ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇನ್ಮುಂದೆ ಗಲಭೆಗಳನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳ ಬದಲಾಗಿ ಪ್ಲಾಸ್ಟಿಕ್ ಬುಲೆಟ್ ಗಳನ್ನು ಬಳಸಲು ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ಸಿಆರ್ ಪಿಎಫ್ ಹೊಸದಾಗಿ ಅಭಿವೃದ್ಧಿಗೊಳಿಸಿದ 21 ಸಾವಿರ ಸುತ್ತುಗಳ ಪ್ಲಾಸ್ಟಿಕ್ ಬುಲೆಟ್ಗಳನ್ನು ಜಮ್ಮು-ಕಾಶ್ಮೀರಕ್ಕೆ ಕಳುಹಿಸಿದೆ.
ಡಿಆರ್ಡಿಒ ಅಭಿವೃದ್ಧಿಪಡಿಸಿದ ಈ ಬುಲೆಟ್ಗಳನ್ನು...