Untitled Document
Sign Up | Login    
Dynamic website and Portals
  

Related News

ಸಂಸತ್ ನ ಬಜೆಟ್ ಅಧಿವೇಶನ

ಸಂಸತ್ ​ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಏ.25ರಿಂದ ಆರಂಭವಾಗಲಿದ್ದು, ಸರಕು ಹಾಗೂ ಸೇವಾ ತೆರಿಗೆ(ಜಿ.ಎಸ್.ಟಿ) ಮಸೂದೆ ಸೇರಿ ಕೇಂದ್ರ ಸರ್ಕಾರದ ಹಲವು ಮಹತ್ವದ ಮಸೂದೆಗಳ ಅಂಗೀಕಾರ ಮತ್ತೆ ನನೆಗುದಿಗೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸರ್ಕಾರ ಮಹತ್ವದ ಜಿ.ಎಸ್‌.ಟಿ ಸೇರಿದಂತೆ 13 ಮಸೂದೆಗಳನ್ನು...

ಮಂಗಳವಾರದಿಂದ ಬಜೆಟ್ ಅಧಿವೇಶನ ಪ್ರಾರಂಭ

ಮಂಗಳವಾರದಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ.ಕಳೆದ ಎರಡು ಅಧಿವೇಶನಗಳೂ ಪ್ರತಿಪಕ್ಷದ ಗದ್ದಲದ ನಡುವೆ, ಯಾವುದೆ ಚರ್ಚೆ ನಡೆಯದೇ ಬಲಿಯಾಗಿವೆ. ಆದ್ದರಿಂದ ಈಗ ಎಲ್ಲರ ದೃಷ್ಟಿ ಬಜೆಟ್ ಅಧಿವೇಶನದ ಮೇಲೆ. ಬಜೆಟ್ ಅಧಿವೇಶನದಲ್ಲಿಯೂ ಹೈದರಾಬಾದ್ ಕೇಂದ್ರೀಯ ವಿವಿ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ,...

ಕೇಂದ್ರ ಬಜೆಟ್ ಅಧಿವೇಶನ ಫೆ. 23 ರಿಂದ

2016-17ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಫೆಬ್ರುವರಿ 23ರಿಂದ ಆರಂಭವಾಗಲಿದ್ದು, ಫೆ. 29 ರಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಅಧಿವೇಶನ ಒಂದು ತಿಂಗಳ ಮೇಲೆ ಬಿಡುವಿನ ಜೊತೆ ಎರಡು ಭಾಗಗಳಲ್ಲಿ ನಡೆಯಲಿದ್ದು, ಮೇ...

ದೀರ್ಘಕಾಲದ ರಜೆ ಬಳಿಕ ಭಾರತಕ್ಕೆ ವಾಪಸ್ಸಾದ ರಾಹುಲ್ ಗಾಂಧಿ

56 ದಿನಗಳ ಸುದೀರ್ಘ ರಜೆಯ ಬಳಿಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಭಾರತಕ್ಕೆ ವಾಪಸ್ ಆಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ಬೆಳಗ್ಗೆ ಥಾಯ್ ಏರ್ ವೇಸ್ ಮೂಲಕ ದೆಹಲಿಯ ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ...

ಕಪ್ಪುಹಣ: ಹೊಸ ವಿಧೇಯಕಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಹಣಕಾಸು ಸಚಿವ ಅರಣ್ ಜೇಟ್ಲಿ ಬಜೆಟ್ ನಲ್ಲಿ ಹೊಸ ಕಾನೂನು ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಅದಕ್ಕೆ ಸಂಬಂಧಿಸಿದ ಮಸೂದೆಗೆ ಒಪ್ಪಿಗೆ ನೀಡಿದೆ. ಹಾಲಿ ಬಜೆಟ್...

ರಾಷ್ಟ್ರಗೀತೆಗೆ ಅಗೌರವ: 10 ಶಾಸಕರ ಅಮಾನತು

ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಗೀತೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ 10 ಮಂದಿ ಶಾಸಕರನ್ನು ಅಮಾನತು ಮಾಡಲಾಗಿದೆ. ತೆಲಂಗಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅಧಿವೇಶನ ಮುಗಿಯುವವರೆಗೂ ಈ 10 ಮಂದಿಯ ಮೇಲಿನ ಅಮಾನತು...

ಸಿದ್ದರಾಮಯ್ಯ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ: ರೈತ ಮುಖಂಡರಿಂದ ಹಲವು ಬೇಡಿಕೆ

'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...

ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭ

ಸಂಸತ್‌ ನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ದಾಳಿಗೆ ವಿಪಕ್ಷಗಳು ಸಜ್ಜಾಗಿವೆ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ 6 ಕಾನೂನುಗಳಿಗೆ ವಿಧೇಯಕದ ರೂಪ ನೀಡುವ ಸವಾಲು ಸಹ ಸರ್ಕಾರದ ಮುಂದಿದೆ. ವಿವಾದಾಸ್ಪದ ಘರ್ ವಾಪಸಿ, ಸಂಘ...

ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಸರ್ಕಾರದ ಮೂಲಭೂತ ಆದ್ಯತೆ: ರಾಷ್ಟ್ರಪತಿ

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಜೆಟ್ ಅಧಿವೇಶನ ಸುಗಮವಾಗಿ ಸಾಗುವ ವಿಶ್ವಾಸವಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರದ ಗುರಿಯಾಗಿದ್ದು, ಆರ್ಥಿಕ ಬೆಳವಣಿಗೆ ಸಾಧಿಸಲು ಸರ್ಕಾರದಿಂದ ಹೊಸ ಹೆಜ್ಜೆ ಇಡಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ....

ರಾಷ್ಟ್ರಪತಿ ಭಾಷಣದಲ್ಲಿ ಹೊಸದೇನೂ ಇಲ್ಲ: ಮಾಯಾವತಿ

ಸೋಮವಾರದಿಂದ ಆರಂಭಗೊಂಡಿರುವ ಸಂಸತ್ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದಲ್ಲಿ ಹೊಸ ವಿಚಾರಗಳೇನೂ ಇಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್‌ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ...

ಬಜೆಟ್ ಅಧಿವೇಶನ: ದೇಶದ ಜನತೆಗೆ ಹಲವು ನಿರೀಕ್ಷೆಗಳಿವೆ- ಪ್ರಧಾನಿ ಮೋದಿ

ದೇಶದ ಜನತೆ ಹಲವು ನಿರೀಕ್ಷೆಗಳೊಂದಿಗೆ ಬಜೆಟ್ ಅಧಿವೇಶನವನ್ನು ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗೆ ಅವಕಾಶ ನೀಡಿ, ಪಕ್ಷಬೇಧ ಮರೆತು ಎಲ್ಲರೂ...

ಮಾರ್ಚ್ 13ರಂದು ರಾಜ್ಯದ 2015-16ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ

ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ತಿಂಗಳಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ ನಲ್ಲಿ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ 13ದಿನಗಳ ಕಾಲ ನಡೆಯಲಿದ್ದು, 2015-16ನೇ ಸಾಲಿನ ಬಜೆಟ್ ಮಾರ್ಚ್ 13ರಂದು ಮಂಡನೆಯಾಗುವ ಸಾಧ್ಯತೆ ಇದೆ. ಫೆ.16ರಿಂದ ಬಜೆಟ್...

ದೆಹಲಿಯಲ್ಲಿ ಬಿಜೆಪಿ ಸೋಲು: ಸಂಪುಟ ಸಚಿವರ ಜೊತೆ ಮೋದಿ ಸಭೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಘಾತಕಾರಿ ಸೋಲಿನ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಸಂಪುಟ ಸಚಿವರ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದರು. ಮಂಗಳವಾರ ಕೇಂದ್ರ ಸಂಪುಟ ಸಭೆ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವ ಅರುಣ್...

ಫೆ.3ನೇ ವಾರದಿಂದ ಕೇಂದ್ರ ಬಜೆಟ್ ಅಧಿವೇಶನ

ಮುಂದಿನ ತಿಂಗಳ 3ನೇ ವಾರದಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಎನ್.ಡಿ.ಎ ಸರ್ಕಾರದ ಎರಡನೇ ಬಜೆಟ್ ಮಂಡನೆಯಾಗಲಿದೆ. ಸರ್ಕಾರ ರಚನೆಯಾದ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಥಮ ಬಜೆಟ್ ಮಂಡಿಸಿದ್ದರು. ಪ್ರಸಕ್ತ ಬಜೆಟ್ ಅಧಿವೇಶನದ ವೇಳೆ ವಿಮಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited