Untitled Document
Sign Up | Login    
Dynamic website and Portals
  

Related News

ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ಕೆಲವೆಡೆ ಉತ್ತಮ ಬೆಂಬಲ ವ್ಯಕ್ತವಾಗಿದ್ದರೆ, ಇನ್ನು ಕೆಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ತಿಂಗಳ ಅಂತರದಲ್ಲಿ...

ಪೊಲೀಸ್ ಸಿಬ್ಬಂದಿಗಳ ಪ್ರತಿಭಟನೆ: ನೀರಸ ಪ್ರತಿಕ್ರಿಯೆ

ಪೊಲೀಸ್ ಸಿಬ್ಬಂದಿಗಳ ಸಾಮೂಹಿಕ ಪ್ರತಿಭಟನೆಗೆ ರಾಜ್ಯಾಧ್ಯಂತ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಪೊಲೀಸರ ಮನವೊಲಿಕೆಗೆ ಮಣಿದಿರುವ ಪೊಲೀಸ್ ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸರು ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುವ ಯಾವುದೇ ವಾತಾವರಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ...

ಈಶಾನ್ಯ ಭಾರತದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

ಸೋಮವಾರ ಬೆಳಗಿನ ಜಾವ ಈಶಾನ್ಯ ಭಾರತ, ಮಯನ್ಮಾರ್, ಬಾಂಗ್ಲಾದೇಶ ಮತ್ತು ಭೂತಾನ್ ನಲ್ಲಿ ಉಂಟಾದ ಪ್ರಬಲ ಭೂಕಂಪನಕ್ಕೆ 5 ಜನ ಸಾವನ್ನಪ್ಪಿದ್ದು 40 ಜನರಿಗೆ ಗಾಯಗಳಾಗಿವೆ. ರಿಕ್ಟರ್ ಮಾಪನದಲ್ಲಿ 6.7 ತೀವ್ರ ದಾಖಲಾಗಿದ್ದು, ಈ ಭೂಕಂಪದ ಕೇಂದ್ರ ಇಂಫಾಲ್ ನ ಪಶ್ಚಿಮಕ್ಕೆ...

ಬಿಬಿಎಂಪಿ ಚುನಾವಣೆ: ಮತದಾನಕ್ಕೆ ನೀರಸ ಪ್ರತಿಕ್ರಿಯೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತದಾನ 5 ಗಂಟೆಗೆ ಮುಕ್ತಾಯಗೊಂಡಿದ್ದು, ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 3 ಗಂಟೆಯ ಸಮಯದಲ್ಲಿ ಕೇವಲ ಶೇ. 30 ರಷ್ಟು ಮತದಾನವಾಗಿದ್ದು, 21 ಲಕ್ಷ 99 ಸಾವಿರದಷ್ಟು ಮಂದಿ ಮತದಾನ ಮಾಡಿದ್ದರು. ಹೆಚ್ಚಾಗಿ ಯಾವುದೇ...

ದಾವೂದ್‌ ಶರಣಾಗುತ್ತೇನೆ ಎಂದಿರಲಿಲ್ಲ: ಉಲ್ಟಾ ಹೊಡೆದ ನೀರಜ್ ಕುಮಾರ್

ಭೂಗತಪಾತಕಿ ದಾವೂದ್‌ ಇಬ್ರಾಹಿಂ 1994ರಲ್ಲಿ ಶರಣಾಗಲು ಉತ್ಸುಕತೆ ತೋರಿದ್ದ ಎಂಬ ತಮ್ಮ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾದ ಬೆನ್ನಲ್ಲೇ ನಿವೃತ್ತ ಪೊಲೀಸ್‌ ಅಧಿಕಾರಿ ನೀರಜ್‌ ಕುಮಾರ್‌ ಉಲ್ಟಾ ಹೊಡೆದಿದ್ದಾರೆ. ನಾನು ದಾವೂದ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಿಜ. ಆದರೆ, ಯಾವುದೇ ಹಂತದಲ್ಲೂ...

ಸಿಬಿಐ ಸಮನ್ಸ್ ನಿಂದ ನೋವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್

'ಸಿಬಿಐ' ಸಮನ್ಸ್ ಬಂದಿರುವುದರಿಂದ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಧಿಸಿದಂತೆ ಸಿಬಿಐ ಸಮನ್ಸ್ ನೀಡಿರುವುದಕ್ಕೆ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ, ಪ್ರಕರಣದ ಸಂಬಂಧ ಸತ್ಯಾಂಶ ಹೊರಬೀಳುವುದು ಮುಖ್ಯ ಎಂದಿದ್ದಾರೆ. ಈ ವರೆಗೂ ತಮಗೆ...

ಮತ್ತೊಂದು ಅವಧಿಗೆ ಸಿಎಂ ಆಗುವ ಆಸೆಯಿಲ್ಲ: ಕರುಣಾನಿಧಿ

ನಮ್ಮ ಪಕ್ಷ ತಮಿಳು ಸಮಾಜದ ಸೇವೆಗಾಗಿ ಜನ್ಮ ತಳೆದದ್ದು ಹೊರತು ಅಧಿಕಾರಕ್ಕಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರ ಆಸೆಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಅವರು, ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗುವ ಯಾವುದೇ ಬಯಕೆ ಇಲ್ಲ ಎಂದು ಎಂದಿದ್ದಾರೆ. ಈಗ ತಮ್ಮ ಚಿತ್ತ...

ನನಗೂ ಸಿಎಂ ಆಗುವ ಅರ್ಹತೆಯಿದೆ: ಪರಮೇಶ್ವರ್

ನನಗೂ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಆಗ್ರಹದ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ...

ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ರಕ್ಷಣಾ ಸಚಿವ ಪರಿಕ್ಕರ್ ಎಚ್ಚರಿಕೆ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕಿಡಿಕಾರಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪಾಕಿಸ್ತಾನ ಪದೆ ಪದೆ ಕದನ...

ನಾವು ಹಿಂದೂ ದ್ವೇಷಿಗಳಾ?: ಪ್ರತಿಕ್ರಿಯೆ ಪಡೆಯಲು ಮುಂದಾದ ಕಾಂಗ್ರೆಸ್ ಪಡೆ

ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರಂತರವಾಗಿ ಹೀನಾಯ ಸೋಲುಂಟಾಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ತನ್ನ ಬಗ್ಗೆ ತನಗೇ ಕೆಲವು ಅನುಮಾನಗಳು ಉದ್ಭವಿಸಿದೆ. ಕಾಂಗ್ರೆಸ್ ಪಕ್ಷವನ್ನು, ಬಿಜೆಪಿ ಸೇರಿದಂತೆ ರಾಜಕೀಯ ವಿರೋಧಿಗಳು ಹಿಂದೂ ದ್ವೇಷಿ ಪಕ್ಷ, ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ ಎಂದೇ ಲೇವಡಿ ಮಾಡಿ ಟೀಕಿಸುತ್ತಿದ್ದರು....

ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕನಸು: ಕರುಣಾನಿಧಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ, ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದು ಎಂದು ತಿಳಿಸಿದ್ದಾರೆ. ಜಯಲಲಿತಾ ಅವರಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ...

ಬಿಜೆಪಿ-ಶಿವಸೇನೆ ಮೈತ್ರಿ ಮುಂದುವರಿದರೆ ಸಂತೋಷ: ಅಡ್ವಾಣಿ

ಬಿಜೆಪಿ-ಶಿವಸೇನೆ ನಡುವಿನ 25 ವರ್ಷಗಳ ಸುದೀರ್ಘ ಮೈತ್ರಿ ಮುರಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಉಭಯ ಪಕ್ಷಗಳ ಮೈತ್ರಿ ಮುಂದುವರಿದರೆ ಸಂತೋಷ ಎಂದು ತಿಳಿಸಿದ್ದಾರೆ. ಅಹಮದಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಬಿಜೆಪಿ ಮೈತ್ರಿ ಸುದೀರ್ಘವಾದದ್ದು. ಅಂತಹ...

ವಕ್ತಾರರಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಬೇಕು

ಪಕ್ಷದ ಅಧಿಕೃತ ವಕ್ತಾರರನ್ನು ಬಿಟ್ಟು ಇತರರು ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ಪಕ್ಷದ ಮುಖಂಡರಿಗೆ ಎಐಸಿಸಿ ಸೂಚನೆ ನೀಡಿದೆ. ವರಿಷ್ಠರ ಈ ಸೂಚನೆಯನ್ನು ಪಕ್ಷದ ನಾಯಕರೇ ತಿರಸ್ಕರಿಸಿದ್ದು, ಮನೀಶ್ ತಿವಾರಿ ಮತ್ತು ರಶೀದ್ ಅಲ್ವಿ ನಿರಾಕರಿಸಿದ್ದಾರೆ. ಪಕ್ಷದ ಪರವಾಗಿ ವಕ್ತಾರರು ಮಾತ್ರ ಅಧಿಕೃತವಾಗಿ ಮಾತನಾಡಬಹುದು....

ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ: ಪ್ರಮೋದ್ ಮುತಾಲಿಕ್

ರಾಜ್ಯದಲ್ಲಿ ಶ್ರೀರಾಮ ಸೇನೆಯನ್ನು ನಿಷೇಧಿಸುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್, ರಾಜ್ಯ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿ.ಎಂ ಹೇಳಿಕೆ ಬಗ್ಗೆ ಬೆಂಗಳೂರು ವೇವ್ಸ್ ನೊಂದಿಗೆ...

ಅಜೀಜ್ ಖುರೇಷಿ ರಾಜೀನಾಮೆಗೆ ಒತ್ತಡಹಾಕಿಲ್ಲ: ರಾಜನಾಥ್ ಸಿಂಗ್

ರಾಜ್ಯಪಾಲರ ಹುದ್ದೆ ತ್ಯಜಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉತ್ತಾರಖಂಡ ರಾಜ್ಯಪಾಲ ಅಜೀಜ್ ಖುರೇಷಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಖುರೇಷಿಯವರಿಗೆ ಪದಚ್ಯುತಗೊಳಿಸುವ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿಸಿದ್ದಾರೆ. ಕೇಂದ್ರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited