ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಅಲ್-ಬದರ್ ಮತ್ತು ತೆಹ್ರೀಕ್-ಇ-ಜಿಹಾದ್ ಉಗ್ರ ಸಂಘಟನೆಗಳು ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದೆ. ಇದರ ಜೊತೆಯಲ್ಲೇ ಪಾಕಿಸ್ತಾನದಿಂದ ಉಗ್ರರು ಭಾರತದ ಗಡಿಯೊಳಗೆ...
ಜಮ್ಮು-ಕಾಶ್ಮೀರದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಪರಿಸ್ಥಿತಿ ತಹಬದಿಗೆ ಬಂದಿಲ್ಲ. ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲು ಸೇನಾ ಕಾರ್ಯಾಚರಣೆ ಮುಂದುವರೆದಿದೆ.
ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸೇನಾ ಸಿಬ್ಬಂದಿಗಳು, ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಇದೇ ವೇಳೆ ಪೂಂಚ್ ಜಿಲ್ಲೆಯಲ್ಲಿ ವಾಹನ ಸಂಚಾರ ಸುಗಮವಾಗಲು...