Untitled Document
Sign Up | Login    
Dynamic website and Portals
  

Related News

ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ

ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಅಧ್ಯಕ್ಷ ಉರ್ಜಿತ್ ಪಟೇಲ್, ತಮ್ಮ ಮೊದಲ ಹಣಕಾಸು ನೀತಿ ಪ್ರಕಟಿಸಿದ್ದು, ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದ್ದಾರೆ. ಈ ಮೂಲಕ ರೆಪೋ ದರ ಶೇಕಡಾ 6.50ಯಿಂದ ಶೇಕಡಾ 6.25ಕ್ಕೆ ಇಳಿಯಲಿದೆ. ಹಣಕಾಸು ನೀತಿ ಸಮಿತಿಯ (ಎಂಪಿಸಿ) ಪ್ರಥಮ...

ರಘುರಾಮ್ ರಾಜನ್ ರಿಂದ ಕೊನೆ ವಿತ್ತನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ತಮ್ಮ ಸೇವಾವಧಿಯ ಕೊನೆಯ ವಿತ್ತನೀತಿಯನ್ನು ಪ್ರಕಟಿಸಿದ್ದು, ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿನ ಅತಿ ಕಡಿಮೆ ರೆಪೊ ದರ 6.5% ರಷ್ಟಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಬ್ಯಾಂಕ್ ಗಳಿಗೆ ಪಾವತಿಸುವ...

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟ

2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳ ಸತತ ವಿಚಾರಣೆ ಬಳಿಕ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ...

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ: ಜೂನ್‌ 17ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿರುವ ಕೋರ್ಟ್

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 24 ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ಜೂನ್‌ 17ರಂದು ತಾನು ಪ್ರಕಟಿಸುವುದಾಗಿ ಅಹಮದಾಬಾದಿನ ವಿಶೇಷ ತನಿಖಾ ನ್ಯಾಯಾಲಯ ಪ್ರಕಟಿಸಿದೆ. 24 ಅಪರಾಧಿಗಳು ಈಗಾಗಲೇ ಕಳೆದಿರುವ ಜೈಲು ಶಿಕ್ಷೆಯ ಅವಧಿಯ ವಿವರಗಳನ್ನು ಪ್ರಾಸಿಕ್ಯೂಶನ್‌ ಗೆ ಸಲ್ಲಿಸಿದ್ದು, ಜೂನ್‌ 17ರಂದು ಆಪರಾಧಿಗಳ ಶಿಕ್ಷೆಯ...

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯ

2002ರಲ್ಲಿ ಗುಜರಾತ್‌ ನ ಗೋಧ್ರಾದಲ್ಲಿ ನಡೆದ ಹಿಂಸಾಚಾರದ ಬಳಿಕ ನಡೆದ ಗುಲ್ಬರ್ಗ್‌ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸತತ 14 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಪ್ರಕರಣದಲ್ಲಿ...

ಭಾರತದ ಸಂತ ಪರಂಪರೆಯ ಉಳಿವಿಗೆ ಸಹಸ್ರ ಸಂತ ಸಂಗಮ

ಮೊಟ್ಟಮೊದಲ ಬಾರಿಗೆ ಸಂತ ಪರಂಪರೆಯ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿರುವ 'ಸಹಸ್ರ ಸಂತ ಸಂಗಮ' ಶುಕ್ರವಾರ, ಫೆ. 5 ರಂದು ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂತ ಸೇವಕ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕದ ಎಲ್ಲೆಡೆಯಿಂದ ಮತ್ತು...

ಕೆ ಎಸ್‌ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಜ್ಯದ 13 ಬಸ್ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಉಚಿತ ವೈ-ಫೈ ಸೇವೆಯನ್ನು ಆರಂಭಿಸಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣ ಹಾಗೂ ಹಾಸನ, ಮಂಡ್ಯ, ಮಡಿಕೇರಿ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶಿವಮೊಗ್ಗ, ಹರಿಹರ, ದಾವಣಗೆರೆ,...

ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ ನೀತಿ ಜಾರಿ

ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಓಡಾಡಬೇಕಾದರೆ ಹೆಲ್ಮೆಟ್‌ ಧರಿಸುವುದು ಕಡ್ಡಾಯ. ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಸೇರಿ ಹೆಲ್ಮೆಟ್‌ ಕಡ್ಡಾಯ ನೀತಿ ರಾಜ್ಯಾದ್ಯಂತ ಜಾರಿಗೆ ಬಂದಿದೆ. ಆದರೆ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ. ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ ಮಾಡಲಾಗಿದ್ದರೂ...

ಪ್ರಧಾನಿ ನರೇಂದ್ರ ಮೋದಿ ಎರಡು ದಿನದ ರಾಜ್ಯ ಭೇಟಿ

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಆಗಮಿಸಲಿದ್ದು, ಭಾರತೀಯ ವಿಜ್ಞಾನ ಕಾಂಗ್ರೆಸ್ಸಿನ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಶನಿವಾರ ದೆಹಲಿಯಿಂದ ನೇರವಾಗಿ ಮೈಸೂರಿಗೆ ಸಂಜೆ 5.15ಕ್ಕೆ ಆಗಮಿಸುವ ಪ್ರಧಾನಿ ಮೋದಿ ಅವರು, ಅವಧೂತ ದತ್ತ ಪೀಠಕ್ಕೆ...

ಭಾನುವಾರ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಪೀಣ್ಯ 220/ 66/ 11 ಕಿ.ವ್ಯಾ. ಸಾಮರ್ಥ್ಯದ ಎಸ್‌ಆರ್‌ಎಸ್‌ ಪೀಣ್ಯ ರಿಸೀವಿಂಗ್‌ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅ. 11, ಭಾನುವಾರದಂದು ಬೆಂಗಳೂರು ಉತ್ತರ ಭಾಗದ ನೂರಾರು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಆ...

ಆರ್.ಬಿ.ಐನಿಂದ ರೆಪೋ ದರ ಕಡಿತ: ಇಎಂಐ ಕೂಡ ಇಳಿಕೆ ಸಾಧ್ಯತೆ

ಭಾರತೀಯ ರಿಸರ್ವ ಬ್ಯಾಂಕ್‌ ರೆಪೋ ದರವನ್ನು ಶೇ 0.25ರಷ್ಟು ಕಡಿಮೆ ಮಾಡಿದೆ. ಇದರಿಂದಾಗಿ ಗೃಹ ಸಾಲ,ವಾಹನ ಸಾಲ ಮತ್ತು ಇನ್ನಿತರಸಾಲದ ಬಡ್ಡಿದರ ಇಳಿಕೆಯಾಗಿ, ಮರು ಪಾವತಿ ಕಂತು (ಇಎಂಐ) ಹೊರೆ ಕಡಿಮೆಯಾಗುವ ಸಾಧ್ಯತೆಗಳಿದ್ದು, ಜತೆಗೆ ಆರ್ಥಿಕತೆಗೂ ಉತ್ತೇಜನ ಸಿಗಲಿದೆ. ಆರ್.ಬಿ.ಐ ಗವರ್ನರ್ ರಘುರಾಮ್‌...

ಸಿಇಟಿ 2015 ಫಲಿತಾಂಶ ಪ್ರಕಟ

2015-16ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಮೇ 12, 13ರಂದು ನಡೆದಿದ್ದ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಸಿಇಟಿ ಫಲಿತಾಂಶ ಪ್ರಕಟಿಸಿದರು. ವೈದ್ಯ, ದಂತ ವೈದ್ಯ, ಇಂಜಿನಿಯರಿಂಗ್ ವಿಭಾಗದ ಸಿಇಟಿ...

ಕಪ್ಪುಹಣ: ಮತ್ತೆ ಮೂವರು ಭಾರತೀಯರ ಹೆಸರು ಬಹಿರಂಗ

ಸ್ವಿಸ್‌ ಬ್ಯಾಂಕುಗಳಲ್ಲಿ ಕಪ್ಪುಹಣ ಇಟ್ಟಿರುವ ಕಾಳಧನಿಕರ ಹೆಸರುಗಳನ್ನು ಒಂದೊಂದಾಗಿ ಪ್ರಕಟಿಸುತ್ತಿರುವ ಸ್ವಿಜರ್ಲೆಂಡ್‌ ಸರ್ಕಾರ ಮತ್ತೆ ಮೂವರು ಭಾರತೀಯರ ಹೆಸರುಗಳನ್ನು ಗೆಜೆಟ್‌ ಮೂಲಕ ಪ್ರಕಟಿಸಿದೆ. ಇದರಲ್ಲಿ ಹರಿಯಾಣಾ ಮೂಲದ ಕುಖ್ಯಾತ ಮದ್ಯದ ದೊರೆ ದಿ.ಪಾಂಟಿ ಚಡ್ಡಾನ ಅಳಿಯ ಗುರ್ಜೀತ್‌ ಸಿಂಗ್‌ ಕೋಚ್ಚರ್‌, ಮುಂಬೈ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

2015ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ತೃತೀಯ ಹಾಗೂ ಗದಗ ಕೊನೆಯ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಶೇ.93.09ರಷ್ಟು, ಉಡುಪಿ ಶೇ. 92.32, ಉತ್ತರ...

ಇಂದಿನಿಂದ ಸರ್ಕಾರಿ ನೌಕರರ ವರ್ಗಾವಣೆ: ಮಾರ್ಗಸೂಚಿ ಪ್ರಕಟ

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗಿದ್ದು, ಮೇ 2ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಬುಧವಾರದಿಂದ ವರ್ಗಾವಣೆ ಭರಾಟೆ ಆರಂಭವಾಗಲಿದೆ. ಪೊಲೀಸ್‌, ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಹೊರತುಪಡಿಸಿ ಇತರೆಲ್ಲಾ ಇಲಾಖೆಗಳ ಸರ್ಕಾರಿ ನೌಕರರ ವರ್ಗಾವಣೆ ಈ ಮಾರ್ಗಸೂಚಿಯಂತೆ...

ನಗರದಲ್ಲಿ ರಾತ್ರಿಯಿಂದ 24 ತಾಸು ವಿದ್ಯುತ್ತಿಲ್ಲ

ಸತತ 24 ಗಂಟೆಗೆ ಅರ್ಧಕ್ಕರ್ಧ ಬೆಂಗಳೂರು ಕತ್ತಲೆಯಲ್ಲಿ ಮುಳುಗಲಿದೆ.. ಹೌದು ಶುಕ್ರವಾರ ರಾತ್ರಿ 10ರಿಂದ ಶನಿವಾರ ರಾತ್ರಿ 10ರವರೆಗೆ ನಗರದ ಬಹುತೇಕ ಎಲ್ಲ ಪ್ರಮುಖ ಪ್ರದೇಶಗಳ ಆಯ್ದ ಬಡಾವಣೆಗಳಲ್ಲಿ ವಿದ್ಯುತ್‌ ಸಂಪರ್ಕ ಇರುವುದಿಲ್ಲ. ಹಾಗಾಗಿ, ಇದರ ಬಿಸಿ ಬಹುತೇಕ ಆಸ್ಪತ್ರೆಗಳು, ವಾಣಿಜ್ಯ-ಉದ್ಯಮಗಳು...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಕೇಂದ್ರ ಸರ್ಕಾರವು 2014ನೇ ಸಾಲಿನ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಕ್ಕೆ 3 ಪ್ರಶಸ್ತಿಗಳು ಸಂದಿವೆ. ’ನಾನು ಅವನಲ್ಲ, ಅವಳು' ಕನ್ನಡ ಚಿತ್ರದ ಮುಖ್ಯ ಪಾತ್ರಧಾರಿ ಸಂಚಾರಿ ವಿಜಯ್‌ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಂದಿದೆ. ಇತಿಹಾಸದಲ್ಲೇ ಕನ್ನಡ ಚಿತ್ರ...

ಡಿ.ಕೆ.ರವಿ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ಬಗ್ಗೆ ಸೋಮವಾರ ಪ್ರಕಟ: ಸಿಎಂ

ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದಟ್ಟೈಸುತ್ತಿರುವ ಜನಾಕ್ರೋಶ ರಾಷ್ಟ್ರಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ತುಸು ಮೆತ್ತಗಾದಂತಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುವ ದಿಸೆಯಲ್ಲಿ ಗಂಭೀರ ಚಿಂತನೆ ಆರಂಭಿಸಿದೆ. ಡಿ.ಕೆ ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಎಂ...

ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ದೆಹಲಿ ವಿಧಾನಸಭೆಗೆ ಫೆ.7ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವನೆಯ ದಿನಾಂಕ ಪ್ರಕಟಿಸಿದರು. ಫೆ.7ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, 7೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...

ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ

ಫೆಬ್ರವರಿಯಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಂಡಿದೆ. ಒಟ್ಟು 15 ಜನ ಆಟಗಾರರ ಹೆಸರನ್ನು ಆಯ್ಕೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ಸಂದೀಪ್ ಪಟೇಲ್ ನೇತೃತ್ವದ ಆಯ್ಕೆ ಸಮಿತಿ 15 ಆಟಗಾರರ ಹೆಸರನ್ನು ಪ್ರಕಟಿಸಿದೆ. ಪ್ರಸ್ತುತ ಪಟ್ಟಿಯಲ್ಲಿ ಹಿರಿಯ ಆಟಗಾರರಾದ...

ಮಾಛಿಲ್ ನಕಲಿ ಎನ್ ಕೌಂಟರ್ ಪ್ರಕರಣ: 7 ಯೋಧರಿಗೆ ಜೀವಾವಧಿ ಶಿಕ್ಷೆ

ಜಮ್ಮು-ಕಾಶ್ಮೀರದ ಕುಪ್ವಾರ ಬಳಿಯ ಮಾಛಿಲ್ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸೇನಾಧಿಕಾರಿಗಳು ಹಾಗೂ ನಾಲ್ವರು ಯೋಧರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2010ರ ಏಪ್ರಿಲ್ ನಲ್ಲಿ ಜಮ್ಮು-ಕಾಶ್ಮೀರದ ಉತ್ತರ-ಕಾಶ್ಮೀರದಲ್ಲಿನ ಬಳಿಯ ಮಾಛಿಲ್ ನಲ್ಲಿ ಮೂವರು ಯುವಕರನ್ನು ಭಾರತೀಯ ಸೇನೆ ಎನ್ ಕೌಂಟರ್...

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 59 ಗಣ್ಯರಿಗೆ ಹಾಗೂ ಸಂಸ್ಥೆಗಳಿಗೆ 2014ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ ಪ್ರೆಅಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ...

2012-13 ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

ಜಾನಪದ ಅಕಾಡೆಮಿಯು 2012 ಮತ್ತು 2013ರ ಸಾಲಿನ ಜಾನಪದ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಗೆ ಇಬ್ಬರಂತೆ ಒಟ್ಟು 30 ಜಿಲ್ಲೆಗಳಿಂದ 60 ಮಂದಿ ಕಲಾವಿದರನ್ನು ಹಾಗೂ 4 ಮಂದಿ ವಿದ್ವಾಂಸರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ...

ಜಯಲಲಿತಾ ಅಕ್ರಮ ಆಸ್ತಿಗಳಿಕೆ ತೀರ್ಪು ಪ್ರಕಟ: ಆರೋಪ ಸಾಬೀತು

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ತಪ್ಪಿತಸ್ಥೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited