Untitled Document
Sign Up | Login    
Dynamic website and Portals
  

Related News

ಭಾರತದ ನೆರೆಯಲ್ಲೇ ಉಗ್ರವಾದದ ಪೋಷಣೆ ನಡೆಯುತ್ತಿದೆಃ ಅಮೆರಿಕ ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ

ವಿಶ್ವದ ಅತಿ ದೊಡ್ಡ ಮತ್ತು ಅತಿ ಹಳೆಯ ಪ್ರಜಾಪ್ರಭುತ್ವ ನಮ್ಮನ್ನಿಂದು ಮತ್ತಷ್ಟು ಸನಿಹಕ್ಕೆ ಕರೆತಂದಿದೆ ಎಂದು ಪ್ರಧಾನಿ ನರೆಂದ್ರ ಮೋದಿ ಹೆಳಿದ್ದಾರೆ. ಅಮೆರಿಕ ಕಾಂಗ್ರೆಸ್‌ (ಸಂಸತ್)ನಲ್ಲಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭಾಷಣ ಮಾಡಿದರು. ಭಾಷಣದ ಉದ್ದಕ್ಕೂ ಸಂಸತ್‌ ಸದಸ್ಯರು ಚಪ್ಪಾಳೆಯ ಸುರಿಮಳೆಯನ್ನೇಗೈದರು....

ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು ಸಮರ್ಥವಾಗಿ ಎದುರಿಸಿದ್ದು,...

ಅಫ್ಘಾನಿಸ್ತಾನದ ಹೊಸ ಸಂಸತ್ತಿನಲ್ಲಿ ಅಟಲ್ ಬ್ಲಾಕ್ಃ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ

ಅಫ್ಘಾನಿಸ್ತಾನದಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಒಂದು ಭಾಗದ ಕಟ್ಟಡಕ್ಕೆ ಅಟಲ್ ಬ್ಲಾಕ್ ಎಂದು ಹೆಸರಿಸುವುದು ಸಂತಸ ತಂದಿದೆ ಎಂದು ಹೇಳಿದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಕ್ಕಿಂತ ಒೞೆಯ ದಿನವನ್ನು ನಾವು ಆಯ್ಕೆ...

ಅವರಿಗೆ ಏನು ಹೇಳಬೇಕೆನಿಸುತ್ತದೆಯೋ ಹೇಳಲಿಃ ಪ್ರಧಾನಿಗೆ ಸೋನಿಯಾ ಗಾಂಧಿ ತಿರುಗೇಟು

ಯಾರೊಬ್ಬರ ಮರ್ಜಿಗೆ ಅನುಗುಣವಾಗಿ ಪ್ರಜಾಪ್ರಭುತ್ವವನ್ನು ನಡೆಸಲಾಗದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಗುರುವಾರದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರಿಗೆ ಏನು ಹೇಳಬೇಕೆಂದೆನಿಸುತ್ತದೆಯೋ ಹೇಳಲಿ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್...

ಆಡಳಿತದಲ್ಲಿ ಸುಧಾರಣೆ ತರುವುದು ನನ್ನ ಮೊತ್ತ ಮೊದಲ ಆದ್ಯತೆ ಫಾರ್ಚೂನ್ 500 ಸಿಇಓಗಳಿಗೆ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ನಲ್ಲಿ ಅಗ್ರ ಸಿಇಓಗಳನ್ನು ಭೇಟಿ ಮಾಡಿ, ಭಾರತದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ವಿವರಿಸುವುದರ ಜೊತೆಗೆ ಮೇಕ್ ಇನ್ ಇಂಡಿಯಾ ಕ್ಕೆ ಆಹ್ವಾನಿಸಿದರು. ಆಡಳಿತದಲ್ಲಿ ಸುಧಾರಣೆ ತರುವುದು ನನ್ನ ಮೊತ್ತ ಮೊದಲ ಆದ್ಯತೆ. ನಾವು ಸರಳೀಕೃತ...

ಭವಿಷ್ಯದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆ ತಳ್ಳಿಹಾಕಲಾಗದು: ಅಡ್ವಾಣಿ

ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆಯನ್ನು ತಳ್ಳಿಹಾಕಲಾಗುದು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ. 1975, ಜೂ.25 ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಈ ನಿಟ್ಟಿನಲ್ಲಿ 40 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಹಳೆ ನೆನಪುಗಳನ್ನು ಮೆಲುಕುಹಾಕುತ್ತಾ...

ಭಾರತದ ನ್ಯಾಯಾಲಯಗಳು ಸರ್ಕಾರದ ಕೈಗೊಂಬೆಯಲ್ಲ, ನಿಷೇಧ ಹೆಚ್ಚು ದಿನ ಇರಲ್ಲ:ಲೆಸ್ಲಿ ಉಡ್ವಿನ್

ಭಾರತದ ನ್ಯಾಯಾಲಯಗಳು ಸರ್ಕಾರದ ಕೈಗೊಂಬೆಗಳಲ್ಲದ ಕಾರಣ ಬಿಬಿಸಿ ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರಕ್ಕೆ ಭಾರತದಲ್ಲಿ ಹೇರಿರುವ ನಿಷೇಧ ದೀರ್ಘಾವಧಿಯವರೆಗೂ ಮುಂದುವರೆಯುವುದಿಲ್ಲ ಎಂದು ಲೆಸ್ಲಿ ಉಡ್ವಿನ್ ಹೇಳಿದ್ದಾರೆ. ನ್ಯೂಯಾರ್ಕ್ ನಲ್ಲಿ ನಡೆದ ಸಂದರ್ಶನದಲ್ಲಿ ಸಾಕ್ಷ್ಯಚಿತ್ರಕ್ಕೆ ವಿಧಿಸಿರುವ ನಿಷೇಧದ ಬಗ್ಗೆ ಪ್ರತಿಕ್ರಿಯಿಸಿರುವ ಲೆಸ್ಲಿ ಉಡ್ವಿನ್...

ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧ: ಮುಫ್ತಿ ಮೊಹಮದ್ ಸಯೀದ್

ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ನಡೆಯಲು ಭಾರತದ ಸಂವಿಧಾನ ಅವಕಾಶ ನೀಡಿದೆ. ಈ ವಿಷಯವನ್ನು ಪಾಕಿಸ್ತಾನವೂ ಅರ್ಥಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಗೆ ಈಗಲೂ...

ಭಾರತದ ವಿರುದ್ಧ ಕಾರ್ಯಾಚರಣೆ ನಡೆಸಲು ಐ.ಎಸ್.ಐ ತಾಲೀಬಾನನ್ನು ಹುಟ್ಟುಹಾಕಿತ್ತು: ಮುಷರಫ್

'ತಾಲೀಬಾನ್' ಉಗ್ರ ಸಂಘಟನೆಯನ್ನು ಹುಟ್ಟುಹಾಕಿ ಬೆಳೆಸಿದ್ದೇ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಹೇಳಿದ್ದಾರೆ. ಪಾಕಿಸ್ತಾನದ ಡಾನ್ ಪತ್ರಿಕೆ ಪ್ರಕಟಿಸಿರುವ ವರದಿಯ ಪ್ರಕಾರ, 2001ರಲ್ಲಿ ಐ.ಎಸ್.ಐ ಮೂಲಕವೇ ತಾಲೀಬಾನ್ ಹುಟ್ಟಿಕೊಂಡಿದೆ ಎಂದು ಹೇಳಲಾಗಿದೆ. ಅಪ್ಘಾನಿಸ್ತಾನದ...

ಭಾರತ-ಅಮೆರಿಕಾ ಸಂಬಂಧ ವೃದ್ಧಿಯಿಂದ ಚೀನಾಗೆ ಭಯಬೇಡ: ಒಬಾಮ

'ಅಮೆರಿಕ' ಅಧ್ಯಕ್ಷ ಬರಾಕ್ ಒಬಾಮ ಭಾರತ ಭೇಟಿ ಬಗ್ಗೆ ಚೀನಾ ಪ್ರತಿಕ್ರಿಯೆಗಳಿಗೆ ಉತ್ತರಿಸಿರುವ ಬರಾಕ್ ಒಬಾಮ, ಚೀನಾಗೆ ಅಭಯ ನೀಡಿದ್ದಾರೆ. ಭಾರತ ಹಾಗೂ ಅಮೆರಿಕದ ಸೌಹಾರ್ದಯುತ ಸಂಬಂಧದಿಂದ ಚೀನಾ ಹೆದರುವ ಅವಶ್ಯಕತೆ ಇಲ್ಲ ಎಂದು ಒಬಾಮ ಸ್ಪಷ್ಟಪಡಿಸಿದ್ದಾರೆ. ಸಿ.ಎನ್.ಎನ್ ವಾಹಿನಿಯಲ್ಲಿ ಪ್ರಕಟವಾದ...

ಜಮ್ಮು-ಕಾಶ್ಮೀರದಲ್ಲಿನ ಉಗ್ರರ ದಾಳಿ ಪ್ರಜಾಪ್ರಭುತ್ವದ ಮೇಲಿನ ದಾಳಿ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ವಿವಿಧೆಡೆ ದಾಳಿ ನಡೆಸುವುದರ ಮೂಲಕ ಭಯೋತ್ಪಾದಕರು ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಜಾರ್ಖಂಡ್‌ನ 3ನೇ ಹಂತದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಜಾರಿಬಾಗ್‌ನಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ...

ಆಂಗ್ ಸ್ಯಾನ್ ಸೂ ಕಿ ಭೇಟಿಯಾದ ಪ್ರಧಾನಿ ಮೋದಿ

ಏಸಿಯಾನ್-ಭಾರತ ಶೃಂಗ ಸಭೆಗೆ ಮಯನ್ಮಾರಿಗೆ ತೆರಳಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ, ಮಯನ್ಮಾರಿನ ವಿರೋಧ ಪಕ್ಷದ ನಾಯಕಿ, ಪ್ರಜಾಪ್ರಭುತ್ವ ಹೋರಾಟಗಾರ್ತಿ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸ್ಯಾನ್ ಸೂ ಕಿ ಅವರನ್ನು ಭೇಟಿ ಮಾಡಿದರು. 12 ನೇ ಭಾರತ-ಏಸಿಯಾನ್ ಶೃಂಗ ಸಭೆಯಲ್ಲಿ...

ಲೋಕಸಭೆಯಲ್ಲಿ ಕಾಂಗ್ರೆಸ್ಸಿಗರು ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು: ಕೃಷ್ಣ

'ಕಾಂಗ್ರೆಸ್' ಪಕ್ಷ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಎಂ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ. ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 99ನೇ ಜನ್ಮದಿನೋತ್ಸವದ ಅಂಗವಾಗಿ ಸೆ.10ರಂದು ಮೈಸೂರಿನ ಜೆ.ಎಸ್.ಎಸ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಎಸ್.ಎಂ...

ಪ್ರಧಾನಿ ಕನಸಿನ ಅಭಿವೃದ್ಧಿ ಆಯೋಗಕ್ಕೆ ಪ್ರಜೆಗಳಿಂದಲೇ ಸಲಹೆ, ಅಭಿಪ್ರಾಯ ಸಂಗ್ರಹ

'ಯೋಜನಾ ಆಯೋಗ'ದ ಬದಲಿಗೆ ಅಸ್ಥಿತ್ವಕ್ಕೆ ಬರಲಿರುವ ನೂತನ ಸಂಸ್ಥೆ ಕುರಿತಂತೆ ಹೊಸ ಐಡಿಯಾಗಳನ್ನು, ಸಲಹೆಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದಾರೆ. ಸರ್ಕಾರದೊಂದಿಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯಮಾಡಿಕೊಳ್ಳಲೆಂದೇ ಆರಂಭಿಸಲಾಗಿರುವ mygov.nic.in ವೆಬ್ ಸೈಟ್ ನಲ್ಲಿ...

ಅರವಿಂದ್ ಕೇಜ್ರಿವಾಲ್ ಪಕ್ಷದ ಸಂಚಾಲಕ ಹುದ್ದೆ ತೊರೆಯಲಿ: ಶಾಂತಿ ಭೂಷಣ್

ಲೋಕಸಭಾ ಚುನಾವಣೆಯ ಸೋಲಿನಿಂದ ಹೊರ ಬಂದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೋಡಿ ಮಾಡಲು ಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ನಾಯಕತ್ವದ ವಿರುದ್ಧ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited