Untitled Document
Sign Up | Login    
Dynamic website and Portals
  

Related News

ಉತ್ತರಾಖಂಡದಲ್ಲಿ ಬಹುಮತ ಗಳಿಸುವಲ್ಲಿ ಹರೀಶ್ ರಾವತ್ ಯಶಸ್ವಿ

ದೇಶಾದ್ಯಂತ ಕುತೂಹಲ ಮೂಡಿಸಿದ್ದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹರೀಶ್ ರಾವತ್ ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಧಾನಸಭೆಯಲ್ಲಿ ನಡೆದಿದ್ದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತಗಳಿಸಿದೆ ಎಂದು ಸುಪ್ರೀಂ ಕೋರ್ಟ್ ಅಧಿಕೃತವಾಗಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯುವುದಾಗಿ...

ಒಮ್ಮತವೇ ಮುಂದಿರುವ ದಾರಿಃ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ, ಒಮ್ಮತದ ದಾರಿ ಮಾತ್ರ ನಮ್ಮ ಮುಂದಿರುವುದು ಎಂದು ಹೇಳಿ ಪ್ರತಿಪಕ್ಷದವರನ್ನು ಮನಒಲಿಸುವ ಪ್ರಯತ್ನ ಮಾಡಿದ್ದಾರೆ. ಲೋಕಸಭೆಯಲ್ಲಿ ಸಂವಿಧಾನದ ಬದ್ಧತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಲ್ಲಿ ಬಹುತೇಕರು ಯಾರೊಬ್ಬರ ಆಸೆಯನ್ನು...

ಬಿಹಾರ ಚುನಾವಣೆ: ಸಮೀಕ್ಷೆಯಂತೆ ಮೋದಿ ನೇತೃತ್ವದ ಎನ್.ಡಿ.ಎ ಗೆ ನಿಛ್ಚಳ ಬಹುಮತ

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರಕಾರ ಅಧಿಕಾರಕ್ಕೆ ಬರಲಿದೆ. ಝೀ ಮೀಡಿಯಾ ಸಮೂಹ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಎನ್.ಡಿ.ಎ. ಒಕ್ಕೂಟಕ್ಕೆ ನಿಛ್ಚಳ ಬಹುಮತ ದೊರೆಯಲಿದೆ. ಎನ್.ಡಿ.ಎ ಗೆ ನಿತೀಶ್ ಕುಮಾರ್ ನೇತೃತ್ವದ ಮೈತ್ರಿ ಒಕ್ಕೂಟ (ಮಹಾಘಟಬಂಧನ್) ಕ್ಕಿಂತ ಅಧಿಕ...

ಬಿಬಿಎಂಪಿ ಚುನಾವಣೆಃ ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಜ್ಜು

ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆಯುವ ಈ ಚುನಾವಣೆಯಲ್ಲಿ, ಸದಸ್ಯರು ಕೈ ಎತ್ತಿ ಮತ ಚಲಾಯಿಸುವ ಮೂಲಕ ಮೇಯರ್, ಉಪ...

ಆಪ್ ನ ಆಂತರಿಕ ಭಿನ್ನಮತದ ಬಗೆಗಿನ ವರದಿಗಳು ಹಾಸ್ಯಾಸ್ಪದ: ಯೋಗೇಂದ್ರ ಯಾದವ್

'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ಇರುವ ವರದಿಗಳನ್ನು ಪಕ್ಷದ ಮುಖಂಡ ಯೋಗೇಂದ್ರ ಯಾದವ್ ತಳ್ಳಿಹಾಕಿದ್ದಾರೆ. ಆಪ್ ನಲ್ಲಿ ಆಂತರಿಕ ಭಿನ್ನಮತ ಇರುವುದರ ಬಗೆಗಿನ ಪತ್ರಿಕಾ ವರದಿಗಳು ಹಾಸ್ಯಾಸ್ಪದ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಕಳೆದ 2 ದಿನಗಳಿಂದ ಪತ್ರಿಕೆಗಳು ನನ್ನ ಹಾಗೂ...

ಫೆ.20ಕ್ಕೆ ಬಹುಮತ ಸಾಬೀತುಪಡಿಸುವಂತೆ ಮಾಂಝಿಗೆ ರಾಜ್ಯಪಾಲರ ಸೂಚನೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಫೆಬ್ರವರಿ 20ರಂದು ಸದನದಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಸೂಚಿಸಿದ್ದಾರೆ. ಫೆಬ್ರವರಿ 2೦ ರಂದು ಬಜೆಟ್ ಅಧಿವೇಶನದ ಮೊದಲದಿನವಾಗಿದ್ದು, ರಾಜ್ಯಪಾಲರ ಭಾಷಣದ ನಂತರ ಜಂಟಿ...

ದೆಹಲಿಯಲ್ಲಿ ಆಪ್ ಸರ್ಕಾರ: ಮತದಾನೋತ್ತರ ಸಮೀಕ್ಷೆ ಭವಿಷ್ಯ

ತೀವ್ರ ಪೈಪೋಟಿಯಿಂದ ಕೂಡಿದ್ದ ದೆಹಲಿ ವಿಧಾನಸಭೆ ಚುನಾವಣೆ ಅಂತ್ಯಗೊಂಡಿದ್ದು, ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಭರ್ಜರಿ ಬಹುಮತ ಗಳಿಸಲಿದೆ ಎಂದು ಆರು ಮಾಧ್ಯಮ ಸಂಸ್ಥೆಗಳು ನಡೆಸಿರುವ ಮತದಾನೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಇನ್ನು ಭಾರೀ ನಿರೀಕ್ಷೆ ಹೊಂದಿದ್ದ ಬಿಜೆಪಿ ಎರಡನೇ...

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ

ನೂತನ ವರ್ಷಾರಂಭದಿಲ್ಲಿ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಭಾರೀ ಕೆಲಸ ಮಾಡಲಿದೆ ಎಂಬುದು ಅಭಿಮತ ಸಮೀಕ್ಷೆಯ ಅಭಿಪ್ರಾಯ. ಸಮೀಕ್ಷೆಯ ಪ್ರಕಾರ 70 ಸ್ಥಾನ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗಲು ಅವಶ್ಯವಿರುವ 45 ಸ್ಥಾನಗಳು...

ಮಹಾ ಮಧ್ಯಂತರ ಚುನಾವಣೆಗೆ ತಯಾರಾಗಿ: ಪಕ್ಷದ ಕಾರ್ಯಕರ್ತರಿಗೆ ಪವಾರ್ ಸೂಚನೆ

'ಮಹಾರಾಷ್ಟ್ರ'ದಲ್ಲಿ ಅಲ್ಪಮತದ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಮತ್ತೊಂದು ಚುನಾವಣೆಯನ್ನು ಎದುರಿಸಲು ತಯಾರಾಗುವಂತೆ ಎನ್.ಸಿ.ಪಿ ಪಕ್ಷದ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಈ ಹಿಂದೆ ಎನ್.ಸಿ.ಪಿ...

ವಿಶ್ವಾಸಮತ ಸಾಬೀತು ಪಡಿಸಿದ ಸಿಎಂ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಅಲ್ಪಮತದ ಮೂಲಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ವಿಶ್ವಾಸಮತ ಸಾಬಿತು ಪಡಿಸುವಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಧ್ವನಿಮತದ ಮೂಲಕ ಬಹುಮತ ಸಾಬೀತುಪಡಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಭಾರೀ ಮುಖಭಂಗವಾದಂತಾಗಿದೆ. ಒಟ್ಟು 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ...

ಸಮೀಕ್ಷೆ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ

ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ತಿಳಿಸಿವೆ. ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ 46 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಅಧಿಕಾರ...

ಮಹಾರಾಷ್ಟ್ರ ವಿಧಾನಸಭಾ ಅಧಿವೇಶನ: ವಿಪಕ್ಷ ಸ್ಥಾನದಲ್ಲಿ ಶಿವಸೇನೆ ಆಸೀನ

ನ.10ರಿಂದ ಆರಂಭವಾಗಿರುವ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಶಿವಸೇನೆ ವಿಪಕ್ಷ ಸ್ಥಾನ ಅಲಂಕರಿಸಿದೆ. ಬೆಳಗ್ಗೆ 11 ಘಂಟೆಗೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮೊದಲು, ರಾಜಭವನದಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್, ಹಿರಿಯ ಶಾಸಕ ಜೀವ...

ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆ ಇಲ್ಲ: ಗಡ್ಕರಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಆಸೆ ಹೊಂದಿಲ್ಲ, ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ನಾಗ್ಪುರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಹುಮತ ಸಿಗಲಿದ್ದು, ವಿದರ್ಬ ಪ್ರಾಂತದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited