Untitled Document
Sign Up | Login    
Dynamic website and Portals
  

Related News

ಪಾಕ್ ಗೆ ನ್ಯೂಕ್ಲಿಯರ್ ರಿಯಾಕ್ಟರ್ ಮಾರಾಟ ಮಾಡಿದ ಚೀನಾ

ಪರಮಾಣು ಪೂರೈಕೆದಾರ ಸಮೂಹದ ನೀತಿ-ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವ ಚೀನಾ ಪಾಕಿಸ್ಥಾನಕ್ಕೆ ಪರಮಾಣು ರಿಯಾಕ್ಟರ್‌ಗಳನ್ನು ಮಾರಾಟ ಮಾಡುತ್ತಿದೆ ಎಂದು ಅಮೆರಿಕ ತಿಳಿಸಿದೆ. ಇತ್ತೀಚಿಗಿನ ವರ್ಷಗಳಲ್ಲಿ ಚೀನಾ ಅಂತಾರಾಷ್ಟ್ರೀಯ ನೀತಿ-ನಿಯಮಗಳನ್ನು ಸ್ವಷ್ಟ ಉಲ್ಲಂಘನೆಮಾಡಿ ತನ್ನ ರಫ್ತು ನಿಯಂತ್ರಣಗಳನ್ನು ಗಮನಾರ್ಹವಾಗಿ ಬಲಪಡಿಸಿಕೊಂಡಿದೆ. ಎನ್‌ಎಸ್‌ಜಿ ನಿಯಮ...

ಬಾಂಗ್ಲಾಗೆ ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಸುತ್ತೇವೆ: ಪ್ರಧಾನಿ ಮೋದಿ

ಬಾಂಗ್ಲಾದೇಶಕ್ಕೆ ಭಾರತ ಈವರೆಗೂ 500 ಮೆಗಾವ್ಯಾಟ್ ವಿದ್ಯುತ್ ಪೂರೈಸುತ್ತಿದ್ದು, ಇನ್ನು ಮುಂದೆ ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಾಂಗ್ಲಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಢಾಕಾದಲ್ಲಿ ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಅವರ ಜತೆ...

ನೇಪಾಳ ಭೂಕಂಪ: ವಾಯುಪಡೆಯಿಂದ 500ಕ್ಕೂ ಹೆಚ್ಚು ಭಾರತೀಯರ ರಕ್ಷಣೆ

ಭೀಕರ ಭೂಪಂಕಕ್ಕೆ ನಲುಗಿ ಹೋಗಿರುವ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದ 68 ಮಂದಿ ಕನ್ನಡಿಗರೂ ಸೇರಿದಂತೆ 500ಕ್ಕೂ ಹೆಚ್ಚು ಭಾರತೀಯನ್ನು ರಕ್ಷಿಸಿ ಭಾರತಕ್ಕೆ ವಾಪಾಸು ಕರೆತರುವಲ್ಲಿ ಭಾರತೀಯ ವಾಯುಪಡೆ ಯಶಸ್ವಿವಾಗಿವೆ. ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಿಳಿದಿರುವ ವಾಯುಪಡೆಯ 4 ವಿಮಾನಗಳಲ್ಲಿ ಶನಿವಾರ...

ಎರಡು ದಿನ ನಗರದ ಬಹುತೇಕ ಕಡೆ ನೀರಿಲ್ಲ

ನಗರಕ್ಕೆ ಕುಡಿಯುವ ನೀರು ಪೂರೈಸುವ ಕಾವೇರಿ 1,2 ಹಾಗೂ 3ನೇ ಹಂತದ ಯೋಜನೆಗಳ ನಿರ್ವಹಣೆಗಾಗಿ ಜಲಮಂಡಳಿಯು ನೀರಿನ ಪೂರೈಕೆ ಸ್ಥಗಿತಗೊಳಿಸಲಿದ್ದು, ಪರಿಣಾಮ ಏಪ್ರಿಲ್‌ 9 ಹಾಗೂ 10ರಂದು ನಗರದ ಬಹುತೇಕ ಕಡೆಗಳಲ್ಲಿ ನೀರು ಪೂರೈಕೆ ಇರುವುದಿಲ್ಲ. ಏಪ್ರಿಲ್‌ 9ರಂದು ಜಲಮಂಡಳಿ ಕಾವೇರಿ ವಿಭಾಗದಿಂದ...

ಉತ್ತರ ಪ್ರದೇಶದಲ್ಲಿ ಪ್ರಬಲ ಸುಂಟರಗಾಳಿ: 14 ಬಲಿ

ಉತ್ತರ ಪ್ರದೇಶದ ಹಲವೆಡೆ ಕಳೆದೆರಡು ದಿನಗಳಿಂದ ಪ್ರಬಲವಾದ ಸುಂಟರಗಾಳಿ ಬೀಸುತ್ತಿದ್ದು, ಶನಿವಾರ ಮಧ್ಯಾಹ್ನದವರೆಗೆ 14 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಲಖ್ನೌ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಂಟರಗಾಳಿ ತೀವ್ರವಾಗಿದ್ದು 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ 8 ಮಂದಿ ಜೀವ ಕಳೆದುಕೊಂಡಿದ್ದಾರೆ....

ಶಂಕಿತ ಉಗ್ರರು ಬಾಂಬ್ ತಯಾರಿಸುತ್ತಿದ್ದರು: ಎಂ.ಎನ್.ರೆಡ್ಡಿ

ಸಿಸಿಬಿ ಪೊಲೀಸರು ಬಂಧಿಸಿರುವ ಶಂಕಿತ ಉಗ್ರರು ಬಾಂಬ್ ತಯಾರಿಸಿ ಸರಬರಾಜು ಮಾಡುತ್ತಿದ್ದರು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದಾರೆ. ಬಂಧಿತ ಶಂಕಿತರು ಕಚ್ಚಾ ವಸ್ತುಗಳನ್ನು ಸಂಗ್ರಹಿಸುತ್ತಿದ್ದು, ಅದರಲ್ಲಿ ಒಬ್ಬಾತ ಬಾಂಬ್ ತಯಾರಿಸುತ್ತಿದ್ದ. ವಿದೇಶಕ್ಕೆ ಹೋಗಿ ಬರುತ್ತಿದ್ದ, ಅಲ್ಲಿ ಸಂಘಟನೆಯೊಂದಿಗೆ ಸಭೆ ನಡೆಸುತ್ತಿದ್ದ....

ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತ: ಪ್ರಯಾಣಿಕರ ಪರದಾಟ

ಡಿ.17ರ ಬೆಳಿಗ್ಗೆಯಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿದ್ದು ವಿಮಾನಕ್ಕಾಗಿ ಕಾದುಕುಳಿತ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿರುವುದಕ್ಕೆ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಕಾರಣ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಪೈಸ್...

ಮಾವೋವಾದಿಗಳಿಂದ ತೆಲಂಗಾಣ ಬಂದ್ ಗೆ ಕರೆ

'ರೈತರ ಆತ್ಮಹತ್ಯೆ'ಗೆ ಕಾರಣವಾಗಿರುವ ತೆಲಂಗಾಣ ಸರ್ಕಾರದ ಅಸಮರ್ಪಕ ನೀತಿ ಖಂಡಿಸಿ ತೆಲಂಗಾಣ ಮಾವೋವಾದಿಗಳು ನ.8ರಂದು ತೆಲಂಗಾಣ ಬಂದ್ ಗೆ ಕರೆ ನೀಡಿದ್ದಾರೆ. ಬಂದ್ ಗೆ ಕರೆ ನೀಡಿರುವುದರ ಬಗ್ಗೆ ಮಾತನಾಡಿರುವ ಉತ್ತರ ತೆಲಂಗಾಣದ ಸಿಪಿಐ ಮುಖಂಡ ಜಗನ್, ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್,...

ಲೋಡ್ ಶೆಡ್ಡಿಂಗ್ ಜಾರಿಗೆ ನಿರ್ಧಾರ: ಡಿ.ಕೆ.ಶಿವಕುಮಾರ್

ರಾಜ್ಯದ ಜನೆತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ಕೊರತೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಈಗಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಶೇ.25ರಷ್ಟು ವಿದ್ಯುತ್...

ಬಿಜೆಪಿಗೆ ಮತ ಹಾಕಿ, ಅಭಿವೃದ್ಧಿಗೆ ಅವಕಾಶ ನೀಡಿ: ಹರ್ಯಾಣದಲ್ಲಿ ಮೋದಿ ಭಾಷಣ

ಹರ್ಯಾಣವನ್ನು ಕಾಂಗ್ರೆಸ್ ಮುಕ್ತ ಮಾಡಬೇಕಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ನನಗೆ ಅಭಿವೃದ್ಧಿಮಾಡಲು ಅವಕಾಶ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹರ್ಯಾಣ ಜನತೆಯಲ್ಲಿ ಮನವಿ ಮಾಡಿದ್ದಾರೆ. ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಂಡಿರುವ ಪ್ರಧಾನಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited