ಹರಿಯಾಣ ಸರ್ಕಾರ ಪದೇ ಪದೆ ತಮ್ಮನ್ನು ವರ್ಗಾವಣೆ ಮಾಡುತ್ತಿರುವ ಬಗ್ಗೆ ಟ್ವೀಟ್ ಮಾಡಿರುವ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ, ಈ ವರ್ಗಾವಣೆಯಿಂದ ನಿಜಕ್ಕೂ ತುಂಬಾ ನೋವಾಗಿದೆ ಎಂದು ಹೇಳಿದ್ದಾರೆ.
ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲು ಮತ್ತು ಸುಧಾರಣೆ ತರಲು ಸಾಕಷ್ಟು ಶ್ರಮಿಸಿದ್ದೆ. ಆದರೆ...
ಮುಖ್ಯಮಂತ್ರಿ ಕಚೇರಿ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ನೇಮಕಾತಿ ಮಾಡಿದ ಆರೋಪದ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಕೆಲ ದಿನಗಳ ಹಿಂದೆ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕಾತಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್...
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಗ್ರರ ಚಟುವಟಿಕೆಗಳು ಹೆಚ್ಚಾಗತೊಡಗಿವೆ ಎಂಬ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.
ಜಾರ್ಖಂಡ್ನ ರಾಮ್ಗಡದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು ಕಳೆದ 10 ವರ್ಷಗಳ ಕಾಲ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ.
ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...
'ಹರ್ಯಾಣ'ದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖತ್ತರ್ ಆಯ್ಕೆಯಾಗಿದ್ದಾರೆ. ಅ21ರಂದು ಚಂಡೀಗಢದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಖತ್ತರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಹರ್ಯಾಣದಲ್ಲಿ ಪ್ರಥಮ ಬಾರಿಗೆ ಬಿಜೆಪಿಗೆ ಬಹುಮತ ದೊರೆತಿದ್ದು ಅಭಿಮನ್ಯು ಸಿಂಗ್...
'ರಾಮಮಂದಿರ' ನಿರ್ಮಾಣ ಮಾಡಲು ಬಿಜೆಪಿ ಸರ್ಕಾರಕ್ಕೆ 2019ರವರೆಗೂ ಕಾಲಾವಕಾಶವಿದೆ ಎಂದು ಆರ್.ಎಸ್.ಎಸ್ ನ ಜಂಟಿ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.
ಲಖ್ನೌದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್ ನ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ...