Untitled Document
Sign Up | Login    
Dynamic website and Portals
  

Related News

ಲೋಕಸಭೆಯಲ್ಲಿ ಮತ್ತೆ ಭೂಸ್ವಾಧೀನ ಮಸೂದೆ

ಸಂಸತ್ತಿನ ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...

ಬಜೆಟ್‌ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜು

ದಲಿತ ಮುಖ್ಯಮಂತ್ರಿ ಕೂಗು ಇನ್ನೂ ಕೇಳಿಬರುತ್ತಿರುವ ಮಧ್ಯೆಯೇ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಉಭಯ ಸದನಗಳ ಬಜೆಟ್‌ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ನಡುವೆ ಬಿರುಸಿನ ಚರ್ಚೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ. ದಲಿತರನ್ನು ಓಲೈಸಿಕೊಳ್ಳಲು ಎಂಬಂತೆ ಆ ಜನಾಂಗಕ್ಕೆ ಬಂಪರ್...

ಮುಂದಿನ ವಾರ ರಾಹುಲ್‌ ಗಾಂಧಿ ವಾಪಸ್‌

ದಿಢೀರ್ ರಜೆ ಮೇಲೆ ತೆರಳಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಮುಂದಿನ ವಾರ ವಾಪಸ್ ಆಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಮಲನಾಥ್‌ ತಿಳಿಸಿದ್ದಾರೆ. ಮುಂಬರುವ ಐದು ದಿನಗಳಲ್ಲಿ ರಾಹುಲ್‌ ಅವರು ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ. ನಾಯಕತ್ವದ ಹೊಣೆ ಹೊತ್ತುಕೊಳ್ಳುವ ಸಾಮರ್ಥ್ಯ...

ಕನ್ನಡ ಕಡ್ಡಾಯ: ಅಧಿವೇಶನದಲ್ಲಿ ಮಸೂದೆ ಮಂಡನೆ

ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕೊನೆಯ ಅಸ್ತ್ರವಾಗಿ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಬಜೆಟ್‌ ಅಧಿವೇಶನದಲ್ಲೇ ತಿದ್ದುಪಡಿ ಕಾಯ್ದೆ ಮಂಡಿಸಲು ತೀರ್ಮಾನಿಸಿದೆ. ಜತೆಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ 1ರಿಂದ 12ನೇ ತರಗತಿವರೆಗೆ ಕನ್ನಡ ಒಂದು...

ಫೆ.26ಕ್ಕೆ ರೈಲ್ವೆ, 28ಕ್ಕೆ ಕೇಂದ್ರ ಬಜೆಟ್‌ ಮಂಡನೆ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 2015-16ರ ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 28 ರಂದು ಮಂಡಿಸಲಿದ್ದಾರೆ. ಫೆ. 23ರಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಫೆ.26ರಂದು ರೈಲ್ವೆ ಮುಂಗಡಪತ್ರ ಮಂಡನೆಯಾಗಲಿದೆ. ಫೆ.27ರಂದು ಆರ್ಥಿಕ ಸಮೀಕ್ಷೆ ಮತ್ತು ಫೆ.28ರಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited