Untitled Document
Sign Up | Login    
Dynamic website and Portals
  

Related News

ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ನಿರ್ಣಯ ಅಂಗೀಕಾರ

ಕಾವೇರಿ ನದಿ ಪಾತ್ರ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಉಭಯ ಸದನಗಳಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕರೆಯಲಾಗಿದ್ದ ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ನೆಲ, ಜಲ, ಭಾಷೆ ಹಾಗೂ ರಾಜ್ಯದ ಜನರ...

ಗ್ರಾಮರಾಜ್ಯ ನೂತನ ಕಾರ್ಯಾಲಯ ಹಾಗೂ ವಿತರಣಾ ಕೇಂದ್ರದ ಶುಭಾರಂಭ

ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂಬ ಹಿನ್ನೆಲೆಯಲ್ಲಿ, ಹಳ್ಳಿಯಲ್ಲಿ ಬೆಳೆದ ವಿಷಮುಕ್ತವಾದ ಆಹಾರವಸ್ತುಗಳನ್ನು ಹಾಗೂ ರಾಸಾಯನಿಕ ರಹಿತ ದಿನಬಳಕೆ ವಸ್ತುಗಳನ್ನು ನೇರವಾಗಿ ನಗರಗಳಿಗೆ ಪೂರೈಸುವ ಕಾರ್ಯವನ್ನು ಕಳೆದ ಕೆಲವರ್ಷಗಳಿಂದ 'ಗ್ರಾಮರಾಜ್ಯ' ಯೋಜನೆಯು ನಡೆಸಿಕೊಂಡು ಬರುತ್ತಿದೆ. ಇದೀಗ ಮತ್ತಷ್ಟು ಮೌಲ್ಯವರ್ಧನೆಯೊಂದಿಗೆ ಹೊಸರೂಪವನ್ನು ಪಡೆದು, ಗ್ರಾಹಕ...

ಇಸ್ರೋದಿಂದ ಮೊದಲ ಬಾರಿಗೆ ಅಮೇರಿಕಾದ 9 ನ್ಯಾನೋ, ಮೈಕ್ರೋ ಉಪಗ್ರಹಗಳ ಉಡಾವಣೆ

ಇಸ್ರೋ ಇದೇ ಮೊದಲ ಬಾರಿಗೆ ಅಮೇರಿಕಾದ 9 ನ್ಯಾನೋ, ಮೈಕ್ರೋ ಉಪಗ್ರಹಗಳನ್ನು 2015-16 ರ ಅವಧಿಯಲ್ಲಿ ಉಡಾವಣೆ ಮಾಡಲಿದೆ. ಇಸ್ರೋದ ವಾಣಿಜ್ಯ ಅಂಗಸಂಸ್ಥೆ ಆಂಟ್ರಿಕ್ಸ್ ಕಾಪೋರೇಷನ್ 2015-16 ನೇ ಸಾಲಿನಲ್ಲಿ ಅಮೆರಿಕದ 9 ನ್ಯಾನೋ ಉಪಗ್ರಹಗಳ ಉಡಾವಣೆಯ ಗುತ್ತಿಗೆಯನ್ನು ಪಡೆದುಕೊಂಡಿರುವುದಾಗಿ ಇಸ್ರೋದ ಸಾರ್ವಜನಿಕ...

ಗೂಗಲ್ ನಿಂದ ಬಳಕೆದಾರರ ಮಾಹಿತಿ ಸೋರಿಕೆ

ವಿಶ್ವದ ಖ್ಯಾತ ಸರ್ಚ್ ಇಂಜಿನ್ ಗೂಗಲ್ 2,80,000 ಬಳಕೆದಾರರ ಖಾಸಗಿ ಮಾಹಿತಿಯನ್ನು ಸೋರಿಕೆ ಮಾಡಿದೆ. ಬಳಕೆದಾರರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಹಾಗೂ ಈ ಮೇಲ್ ವಿವರಗಳೂ ಸೋರಿಕೆಯಾಗಿವೆ ಎಂದು ಹೇಳಲಾಗಿದೆ. ಭದ್ರತಾ ಸಂಶೋಧಕರಿಗೆ ಬಳಕೆದಾರರ ಮಾಹಿತಿ ಸೋರಿಕೆಯಾಗಿರುವುದು ತಡವಾಗಿ ಬೆಳಕಿಗೆ...

ನಿಧಿ ದುರುಪಯೋಗ ಆರೋಪಕ್ಕೆ ರಾಜಕೀಯ ಬಣ್ಣ ನೀಡಬೇಡಿ: ಸೆಟಲ್ವಾಡ್ ಗೆ ಸುಪ್ರೀಂ ಎಚ್ಚರಿಕೆ

ತಮ್ಮ ವಿರುದ್ಧ ಕೇಳಿಬಂದಿರುವ ನಿಧಿ ದುರ್ಬಳಕೆ ಆರೋಪಕ್ಕೆ ರಾಜಕೀಯ ಬಣ್ಣ ನೀಡಲು ಯತ್ನಿಸಿರುವ ತೀಸ್ತಾ ಸೆಟಲ್ವಾಡ್ ಅವರನ್ನು ಸುಪ್ರೀಂ ಕೋರ್ಟ್ ತಾರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ರಾಜಕೀಯ ತಿರುವು ನೀಡದಂತೆ ಎಚ್ಚರಿಸಿದೆ. ಇದೇ ವೇಳೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ರ ವರೆಗೂ ಸುಪ್ರೀಂ...

ಎಲ್‌ಇಡಿ ಬಲ್ಬ್ ವಿತರಣಾ ಕಾರ್ಯಕ್ರಮಕ್ಕೆ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಾಮರ್ಥ್ಯ ವಿದ್ಯುದ್ದೀಕರಣ ಕಾರ್ಯಕ್ರಮದಡಿಯಲ್ಲಿ ಎಲ್‌ಇಡಿ ಬಲ್ಬ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಲ್‌ಇಡಿಯನ್ನು ಪ್ರಕಾಶ ಪಥ -ಬೆಳಕಿನೆಡೆಗೆ ದಾರಿ ಎಂದು ಬಣ್ಣಿಸಿದರಲ್ಲದೆ ವಿದ್ಯುತ್ಛಕ್ತಿಯನ್ನು ಉತ್ಪಾದಿಸುವುದಕ್ಕಿಂತ ವಿದ್ಯುತ್ಛಕ್ತಿಯನ್ನು ಉಳಿಸುವುದು ಆರ್ಥಿಕ ದೃಷ್ಟಿಯಿಂದ...

ಬಜೆಟ್ ಅನುದಾನ ಸಮಾನವಾಗಿ ಬಳಸಿ: ಪ್ರಧಾನಿ ಮೋದಿ

ಪ್ರತಿ ಸಚಿವಾಲಯ ಕೂಡ ಬಜೆಟ್‌ನಲ್ಲಿ ನೀಡಲಾಗುವು ಅನುದಾನವನ್ನು ವರ್ಷಪೂರ್ತಿ ಸಮಾನವಾಗಿ ಬಳಿಸಿಕೊಳ್ಳಬೇಕು. ರ್ಷದ ಕೊನೆಗೆ ಎಚ್ಚೆತ್ತು ತರಾತುರಿಯಿಂದ ಹಣವನ್ನು ವ್ಯಯಿಸುವುದು ಸರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನಕ್ಕೆ ಒಂದು ತಿಂಗಳು ಬಾಕಿಯಿರುವಾಗಲೇ ತಮ್ಮ...

ನೌಕಾ ಪಡೆ ಹೆಲಿಕಾಪ್ಟರನ್ನು ನನ್ನ ಕುಟುಂಬದವರು ಬಳಸಲಿಲ್ಲ: ಜೇಟ್ಲಿ ಸ್ಪಷ್ಟನೆ

ಗೋವಾದಲ್ಲಿ ಆಯೋಜಿಸಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳಲು ಜೇಟ್ಲಿ ಕುಟುಂಬದವರು ನೌಕಾ ಪಡೆಯ ಹೆಲಿಕಾಪ್ಟರ್ ನ್ನು ಬಳಿಸಿದ್ದರು ಎಂಬ ಆರೋಪವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ. ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಕುರಿತು ಜೇಟ್ಲಿ ವಿರುದ್ಧ...

ಕುಡಿಯುವ ನೀರಿನ ದುರ್ಬಳಕೆ ತಡೆಯಲು ಮೀಟರ್ ಅಳವಡಿಕೆ: ಹೆಚ್.ಕೆ.ಪಾಟೀಲ್

ಕುಡಿಯುವ ನೀರಿನ ದುರ್ಬಳಕೆಯನ್ನು ತಡೆಯಲು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಮೀಟರ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಂಚಾಯತ್‌ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯ ಮೃತ್ಯಂಜಯ ಜಿನಗಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮನೆ ಸಂಪರ್ಕ...

ವೀರಪ್ಪ ಮೋಯ್ಲಿಗೆ ಹೈಕೋರ್ಟ್ ನಿಂದ ನೊಟೀಸ್

ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ. 2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ. ಕಳೆದ...

ಸೌರ ಶಕ್ತಿಯಿಂದ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ: ಡಿ.ಕೆ.ಶಿವಕುಮಾರ್

ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು, 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮನೆಗಳ ಛಾವಣಿ ಮೇಲೆ ಸೌರಶಕ್ತಿ ವಿದ್ಯುತ್ ಉತ್ಪಾದಕ ಘಟಕಗಳಿಗೆ...

ಓಂ ಪ್ರಕಾಶ್ ಚೌಟಾಲಾ ಶರಣಾಗತಿ

ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ. ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited