ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಹಿರಿಯ...
ಫೆ.7ರಂದು ನಡೆಯಲಿರುವ ದೆಹಲಿ ಚುನಾವಣೆ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್, ಆಶಿಷ್ ಕೇತನ್ ನೇತೃತ್ವದಲ್ಲಿ ಸಿದ್ಧಗೊಂಡ 70 ಅಂಶಗಳ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.
ಎಎಪಿ ಈ ಬಾರಿ ಮೊಹಲ್ಲಾ ಸಭಾ...
ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ವಿಷನ್ ಡಾಕ್ಯುಮೆಂಟ್(ದೂರದೃಷ್ಟಿಯ ದಾಖಲೆ)ಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಈ ವಿಷಯವನ್ನು ಬಿಜೆಪಿ...
'ದೆಹಲಿ'ಯಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜುಗೊಳ್ಳುತ್ತಿರುವ ಬಿಜೆಪಿ ಈ ಬಾರಿ ವಿನೂತನವಾಗಿ ಪ್ರಣಾಳಿಕೆ ಬಿಡುಗಡೆ ಮಾಡಲು ಮುಂದಾಗಿದೆ.
ದೆಹಲಿ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಗರಸಭೆ(ಎನ್.ಡಿ.ಎಂ.ಸಿ)ಯಿಂದ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ಪಕ್ಷದ ಪ್ರಣಾಳಿಕೆ ತಯಾರು ಮಾಡಲು ಬಿಜೆಪಿ ನಿರ್ಧರಿಸಿದೆ. ಜನರ...
ಆರು ತಿಂಗಳಾದರೂ ಕಪ್ಪುಹಣ ತರಲು ವಿಫಲವಾಗಿರುವುದರ ವಿರುದ್ಧ ಪ್ರತಿಪಕ್ಷಗಳು ಟೀಕಾ ಪ್ರಹಾರ ನಡೆಸುತ್ತಿರುವ ಸಂದರ್ಭದಲ್ಲೇ, ಅಧಿಕಾರಕ್ಕೇರಿದ ನೂರು ದಿನದೊಳಗೆ ಕಪ್ಪುಹಣ ತರುವುದಾಗಿ ತಾನೆಂದೂ ಹೇಳಿಯೇ ಇಲ್ಲ ಎಂದು ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ.
ಕಪ್ಪುಹಣ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ಮಧ್ಯಪ್ರವೇಶಿಸಿದ...
'ಜಮ್ಮು-ಕಾಶ್ಮೀರ'ಕ್ಕೆ ಸ್ವಾಯತ್ತತೆ ನೀಡುವ ಸಂವಿಧಾನದ 370ನೇ ವಿಧಿ ಬಿಜೆಪಿಯ ಪ್ರಣಾಳಿಕೆಯ ವಿಷಯವಾಗಿದ್ದು ಅದರ ಬಗ್ಗೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
370ನೇ ವಿಧಿಯೂ ಸೇರಿದಂತೆ ಇಷ್ಟು ವರ್ಷಗಳ ಕಾಲ ಬಿಜೆಪಿಯ...
'ರಾಮಮಂದಿರ' ನಿರ್ಮಾಣ ಮಾಡಲು ಬಿಜೆಪಿ ಸರ್ಕಾರಕ್ಕೆ 2019ರವರೆಗೂ ಕಾಲಾವಕಾಶವಿದೆ ಎಂದು ಆರ್.ಎಸ್.ಎಸ್ ನ ಜಂಟಿ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.
ಲಖ್ನೌದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್ ನ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ...