Untitled Document
Sign Up | Login    
Dynamic website and Portals
  

Related News

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....

ಗುರು-ಶಿಷ್ಯರ ಬಂಧ ಬಿಡಿಸಲಾಗದ ಗಂಟುಃ ರಾಘವೇಶ್ವರ ಶ್ರೀ

ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...

ಕರ್ನಾಟಕ ಬಂದ್ ಹಿನ್ನಲೆ: ಪೆಟ್ರೋಲ್ ಇಲ್ಲ, ಬಸ್, ಆಟೋ ಓಡಾಟವೂ ಇಲ್ಲ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಒಕ್ಕೂಟ ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಫೋರಂ ಮಾಲ್, ಆಟೊ ಯೂನಿಯನ್, ಚಿತ್ರಮಂದಿರ, ಸಾರಿಗೆ ಸಂಸ್ಥೆ,...

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ: ಪ್ರಕಾಶ್ ಜಾವ್ಡೇಕರ್

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ, ಪ್ರಕಾಶ್ ಜಾವ್ಡೇಕರ್,ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ...

ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...

ಘರ್‌ ವಾಪಸಿ ಗೆ ಪ್ರಧಾನಿ ಮೋದಿ ವಿರೋಧವಿಲ್ಲ: ಕೇರಳ ಬಿಜೆಪಿ

ಮರು ಮತಾಂತರ ಘರ್‌ ವಾಪಸಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ಇಲ್ಲ ಎಂದು ಕೇರಳ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ಟಿ ರಮೇಶ್ ತಿಳಿಸಿದ್ದಾರೆ. ವಿವಾದಾತ್ಮಕ ಮರು ಮತಾಂತರ 'ಘರ್‌ವಾಪಸಿ' ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಘರ್ ವಾಪಸಿ ಕಾರ್ಯಕ್ರಮ ಹೊಸ ವಿದ್ಯಾಮಾನವೇನಲ್ಲ....

ಸಾಧ್ವಿ ನಿರಂಜನ ಜ್ಯೋತಿ ಹೇಳಿಕೆ ಅಸಂಬಂದ್ಧ: ಪ್ರಧಾನಿ ಮೋದಿ

ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ಹೇಳಿಕೆ ಅಸಂಬದ್ಧವಾದದ್ದು, ಇನ್ನು ಮುಂದೆ ಈ ರೀತಿ ನಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಾಧ್ವಿ ನಿರಂಜನ್ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆ ರಾಜ್ಯಸಭೆಯಲ್ಲಿ ಮಾರ್ದನಿಸಿತು. ವಿಪಕ್ಷ...

ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ. ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...

ಶ್ರೀರಾಮಸೇನೆ ನಿಷೇಧಿಸಿದರೆ ರಕ್ತಪಾತವಾಗುತ್ತದೆ: ಮುತಾಲಿಕ್ ಎಚ್ಚರಿಕೆ

ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು. ನಾನು ಎಂದಿಗೂ ಭಾಷೆ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited