Untitled Document
Sign Up | Login    
Dynamic website and Portals
  

Related News

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಎಸ್ ವೈ, ಕಟೀಲ್ ಹೆಸರು ಮುಂಚೂಣಿಯಲ್ಲಿ

ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ. ಇತ್ತೀಚೆಗೆ...

ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ

ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರು ನಗರ ಹೊರವಲಯದ ಖಾಸಗಿ ರೆಸಾರ್ಟ್​ವೊಂದರಲ್ಲಿ ಶುಕ್ರವಾರ ನಡೆದಿದ್ದು, ಸಭೆಯಲ್ಲಿ ಹಲವು ಮುಖಂಡರು ಭಾಗವಹಿಸಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮುಂಬರುವ...

ಡಿ.ಕೆ ರವಿ ಸಾವು ಪ್ರಕರಣ: ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮನವಿ ಮಾಡಿದೆ. ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ,...

ವಿರೋಧದ ನಡುವೆಯೂ ಡಿ.ಕೆ ರವಿ ಸಾವಿನ ಪ್ರಕರಣದ ತನಿಖೆ ಸಿಐಡಿಗೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದರೂ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು...

ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ: ಜೋಷಿ

ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಇದು ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ರಾಜೀನಾಮೆಯಿಂದ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಮುಂದಾದ ಬಿಜೆಪಿ

'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...

ಅಧಿವೇಶನದೊಳಗೆ ಡಿ.ಕೆ.ಶಿ ರಾಜೀನಾಮೆ ಕೇಳಲಾಗುವುದು: ಬಿಜೆಪಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಮಂಡಲ ಅಧಿವೇಶನಕ್ಕೂ ಮೊದಲು ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಕೇಳುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮದ ಬಗ್ಗೆ ಮಾಹಿತಿ ಸಿಗುತ್ತಿದೆ. ಕಳಂಕಿತ ನಾಲ್ವರು ಸಚಿವರ...

ಕಳಂಕಿತ ಸಚಿವರನ್ನು ಕೈಬಿಡದೇ ಇದ್ದಲ್ಲಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು: ಜೋಷಿ

'ಕಾಂಗ್ರೆಸ್' ನಲ್ಲಿರುವ ಕಳಂಕಿತ ಸಚಿವರನ್ನು ಸಿ.ಎಂ ಸಿದ್ದರಾಮಯ್ಯ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಒತ್ತಾಯಿಸಿದ್ದಾರೆ. ನ.14ರಂದು ಕಲಬುರ್ಗಿಯಲ್ಲಿ ಮಾತನಾಡಿದ ಜೋಷ್ಯಿ, ರಾಜ್ಯ ಸರ್ಕಾರದಲ್ಲಿರುವ 4 ಸಚಿವರ ಅಕ್ರಮ, ದಾಖಲೆಗಳ ಮೂಲಕ ಬಯಲಿಗೆ ಬಂದಿದ್ದರೂ ಅವರನ್ನು ಸಚಿವ ಸಂಪುಟದಲ್ಲೇ...

ತೇಜಸ್ವಿನಿ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡ ಜೋಷಿ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ವಕ್ತಾರೆ ತೇಜಸ್ವಿನಿ ಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತೀಯ ಜನತಾ ಪಕ್ಷ ಒಂದು ಶಿಸ್ತಿನ ಪಕ್ಷ. ಕಾಂಗ್ರೆಸ್ ಸಂಸ್ಕೃತಿಯನ್ನು ಇಲ್ಲಿ ಪ್ರದರ್ಶಿಸಬೇಡಿ. ನೀವೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಇದ್ದು...

ಅಬ್ದುಲ್ ಅಜೀಂ ಬಿಜೆಪಿಗೆ ಸೇರ್ಪಡೆ

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಬ್ದುಲ್ ಅಜೀಂ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್,...

ಡಿ.ಕೆ.ಶಿವಕುಮಾರ್ ಕೃತಕ ವಿದ್ಯುತ್ ಅಭಾವ ಸೃಷ್ಟಿಸುತ್ತಿದ್ದಾರೆ: ಜೋಷಿ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲದಿದ್ದರೂ ಲೋಡ್ ಶೆಡ್ದಿಂಗ್ ಜಾರಿ ಮಾಡಲು ಹೊರಟಿರುವ ಇಂಧನ ಸಚಿವ ಡಿ.ಕೆ.ಶಿವಕುಮರ್ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮತನಾಡಿದ ಅವರು, ರಾಜ್ಯದಲ್ಲಿ ಜಲಾಶಯಗಳು ಭರ್ತಿಯಾಗಿವೆ....

ಲೋಡ್ ಶೆಡ್ಡಿಂಗ್: ಡಿ.ಕೆ.ಶಿವಕುಮಾರ್ ವಿರುದ್ಧ ಜೋಷಿ ವಾಗ್ದಾಳಿ

ಲೋಡ್ ಶೆಡ್ಡಿಂಗ್ ಜಾರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಸರ್ಕಾರ ಕತ್ತಲೆ ರಾಜ್ಯವನ್ನು ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಬೇಡಿಕೆಯೂ ಕಡಿಮೆಯಿದೆ. ಬೆಂಗಳೂರಿನಲ್ಲಿ...

ಅರ್ಕಾವತಿ ಡಿನೋಟಿಫಿಕೇಷನ್ ಹಗರಣ: ಶೆಟ್ಟರ್ ನೇತೃತ್ವದಲ್ಲಿ ಹೋರಾಟ

ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...

ಬಿಜೆಪಿ ಸಂಸದರ ಸಭೆ ಆರಂಭ

ಕಳೆದ ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಸಂಸದರ ಸಭೆ ನಡೆಯುತ್ತಿದ್ದು, ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ಆರಂಭವಾಗಿದೆ. ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಬೆಳಿಗ್ಗೆ 10:30ಕ್ಕೆ ಆರಂಭವಾದ ಸಭೆ ಸಂಜೆವರೆಗೂ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ...

ಶಂಕರ್ ಬಿದರಿ ಬಿಜೆಪಿ ಸೇರ್ಪಡೆಗೆ ನಿರ್ಧಾರ

ನಿವೃತ್ತ ಡಿಜಿಪಿ ಶಂಕರ್ ಬಿದರಿ ಆ.20ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲೇ ಶಂಕರ್ ಬಿದರಿ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆದಿತ್ತಾದರೂ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡಬೇಕು ಎಂಬ ಷರತ್ತು ಹಾಕಿದ್ದರಿಂದ ಮಾತುಕತೆಗೆ ಹಿನ್ನಡೆಯಾಗಿತ್ತು. ಸಂಸದ ಗದ್ದಿಗೌಡ್ರ ಅವರಿಗೆ ಟಿಕೆಟ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited