ಅಮೇಥಿಯಲ್ಲಿ ಫುಡ್ ಪಾರ್ಕ್ ನಿರ್ಮಾಣ ಸಂಬಂಧ ಲೋಕಸಭೆಯಲ್ಲಿ ಗದ್ದಲ-ಕೋಲಾಹಲ ನಡೆದು ಕಲಾಪವನ್ನು ಕೆಲಕಾಲ ಮುಂದೂಡಿದ ಘಟನೆ ನಡೆದಿದೆ.
ಕೇಂದ್ರ ಸರ್ಕಾರ ಅಮೇಥಿ ಫುಡ್ ಪಾರ್ಕ್ ನ್ನು ಕಿತ್ತುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದ...
ಪ್ರಧಾನಿ ನರೇಂದ್ರ ಮೋದಿಯವರು ಬದಲಾವಣೆಯ ರಾಜಕೀಯ ಮಾಡಬೇಕೆ ವಿನ: ದ್ವೇಷ ರಾಜಕಾರಣ ಅಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ತಮ್ಮ ಕ್ಷೇತ್ರವಾದ ಅಮೇಠಿಯಲ್ಲಿನ ಫುಡ್ ಪಾರ್ಕ್ ಸ್ಥಾಪನೆ ಪ್ರಸ್ತಾಪವನ್ನು ಕೇಂದ್ರ ಸರ್ಕಾರ...
ತೆಲಂಗಾಣ ಮತ್ತು ಸೀಮಾಂಧ್ರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವಂತೆ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
ತುಮಕೂರಿನಲ್ಲಿ ಫುಡ್ ಪಾರ್ಕ್ ಉದ್ಘಾಟನೆ ವೇಳೆ ಮಾತನಾಡಿದ ಅವರು, ಆಂಧ್ರ ವಿಭಜನೆಯಾದಾಗ...
ಕೃಷಿ ಕ್ಷೇತ್ರದಲ್ಲಿ ವೈಜ್ನಾನಿಕ ಯೋಜನೆ ಅಳವಡಿಸಿಕೊಳ್ಳಬೇಕು. ಕೃಷಿ ಉತ್ಪಾದನೆ, ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ತುಮಕೂರಿನ ವಸಂತನರಸಾಪುರದಲ್ಲಿ ದೇಶದ ಅತಿ ದೊಡ್ಡ ಮೆಗಾಫುಡ್ ಪಾರ್ಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಮಾತನಾಡಿದ ಅವರು,...
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಸೆ.23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಸಂಜೆ 5.45ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ವಾಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...
ತುಮಕೂರಿನಲ್ಲಿ ಸೆ.24ರಂದು ಏಷ್ಯಾದ ಅತಿ ದೊಡ್ಡ ಫುಡ್ ಪಾರ್ಕ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ತುಮಕೂರಿನ ರಾಷ್ಟ್ರೀಯ ಹೆದ್ದಾರಿ-4ರ ತುಮಕೂರು-ಶಿರಾ ರಸ್ತೆಯ ವಸಂತಪುರದಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಅತಿದೊಡ್ಡ ಫುಡ್ ಪಾರ್ಕ್ ನಿರ್ಮಾಣಗೊಳ್ಳುತ್ತಿದೆ. ಸೆ.23ರಂದು ಬೆಂಗಳೂರಿಗೆ ಅಗಮಿಸಲಿರುವ ಪ್ರಧಾನಿ ಮೋದಿ, ಸೆ....