Untitled Document
Sign Up | Login    
Dynamic website and Portals
  

Related News

ಕೆಲವರಿಗೆ ವಯಸ್ಸು ಮಾತ್ರ ಹೆಚ್ಚುತ್ತದೆ, ಬುದ್ಧಿ ಬೆಳೆಯುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ, ಸಂಸತ್ತಿನ ಕಾರ್ಯ ಕಲಾಪಗಳು ಶಾಂತಿಯುತವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಅವಕಾಶ ಮಾಡಿ ಕೊಡಿ ಎಂದು ಹೇಳಿದರು. ನಾವು ಸಂಸತ್ತಿನ...

ಸದನದಲ್ಲಿ ವಾಚ್ ಗದ್ದಲ

ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್‌ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್‌ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...

ದುಬಾರಿ ವಾಚ್ ಈಗ ಸರ್ಕಾರದ ಸ್ವತ್ತು

ತೀವ್ರ ವಿವಾದಕ್ಕೀಡಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ಅಂತ್ಯದತ್ತ ಸಾಗಿದೆ. ಹಲವಾರು ದಿನಗಳಿಂದ ಬಾರೀ ವಿವಾದಕ್ಕೆ ಕಾರಣವಾದ ವಾಚ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ಕಾರದ ವಶಕ್ಕೆ ಒಪ್ಪಿಸುವ ಮೂಲಕ ಹಲವಾರು ದಿನಗಳಿಂದ ನಡೆದಿದ ವಾಗ್ವಾದಕ್ಕೆ ಅಂತ್ಯ...

ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣಾ ಮತ ಎಣಿಕೆಃ ಕಾಂಗ್ರೆಸ್ ಮುನ್ನಡೆ

ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಯ ಹೊತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. 30 ಜಿಲ್ಲಾ ಪಂಚಾಯತಿಗಳ ಪೈಕಿ ಕಾಂಗ್ರೆಸ್ 11ರಲ್ಲಿ ಜಯದ ಹಾದಿಯಲ್ಲಿದ್ದರೆ,...

ಮಂಗಳವಾರದಿಂದ ಬಜೆಟ್ ಅಧಿವೇಶನ ಪ್ರಾರಂಭ

ಮಂಗಳವಾರದಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ.ಕಳೆದ ಎರಡು ಅಧಿವೇಶನಗಳೂ ಪ್ರತಿಪಕ್ಷದ ಗದ್ದಲದ ನಡುವೆ, ಯಾವುದೆ ಚರ್ಚೆ ನಡೆಯದೇ ಬಲಿಯಾಗಿವೆ. ಆದ್ದರಿಂದ ಈಗ ಎಲ್ಲರ ದೃಷ್ಟಿ ಬಜೆಟ್ ಅಧಿವೇಶನದ ಮೇಲೆ. ಬಜೆಟ್ ಅಧಿವೇಶನದಲ್ಲಿಯೂ ಹೈದರಾಬಾದ್ ಕೇಂದ್ರೀಯ ವಿವಿ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ,...

ಒಮ್ಮತವೇ ಮುಂದಿರುವ ದಾರಿಃ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ಒಮ್ಮತದ ದಾರಿ ಮಾತ್ರ ನಮ್ಮ ಮುಂದಿರುವುದು ಎಂದು ಹೇಳಿ ಪ್ರತಿಪಕ್ಷದವರನ್ನು ಮನಒಲಿಸುವ ಪ್ರಯತ್ನ ಮಾಡಿದ್ದಾರೆ. ಲೋಕಸಭೆಯಲ್ಲಿ ಸಂವಿಧಾನದ ಬದ್ಧತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಲ್ಲಿ ಬಹುತೇಕರು ಯಾರೊಬ್ಬರ ಆಸೆಯನ್ನು...

ರವಿ ಸಾವು ಪ್ರಕರಣ: ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಂದಲೇ ಸಿಬಿಐ ತನಿಖೆಗೆ ಒತ್ತಾಯ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಸ್ವತಃ ಸಿದ್ದರಾಮಯ್ಯ ಸಂಪುಟ ಸಚಿವರೇ ಒತ್ತಾಯಿಸುತ್ತಿದ್ದಾರೆ. ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಧಿವೇಶನ ನಡೆಯುವುದಕ್ಕೂ...

ವಿವಾದಿತ ಭೂಸ್ವಾಧೀನ ವಿಧೇಯಕಕ್ಕೆ ಇಂದು ಮತದಾನ

ಲೋಕಸಭೆಯಲ್ಲಿ ಇಂದು ಭೂಸ್ವಾಧೀನ ಕಾಯ್ದೆ ಅಂಗೀಕಾರ ಹಿನ್ನಲೆಯಲ್ಲಿ ಮತದಾನ ನಡೆಯಲಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹೇಗಾದರೂ ಅಂಗೀಕರಿಸಬೇಕು ಎಂದು ಸರ್ಕಾರ ಕಾದಿದ್ದರೆ, ಪ್ರತಿಪಕ್ಷಗಳು ಮಾತ್ರ ಪಟ್ಟುಬಿಡುತ್ತಿಲ್ಲ ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು, ಬಿಜೆಡಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳೂ ವಿಧೇಯಕವನ್ನು ತೀವ್ರವಾಗಿ ಖಂಡಿಸಿವೆ. ಗ್ರಾಮೀಣಾಭಿವೃದ್ಧಿ...

ಬಿಜೆಪಿಗೆ ಪ್ರತಿಪಕ್ಷ ಅರ್ಹತೆಯೂ ಇಲ್ಲ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ 67 ಸ್ಥಾನ ಪಡೆದು ಬಹುತೇಕ ಕ್ಲೀನ್‌ ಸ್ವೀಪ್‌ ಮಾಡುವ ಮೂಲಕ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಎದುರಾದ ಸ್ಥಿತಿ ಇಲ್ಲಿ ಬಿಜೆಪಿಗಾಗಿದೆ. ಶಾಸನಸಭೆಗಳಲ್ಲಿ ಅಧಿಕೃತ ಪ್ರತಿಪಕ್ಷ ಸ್ಥಾನಮಾನ ದೊರಕಬೇಕು ಎಂದರೆ ಸದನದ ಒಟ್ಟು ಬಲದ ಶೇ.10ರಷ್ಟು ಸ್ಥಾನವನ್ನು...

ಅಧಿವೇಶನ ಸಮಾಧಾನಕರವಾಗಿ ನಡೆಯಲಿಲ್ಲ: ಸ್ಪೀಕರ್ ಕಾಗೋಡು ತಿಮ್ಮಪ್ಪ

'ಬೆಳಗಾವಿ'ಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳು ನಡೆದ ಅಧಿವೇಶನ ಸಮಾಧಾನಕರವಾಗಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.20ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ವಿಧಾನಸಭೆಯ ಕಾರ್ಯಕಲಾಪಗಳು ತೃಪ್ತಿ ತರುವ ನಿಟ್ಟಿನಲ್ಲಿ ಜರುಗಲಿಲ್ಲ ಎಂಬ ನೋವು...

ಕಪ್ಪುಹಣವನ್ನು ನೂರು ದಿನದಲ್ಲಿ ವಾಪಸ್ ತರುತ್ತೇವೆ ಎಂದು ಹೇಳಿಲ್ಲ: ಬಿಜೆಪಿ

ಆರು ತಿಂಗಳಾದರೂ ಕಪ್ಪುಹಣ ತರಲು ವಿಫ‌ಲವಾಗಿರುವುದರ ವಿರುದ್ಧ ಪ್ರತಿಪಕ್ಷಗಳು ಟೀಕಾ ಪ್ರಹಾರ ನಡೆಸುತ್ತಿರುವ ಸಂದರ್ಭದಲ್ಲೇ, ಅಧಿಕಾರಕ್ಕೇರಿದ ನೂರು ದಿನದೊಳಗೆ ಕಪ್ಪುಹಣ ತರುವುದಾಗಿ ತಾನೆಂದೂ ಹೇಳಿಯೇ ಇಲ್ಲ ಎಂದು ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ. ಕಪ್ಪುಹಣ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ಮಧ್ಯಪ್ರವೇಶಿಸಿದ...

ಜವಾಬ್ದಾರಿಯಿಂದ ವರ್ತಿಸುವಂತೆ ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು

ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವ ಮೂಲಕ ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚನೆ ನೀಡಿದ್ದಾರೆ. ನ.24ರಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸರ್ಕಾರ ನಡೆಸುವ...

ದುರ್ಬಲವಾಗಿರುವ ವಿಪಕ್ಷಕ್ಕೆ ಮಾನ್ಯತೆ ನೀಡಲು ಸರ್ಕಾರವೇ ಕೆಲಸ ಮಾಡಬೇಕಿದೆ: ಬಿಜೆಪಿ

'ಲೋಕಸಭೆ'ಯಲ್ಲಿ ಪ್ರತಿಪಕ್ಷ ಸ್ಥಾನ ಪಡೆಯುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ ಬಗ್ಗೆ ಬಿಜೆಪಿ ಲೇವಡಿ ಮಾಡಿದ್ದು, ವಿರೋಧಪಕ್ಷ ತೀವ್ರ ದುರ್ಬಲವಾಗಿದ್ದು ವಿಪಕ್ಷ ನಾಯಕನಿಗೆ ಮಾನ್ಯತೆ ನೀಡಲು ಸರ್ಕಾರವೇ ತಿದ್ದುಪಡಿ ತರುವ ಸ್ಥಿತಿ ಎದುರಾಗಿದೆ ಎಂದು ಹೇಳಿದೆ. ಬಿಜೆಪಿ ಸದಸ್ಯತ್ವ ಜಾಥ ಅಭಿಯಾನದಲ್ಲಿ ಪಾಲ್ಗೊಂಡು...

ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕನ ಖುರ್ಚಿಯಲ್ಲಿ ಕುಳಿತುಕೊಳ್ಳಲಿರುವ ಖರ್ಗೆ

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ. ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ...

ಬಿಜೆಪಿ-ಶಿವಸೇನೆ ಮೈತ್ರಿ ಮುರಿಯಲು ಎನ್ ಸಿಪಿ ಕಾರಣ: ರಾಜ್ ಠಾಕ್ರೆ

ಬಿಜೆಪಿ-ಶಿವಸೇನೆ ನಡುವಣ ಸುದೀರ್ಘ 25 ವರ್ಷಗಳ ಮೈತ್ರಿ ಮುರಿಯಲು ಎನ್ ಸಿಪಿ ಮುಖಂಡ ಶರದ್ ಪವಾರ್ ಕಾರಣ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ. ಪ್ಪಶ್ಚಿಮ ಮುಂಬೈನಲ್ಲಿ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಮೈತ್ರಿ ಮುರಿದರೆ ಎನ್...

ಲೋಕಸಭೆಯಲ್ಲಿ ಕಾಂಗ್ರೆಸ್ಸಿಗರು ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು: ಕೃಷ್ಣ

'ಕಾಂಗ್ರೆಸ್' ಪಕ್ಷ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಎಂ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ. ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 99ನೇ ಜನ್ಮದಿನೋತ್ಸವದ ಅಂಗವಾಗಿ ಸೆ.10ರಂದು ಮೈಸೂರಿನ ಜೆ.ಎಸ್.ಎಸ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಎಸ್.ಎಂ...

ಕಾಂಗ್ರೆಸ್ ಗೆ ಪ್ರತಿಪಕ್ಷ ಸ್ಥಾನ ಇಲ್ಲ: ಸ್ಪೀಕರ್ ಅಧಿಕೃತ ಘೋಷಣೆ

'ಕಾಂಗ್ರೆಸ್' ಗೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಆ.19ರಂದು ಅಧಿಕೃತ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕಳೆದ ತಿಂಗಳು ಲೋಕಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು. ಮನವಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited