ಕೇಂದ್ರದಲ್ಲಿರುವುದು ಏಕವ್ಯಕ್ತಿಯ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಯುಪಿಎ ಅವಧಿಯಲ್ಲಿ ಪ್ರಧಾನಿ ಕಾರ್ಯಾಲಯದ ಮೇಲೆ ಅಧಿಕಾರ ಚಲಾಯಿಸುತ್ತಿದ್ದ ಅಸಾಂವಿಧಾನಿಕ ಶಕ್ತಿ ಕೇಂದ್ರ ಸೋನಿಯಾ ಆಗಿದ್ದರು ಎಂದು ಕಿಡಿಕಾರಿದ್ದಾರೆ.
ನಾವು ಸಂವಿಧಾನ...
'ಭ್ರಷ್ಟಾಚಾರ'ದ ಬಗ್ಗೆ ಸಾರ್ವಜನಿಕರು ತಮ್ಮ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಪ್ರಧಾನಿ ಕಾರ್ಯಾಲಯ ಹೊಸ ಯೋಜನೆಯನ್ನು ರೂಪಿಸಿದೆ. ಜನಸಾಮಾನ್ಯರು ತಮ್ಮ ಕುಂದುಕೊರತೆಗಳನ್ನು ದಾಖಲಿಸುವುದಕ್ಕಾಗಿಯೇ ಪ್ರಗತಿ ಎಂಬ ವೆಬ್ ಪೋರ್ಟಲ್ ನ್ನು ಪ್ರಾರಂಭಿಸಲು ನಿರ್ಧರಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಚಾಲ್ತಿಯಲ್ಲಿದ್ದ...
ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಜಾರಿ ಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ದೇಶಾದ್ಯಂತ ವಿಸ್ತರಿಸುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಗೋಹತ್ಯೆ ನಿಷೇಧ ಕುರಿತು ರಾಜ್ಯಗಳಿಗೆ ಸಲಹೆ ನೀಡಬಹುದೇ ಎಂದು ಪ್ರಧಾನಿ ಕಾರ್ಯಾಲಯವು...
ಪ್ರಧಾನಿ ಕಾರ್ಯಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಅನ್ನು ಹುಟ್ಟು ಹಾಕಿ 'ಪ್ರಧಾನ ಮಂತ್ರಿ ಆದರ್ಶ ಯೋಜನೆ' ಎಂಬ ಹೆಸರಲ್ಲಿ ಹಣ ದೋಚುತ್ತಿದ್ದ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.
ವೆಬ್ ಸೈಟನ್ನ ಮಾಸ್ಟರ್ಮೈಂಡ್ ಸುದಿಪ್ತ್ ಚಟರ್ಜಿ ಎಂಬುವವರನ್ನು ಬಂಧಿಸಿದ್ದು, ಈತ ನಕಲಿ ವೆಬ್...
ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ 6 ತಿಂಗಳಲ್ಲಿ ಈವರೆಗೂ 12 ಕೇಂದ್ರ ಸಚಿವರು ಸಲ್ಲಿಸಿದ್ದ 21 ವಿದೇಶ ಪ್ರವಾಸದ ಪ್ರಸ್ತಾವನೆಯನ್ನು ಪ್ರಧಾನಿ ಕಾರ್ಯಾಲಯ ತಿರಸ್ಕರಿಸಿದೆ.
ಮಾಧ್ಯಮ ವರದಿ ಪ್ರಕಾರ, ಪ್ರಧಾನಿ ಕಾರ್ಯಾಲಯ 9 ಅರ್ಜಿಗಳನ್ನು ತಿರಸ್ಕರಿಸಿದ್ದರೆ,...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮರ್ಥಿಸಿಕೊಂಡಿದ್ದು, ರಾಜನಾಥ್ ಸಿಂಗ್ ಅವರ ಕುಟುಂಬ ಅವ್ಯವಹಾರದಲ್ಲಿ ತೊಡಗಿದೆ ಎಂಬುದು ಸುಳ್ಳು ಎಂದು ಹೇಳಿದ್ದಾರೆ.
ರಾಜನಾಥ್ ಸಿಂಗ್ ಹಾಗೂ ಅವರ ಪುತ್ರ ಪಂಕಜ್ ಸಿಂಗ್ ಅವರ ವಿರುದ್ಧ...