ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಸುರಕ್ಷತಾ ಮಸೂದೆಯನ್ನು ವಿರೋಧಿಸಿ ಸರ್ಕಾರಿ ಸಾರಿಗೆ ಸಂಸ್ಥೆಗಳು ಕರೆ ನೀಡಿರುವ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಸ್ ಗಳು ಸಂಚರಿಸದೇ ಇರುವುದರಿಂದ ಪ್ರಯಾಣಿಕರು ತೊಂದರೆಗೊಳಗಾಗಿದ್ದು, ಕಚೇರಿಗಳಿಗೆ ತೆರಳುವ ನೌಕರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರಿನಲ್ಲಿ...
ಡಿ.6 ಬಾಬ್ರಿ ಮಸೀದಿ ಧ್ವಂಸ ದಿನವಾದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಬಾಬ್ರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 22 ವರ್ಷ. ಈ ಮಧ್ಯೆ ದೇಶದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...