ರಂದು ನಿತ್ಯಾನಂದ ಸಲ್ಲಿಸಿರುವ...

ನಿತ್ಯಾನಂದ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಅಸಮಾಧಾನ

ನಿತ್ಯಾನಂದನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದನ ಪುರಷತ್ವ ಪರೀಕ್ಷೆ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಕಳೆದ ವಾರವೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited