'ಬಿಹಾರ'ದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ರಾಜ್ಯದ ಬಹದೂರ್ ಪುರದಲ್ಲಿ ಕಡಿಮೆ ತೀವ್ರತೆಯ ಕ್ರೇನ್ ಬಾಂಬ್ ಸ್ಫೋಟಗೊಂಡಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.
ಫ್ಲಾಟ್ ಒಂದರಲ್ಲಿ ಬಾಂಬ್ ತಯಾರಿಸುತ್ತಿರುವಾಗಲೇ ಸ್ಫೋಟಗೊಂಡಿದೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ...