Untitled Document
Sign Up | Login    
Dynamic website and Portals
  

Related News

ಗಾಂಧಿ ಹತ್ಯೆ ರಹಸ್ಯ ಆ.15ರಂದು ಬಹಿರಂಗ: ಸ್ವಾಮಿ

ಮಹಾತ್ಮಾ ಗಾಂಧಿ ಹತ್ಯೆ ಹಾಗೂ ಇಟಲಿ ನಂಟಿನ ಕುರಿತು ವಿವರಗಳನ್ನು ಆಗಸ್ಟ್ 15ರಂದು ನಿಡಿವುದಾಗಿ ವಿವಾದಿತ ಬಿಜೆಪಿ ಸಂಸದ ಸುಬ್ರಹ್ಮಣ್ಯನ್‌ ಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಸ್ವಾಮಿ ಟ್ವೀಟ್‌ ಮಾಡಿರುವ ಅವರು, "ಮಹಾತ್ಮಾ ಗಾಂಧಿ ಅವರ ಹತ್ಯೆಗೂ ಇಟಲಿಗೂ ರಹಸ್ಯವಾದ ಕೊಂಡಿಯೊಂದು ಇದೆ....

ಸೋನಿಯಾ ಗಾಂಧಿ ಆಗಸ್ಟಾ ವೆಸ್ಟ್ ಲ್ಯಾಂಡ್ ಲಂಚದ ಹಣವನ್ನು ಜಿನಿವಾದ ಬ್ಯಾಂಕ್ ನಲ್ಲಿ ಇಟ್ಟಿದ್ದಾರೆಃ ಸ್ವಾಮಿ

ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದಕ್ಕೆ ಪಡೆದ ಲಂಚದ ಹಣವನ್ನು ಸೋನಿಯಾ ಗಾಂಧಿ ಎಲ್ಲಿಟ್ಟಿದ್ದಾರೆಂಬುದು ತಮಗೆ ಗೊತ್ತು ಎನ್ನುವುದರ ಮೂಲಕ ಬಿಜೆಪಿ ಸಂಸದ ಸುಬ್ರಮಣ್ಯಂ ಸ್ವಾಮಿ ಮತ್ತೊಂದು ಮಹತ್ವದ ವಿಷಯ ಬಹಿರಂಗಗೊಳಿಸಿದ್ದಾರೆ. ಲಂಚದ ಹಣವನ್ನು ಸೋನಿಯಾ ಗಾಂಧಿ ಅವರು ಜಿನೆವಾದ...

ಪನಾಮಾ ಪೇಪರ್ಸ್ ಬಹಿರಂಗ ಹಗರಣ: ತನಿಖಾ ವರದಿ ಸಲ್ಲಿಸಲು ಪ್ರಧಾನಿ ಮೋದಿ ಆದೇಶ

ಪನಾಮಾ ಪೇವರ್ಸ್ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ 15 ದಿನಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಆದೇಶ ನೀಡಿದ್ದಾರೆ. ಏಪ್ರಿಲ್ 4 ರಂದು ಪನಾಮಾ ಪೇಪರ್ಸ್ ಬಹಿರಂಗ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಸುದ್ದಿ ಮಾಧ್ಯಮವೊಂದರ ಪ್ರಕಾರ ಮೋದಿಯವರು ಬೆಲ್ಜಿಯಂ-ಅಮೆರಿಕ- ಸೌದಿ ಅರೇಬಿಯಾ...

ನೇತಾಜಿ ಸುಭಾಷ್ ಚಂದ್ರ ಬೋಸ್ ಬಗ್ಗೆ 100 ರಹಸ್ಯ ಕಡತಗಳನ್ನು ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

ದೇಶವಿಡೀ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 100 ರಹಸ್ಯ ಕಡತಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ನೇತಾಜಿಯವರ 119ನೇ ಜನ್ಮದಿನವಾದ ಶನಿವಾರ ಸಾರ್ವಜನಿಕಗೊಳಿಸಿದರು. ಈ ಕಡತಗಳು ಕಳೆದ 70 ವರ್ಷಗಳಿಂದ ನೇತಾಜಿಯವರ ಸಾವಿನ...

ಸುಭಾಷಚಂದ್ರ ಬೋಸ್ ಕಡತ ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ

ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಯಲು ಮಾಡಬಲ್ಲ ಕಡತಗಳನ್ನು ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ ನೇತಾಜಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ನೇತಾಜಿ ಅವರಿಗೆ ಸಂಬಂಧಪಟ್ಟ...

ಸ್ಮೃತಿ ಇರಾನಿ-ರಾಹುಲ್ ಗಾಂಧಿ ಟ್ವಿಟರ್ ವಾರ್

ಐಐಟಿ-ಮದ್ರಾಸಿನ ವಿದ್ಯಾರ್ಥಿ ಸಂಘಟನೆ ನಿಷೇಧ ವಿಚಾರ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್‌ ನಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದು, ’ಮೋದಿ...

ಬೋಸ್ ಕುಟುಂಬ ಸದಸ್ಯರನ್ನು ಭೇಟಿಗೆ ಆಹ್ವಾನಿಸಿದ ಪ್ರಧಾನಿ: ರಹಸ್ಯ ದಾಖಲೆ ಬಹಿರಂಗ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರನ್ನು ಆಹ್ವಾನಿಸಿದ್ದು, ಮೇ.17ರಂದು ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಯ ರಹಸ್ಯ ಬಯಲಾಗುವ ಸಾಧ್ಯತೆ ಇದೆ. ಜರ್ಮನಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ...

ಸಂಜೆ 5 ಗಂಟೆಗೆ ಬಸವನಗುಡಿ ಮೈದಾನದಲ್ಲಿ ಪ್ರಧಾನಿ ಮೋದಿ ಭಾಷಣ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಏ.3ರ ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯಾದ ಬಳಿಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ...

ಭೂಸ್ವಾಧೀನ ಕಾಯ್ದೆ ಬಗ್ಗೆ ಚರ್ಚೆಗೆ ಸೋನಿಯಾ ಗಾಂಧಿ ನಕಾರ

'ಭೂಸ್ವಾಧೀನ ಕಾಯ್ದೆ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ನಿರಾಕರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಯ್ದೆ ಬಗ್ಗೆ ಒಮ್ಮತ ಮೂಡಿಸುವ ಯತ್ನವನ್ನು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ...

ಕಪ್ಪು ಹಣ: ಕೇಂದ್ರದಿಂದ 60 ಹೆಸರು ಬಹಿರಂಗ ಸಾಧ್ಯತೆ

ಜಿನಿವಾದ ಎಚ್ ಎಸ್ ಬಿ ಸಿ ಬ್ಯಾಂಕಿನಲ್ಲಿ ಕಪ್ಪು ಹಣ ಇಟ್ಟಿದ್ದಾರೆಂದು ವರದಿಯಾಗಿರುವ 60 ಜನರ ಹೆಸರನ್ನು ಇಂದು ಕೇಂದ್ರ ಸರ್ಕಾರ ಬಹಿರಂಗಪಡಿಸುವ ಸಾಧ್ಯತೆಯಿದೆ. ಸರ್ಕಾರ ಬಹಿರಂಗಪಡಿಸಲಿರುವ ಹೆಸರಿನಲ್ಲಿ ಹೆಚ್ಚಿನ ಜನ ಬೃಹತ್ ಉದ್ಯಮಿಗಳು ಎನ್ನಲಾಗಿದೆ. ಕಪ್ಪು ಹಣದ ತನಿಖೆಗೆ ರಚಿಸಲಾಗಿರುವ ವಿಶೇಷ...

ಕಪ್ಪು ಹಣ: ವಿದೇಶದಲ್ಲಿ ಖಾತೆ ಹೊಂದಿದ್ದ ಭಾರತೀಯರ ಹೆಸರು ಬಹಿರಂಗ

ವಿದೇಶದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲು ಮುಂದಾಗಿರುವ ಬೆನ್ನಲ್ಲೇ ಸ್ವಡ್ಜರ್ಲೆಂಡ್ ನಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಜಿನಿವಾದಲ್ಲಿರುವ ಹೆಚ್‌ ಎಸ್‌ ಬಿ ಸಿ ಬ್ಯಾಂಕ್‌ನಲ್ಲಿ ಕಪ್ಪು ಹಣದ ಖಾತೆ ಹೊಂದಿದ್ದ 1, 195 ಭಾರತೀಯರ ಹೆಸರನ್ನು...

ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ ಆಂತರಿಕ ಸಮಿಕ್ಷೆ ಪ್ರಕಟ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಫಲಿತಾಂಶ ಪ್ರಕಟವಾಗುವ ಮುನ್ನವೇ ಭಾರತೀಯ ಜನತಾ ಪಕ್ಷ ಸೋಲೊಪ್ಪಿಕೊಂಡಿರುವುದು ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಹಿರಂಗವಾಗಿದೆ. ಪ್ರತಿಷ್ಠೆ ಕಣವಾಗಿದ್ದ ದೆಹಲಿ ಚುನಾವಣೆಯಲ್ಲಿ ಬಿಜೆಪಿ 34 ಸ್ಥಾನಗಳು ಲಭಿಸುವ ಸಾಧ್ಯತೆ ಇರುವುದಾಗಿ ಸಮೀಕ್ಷೆ ಹೇಳಿದೆ ಎಂದು...

ದೆಹಲಿ ಚುನಾವಣೆ: ಬಿರುಸು ಪಡೆದುಕೊಂಡ ಬಹಿರಂಗ ಪ್ರಚಾರ

ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ದಿನ ಮಾತ್ರ ಬಾಕಿಯಿದೆ. ಈ ನಿಟ್ಟಿನಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನವಾಗಿದ್ದು, ಬಿಜೆಪಿ, ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಚುನಾವಣಾ ಪ್ರಚಾದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಬಹಿರಂಗ ಚರ್ಚೆಗೆ ಬರಲು ಸಿದ್ಧ: ಕಿರಣ್ ಬೇಡಿ

ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೀಡಿದ್ದ ಸವಾಲು ಸ್ವೀಕರಿಸಿರುವ ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ, ಬಹಿರಂಗ ಚರ್ಚೆಗೆ ನಾನು ಸಿದ್ಧ ಎಂದು...

ಬಂಧಿತ ನಾಲ್ವರು ಶಂಕಿತ ಉಗ್ರರಿಂದ ಸ್ಫೋಟಕ ಮಾಹಿತಿ

ಬಂಧಿಸಲ್ಪಟ್ಟ ನಾಲ್ವರು ಶಂಕಿತ ಉಗ್ರರಿಂದ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ. ಬಂಧಿಸಲ್ಪಟ್ಟ ಶಂಕಿತ ಉಗ್ರರನ್ನು ವಿಶೇಷ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ. ಪ್ರಮುಖ ಆರೋಪಿ ಅಫಕ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವನಾಗಿದ್ದು, ಭಟ್ಕಳದಲ್ಲಿ ಪಿಎಫ್ ಐ ಅಧ್ಯಕ್ಷನಾಗಿದ್ದ. ಅಲ್ಲದೇ ಈತ...

ಜೆಡಿಎಸ್ ನಲ್ಲಿ ಭುಗಿಲೆದ್ದ ಭಿನ್ನಮತ: ನಾಯಕರ ವಿರುದ್ಧ ಜಮೀರ್,ಹೊರಟ್ಟಿ ಅಸಮಾಧಾನ

ಜೆಡಿಎಸ್ ನಾಯಕರ ಆಂತರಿಕ ಭಿನ್ನಮತ, ಅಸಮಾಧಾನಗಳು ಮತ್ತೊಂಮ್ಮೆ ಬಹಿರಂಗವಾಗಿದೆ. ಜೆಡಿಎಸ್ ಬಿಟ್ಟು ನಾನೆಲ್ಲೂ ಹೋಗಲ್ಲ, ಆದರೆ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲ್ಲ ಎಂದು ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದರೆ, ಇನ್ನೊಬ್ಬ ಶಾಸಕ ಬಸವರಾಜ್ ಹೊರಟ್ಟಿ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ...

ಕಪ್ಪುಹಣ ಖಾತೆದಾರರ 2ನೇಪಟ್ಟಿ ಸಲ್ಲಿಸಿದ ಕೇಂದ್ರ ಸರ್ಕಾರ

ವಿದೇಶದಲ್ಲಿ ಕಪ್ಪುಹಣ ಇಟ್ಟಿರುವ ಖಾತೆದಾರರ ಎರಡನೇ ಪಟ್ಟಿಯನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದು, 627 ಖಾತೆದರರ ಹೆಸರನ್ನು ಸಲ್ಲಿಕೆ ಮಾಡಿದೆ. ಕಪ್ಪುಹಣ ಇಟ್ಟಿರುವ ಎಲ್ಲಾ ಖಾತೆದಾರರ ಹೆಸರನ್ನು ಒಂದು ದಿನದಲ್ಲಿ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಹಿನ್ನಲೆಯಲ್ಲಿ ಕೇಂದ್ರ...

ಕಪ್ಪುಹಣ ಖಾತೆದಾರರಲ್ಲಿ ನಾಲ್ವರು ಕಾಂಗ್ರೆಸ್ಸಿಗರ ಹೆಸರು

ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪುಹಣ ಇಟ್ಟಿರುವ ಮೂವರು ಖಾತೆದಾರರ ಹೆಸರು ಬಹಿರಂಗವಾದ ಬೆನ್ನಲ್ಲೇ ವಿದೇಶಿ ಬ್ಯಾಂಕ್ ಗಳಲ್ಲಿ ಕಪ್ಪುಹಣ ಹೊಂದಿರುವ ಕಾಂಗ್ರೆಸ್ಸಿನ ನಾಲ್ವರು ನಾಯಕರ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ತನಿಖೆ ನಡೆಸುತ್ತಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ನಾಲ್ವರ ಪೈಕಿ ಇಬ್ಬರು...

ಕಪ್ಪುಹಣ: ಎಲ್ಲಾ ಖಾತೆದಾರರ ಹೆಸರು ಬಹಿರಂಗಪಡಿಸಿ- ಸುಪ್ರೀಂ ಆದೇಶ

ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ ಎಲ್ಲಾ ಖಾತೆದಾರರ ಹೆಸರನ್ನೂ ಬಹಿರಂಗ ಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. ಕಪ್ಪುಹಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಜೆ ಹೆಚ್.ಎಲ್.ದತ್ತು ಈ ಆದೇಶ ನೀಡಿದ್ದು, ನಾಳೆಯೊಳಗೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪುಹಣವಿಟ್ಟಿರುವ ಎಲ್ಲಾ...

ಕಪ್ಪುಹಣ ಖಾತೆದಾರರ ಹೆಸರು ಬಹಿರಂಗಗೊಳಿಸಿದ ಕೇಂದ್ರ

ವಿದೇಶದಲ್ಲಿರುವ ಕಪ್ಪುಹಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಿದ್ದು, ಮೂವರ ಹೆಸರನ್ನು ಬಹಿರಂಗಗೊಳಿಸಿದೆ. ಓರ್ವ ಉದ್ಯಮಿ ಹಾಗೂ ಎರಡು ಕಂಪನಿಗಳ ಹೆಸರನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಿದ್ದು, ಮೊದಲ ಪಟ್ಟಿಯಲ್ಲಿ ಯಾವುದೇ ರಾಜಕೀಯ ನಾಯಕರ ಹೆಸರಿಲ್ಲದಿರುವುದು ವಿಶೇಷ. ಸ್ವಿಸ್ ಬ್ಯಾಂಕ್...

ಮಹಾರಾಷ್ಟ್ರ, ಹರ್ಯಾಣದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಮನೆ ಮನೆಗೆ ತೆರಳಿ ಮತದಾರರ ಓಲೈಕೆ ಮಾಡುವ ಯತ್ನ ಆರಂಭವಾಗಿದೆ. ಅ.15ರಂದು ಉಭಯ ರಾಜ್ಯಗಳಲ್ಲಿ ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited