Untitled Document
Sign Up | Login    
Dynamic website and Portals
  

Related News

ಮಂಗಳೂರಿಗೆ ಅಮಿತ್ ಷಾ ಆಗಮನ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಬಿಜೆಪಿ ನಾಯಕರಿಂದ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ. ಚಂಡಿಗಢ-ಕೊಚ್ಚಿವೇಲಿ ಎಕ್ಸ್​ಪ್ರಸ್​ನಲ್ಲಿ ಆಗಮಿಸಿದ ಅಮಿತ್ ಷಾ ಮಂಗಳೂರು ರೈಲ್ವೆ ಜಂಕ್ಷನ್​ಗೆ ಬಂದಿಳಿದು, ಸದ್ಯ ಅವರು...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಸ್ಥಾನ: ಬೆಂಬಲಿಗರ, ಕಾರ್ಯಕರ್ತರ ಸಂಭ್ರಮ

ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಿದ್ದಂತೆ ಅವರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ಮೂಲಕ ಬಿಎಸ್‌ವೈ ಕಟ್ಟಾ ಅಭಿಮಾನಿಗಳ ಯುಗಾದಿ ಸಂಭ್ರಮ ಇಮ್ಮಡಿಯಾಗಿದೆ. ಶಿವಮೊಗ್ಗದ ವಿನೋಬಾ ನಗರದ ಯಡಿಯೂರಪ್ಪ ಅವರ ನಿವಾಸದಲ್ಲಿ ಸಿಹಿ ಹಂಚಿ,...

ಅಮೆರಿಕದಲ್ಲಿ ಥಿಯೇಟರ್ ಗೆ ನುಗ್ಗಿ ಗುಂಡಿನ ದಾಳಿ, ಇಬ್ಬರ ಸಾವು

ಅಮೆರಿಕದ ಗನ್ ಸಂಸ್ಕೃತಿ ಇನ್ನಷ್ಟು ಜೀವಗಳನ್ನು ಬಲಿತೆಗೆದುಕೊಂಡಿದೆ. ಅಮೆರಿಕದ ಲೂಸಿಯಾನಾದ ಲಫಾಯಟ್ಟೆಯ ಚಿತ್ರಮಂದಿರದೊಳಗೆ ನುಗ್ಗಿದ ೫೮ ವರ್ಷದ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ನಂತರ...

ಕ್ರಿಮಿನಲ್ ಎಂದು ತಪ್ಪಾಗಿ ತಿಳಿದು ಎನ್ ಕೌಂಟರ್: ಅಕಾಲಿದಳ ಮುಖಂಡ ಬಲಿ

ಪೊಲೀಸರು ನಡೆಸಿದ ಎನ್ ಕೌಂಟರ್ ನಲ್ಲಿ ಅಕಾಲಿದಳ್ ಮುಖಂಡ ಮುಖ್ ಜೀತ್ ಸಿಂಗ್ ಮುಖಾ ಬಲಿಯಾಗಿರುವ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ. ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸ್ ಕಾರಿನೊಳಗಿದ್ದ ಮುಖಾ ಅವರನ್ನು ವಿಚಾರಣೆ ನಡೆಸಿ, ತಪಾಸಣೆ ನಡೆಸಿದ್ದರು. ಆ ಸಂದರ್ಭದಲ್ಲಿ ಪೊಲೀಸ್...

ಛತ್ತೀಸ್‌ ಗಡದಲ್ಲಿ ನಕ್ಸಲರ ಅಟ್ಟಹಾಸ: 7 ಎಸ್‌.ಟಿ.ಎಫ್ ಪೊಲೀಸರು ಬಲಿ

ಛತ್ತೀಸ್‌ ಘಡದ ಸುಕ್‌ ಮಾ ಜಿಲ್ಲೆಯ ಪೀಡಮೇಲಪಾರಾ ಅರಣ್ಯ ಪ್ರದೇಶದದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ನಕ್ಸಲ್‌ ತಂಡ ಶನಿವಾರ ನಡೆಸಿದ ಭಾರೀ ಗುಂಡಿನ ದಾಳಿಗೆ 7 ಮಂದಿ ಎಸ್‌.ಟಿ.ಎಫ್ ಪೊಲೀಸರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಯೋಧರು ಗಂಭೀರವಾಗಿ...

ಉತ್ತರ ಪ್ರದೇಶದಲ್ಲಿ ಪ್ರಬಲ ಸುಂಟರಗಾಳಿ: 14 ಬಲಿ

ಉತ್ತರ ಪ್ರದೇಶದ ಹಲವೆಡೆ ಕಳೆದೆರಡು ದಿನಗಳಿಂದ ಪ್ರಬಲವಾದ ಸುಂಟರಗಾಳಿ ಬೀಸುತ್ತಿದ್ದು, ಶನಿವಾರ ಮಧ್ಯಾಹ್ನದವರೆಗೆ 14 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಲಖ್ನೌ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಂಟರಗಾಳಿ ತೀವ್ರವಾಗಿದ್ದು 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ 8 ಮಂದಿ ಜೀವ ಕಳೆದುಕೊಂಡಿದ್ದಾರೆ....

ಪಾಕ್‌ ದಾಳಿಗೆ ಭಾರತೀಯ ಯೋಧ ಬಲಿ

ಜಮ್ಮು-ಕಾಶ್ಮೀರದ ಸಾಂಬಾ ವಲಯದ ಗಡಿಯಲ್ಲಿ ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಬಲಿಯಾಗಿದ್ದು, ಇನ್ನೊರ್ವ ಸೇನಾ ಯೋಧ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಎರಡು ಸೇನಾ ಪೋಸ್ಟ್‌ಗಳನ್ನು ಗುರಿಯಾಗಿರಿಸಿಕೊಂಡು ಪಾಕ್‌...

ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಫೀಜ್ ಸಯೀದ್ ಎಚ್ಚರಿಕೆ

ಜಮ್ಮು-ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ, 11 ಯೋಧರು ಸೇರಿ 21 ಮಂದಿಯನ್ನು ಉಗ್ರರು ಬಲಿಪಡೆದಿರುವ ಬೆನ್ನಲ್ಲೇ, ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್, ಧರ್ಮ ಯುದ್ಧವನ್ನು ಗೆದ್ದೇ ಗೆಲ್ಲುತ್ತೇನೆ ಎನ್ನುವ ಮೂಲಕ ಭಾರತದ...

ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರ ತೊಲಗಬೇಕು: ಪ್ರಧಾನಿ ಮೋದಿ

ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ತೊಲಗಿಸಿ, ಪೊಲೀಸರ ಮೇಲಿನ ತಪ್ಪು ಭಾವನೆಯನ್ನ್ನು ಹೋಗಲಾಡಿಸಬೇಕು ಎಂದುಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅಸ್ಸಾಂನಲ್ಲಿ ಹಮ್ಮಿಕೊಂಡಿದ್ದ 49ನೇ ಡಿಜಿಪಿ ಹಾಗೂ ಐಜಿಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಪೊಲೀಸರ ಕರ್ತವ್ಯ, ತ್ಯಾಗ, ಬಲಿದಾನಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ದೇಶದಲ್ಲಿ...

ಸಿದ್ದರಾಮಯ್ಯ ವಿರುದ್ಧ ಸಚಿವ ಅಂಬರೀಶ್ ವಾಗ್ದಾಳಿ

'ನಿಗಮ-ಮಂಡಳಿ'ಗಳ ಅಧ್ಯಕ್ಷರ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡದೇ ಇರುವುದರಿಂದ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಅಂಬರೀಶ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ. ನ.28ರಂದು ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಗೈರಾಗಿದ್ದರ...

ಬಿಬಿಎಂಪಿ ಅಧಿಕಾರಿ ಮೇಲೆ ಡಿ.ಕೆ.ಶಿ ಬೆಂಬಲಿಗರ ಹಲ್ಲೆ

'ಬಿಬಿಎಂಪಿ' ಗುಮಾಸ್ತನ ಮೇಲೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಬೆಂಬಲಿಗರು ಅಕ್ರಮ ನಡೆಸಿದ್ದರ ಹಿನ್ನೆಲೆಯಲ್ಲಿ ಪಾಲಿಕೆ ಗುಮಾಸ್ತ ತಿಮ್ಮೇಗೌಡ ನೊಟೀಸ್ ನೀಡಿದ್ದರು. ಇದರಿಂದ ಕೋಪಗೊಂಡ ಡಿ.ಕೆ.ಶಿ ಬೆಂಬಲಿಗರು ಬಿಬಿಎಂಪಿ ಕಚೇರಿಗೆ ನುಗ್ಗಿ ಗುಮಾಸ್ತ...

ಜಯಲಲಿತಾ ಬಿಡುಗಡೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ಸಮಯದಲ್ಲಿ ಬಿಡುಗಡೆಯಾಗಲಿದ್ದಾರೆ. ಜೈಲಿನ ಸುತ್ತಮುತ್ತ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಕಾತರರಾಗಿ ಕಾಯುತ್ತಿದ್ದಾರೆ. ವಿಶೇಷ ನ್ಯಾಯಾಲಯದ ನ್ಯಾ.ಮೈಕೆಲ್ ಕುನ್ಹಾ, ಜಯಲಲಿತಾ ಹಾಗೂ ಉಳಿದ ಮೂವರು ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಜೈಲು...

ಪರಮೇಶ್ವರ್ ಗೆ ಸಂಪುಟದಲ್ಲಿ ಸ್ಥಾನ: ದಿಗ್ವಿಜಯ್ ಸಿಂಗ್

ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಆದರೆ ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ,...

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಮೂವರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಉಗ್ರರು ಬಲಿಯಾಗಿದ್ದು, ಸೇನೆ ನಡೆಸಿದ ಗುಂಡಿನ ದಾಳಿಗೆ ಮೂವರು ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇಲ್ಲಿನ ತಾಂಗಧಾರ್ ಸೆಕ್ಟರ್ ನಲ್ಲಿ ಗಡಿ ನಿಯಮ ಉಲ್ಲಂಘಿಸಿ ಒಳನುಸುಳಲು ಯತ್ನಿಸುತ್ತಿದ ಉಗ್ರರ ವಿರುದ್ಧ ಭಾರತೀಯ...

ಬಕ್ರಿದ್ ಆಚರಣೆ ಹಿನ್ನೆಲೆ ಮುಸ್ಲಿಮ್ ಬಾಂಧವರಿಗೆ ಶುಭಕೋರಿದ ಮೋದಿ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರಿದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಮುಸ್ಲಿಮರಿಗೆ ಶುಭಾಷಯ ತಿಳಿಸಿದ್ದಾರೆ. ಈ ಸಾಲಿನ ಬಕ್ರಿದ್ ಹಬ್ಬ ಸಮಾಜದಲ್ಲಿ ಸಾಮರಸ್ಯ ಮತ್ತು ಸಹಾನುಭೂತಿಯನ್ನು ಹೆಚ್ಚು ಮಾಡಲಿ ಎಂದು ಪ್ರಧಾನಿ ಹೇಳಿದ್ದಾರೆ. ಬಲಿದಾನದ ಸಂಕೇತವಾಗಿ ಮುಸ್ಲಿಮರು ಬಕ್ರಿದ್ ಹಬ್ಬವನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited