ಜಮ್ಮು-ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರ ಕಾಯ್ದೆ(AFSPA)ಯನ್ನು ಹಿಂಪಡೆಯಲು ಇದು ಸೂಕ್ತ ಸಮಯ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಕಳೆದ 2 ದಿನಗಳ ಹಿಂದೆ ಉಗ್ರರು ಪೊಲೀಸ್ ಠಾಣೆ ಮೇಲೆ ದಾಳಿ...
ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...
ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನಮ್ಮ ಸರ್ಕಾರ ಭಯೋತ್ಪಾದನೆ, ಉಗ್ರವಾದವನ್ನು ಎಂದಿಗೂ ಸಹಿಸುವುದಿಲ್ಲ, ಅಂತೆಯೇ...
370ನೇ ವಿಧಿ ಹಾಗೂ ಎಎಫ್ಎಸ್ಪಿಎ ಕುರಿತು ಬಿಜೆಪಿ-ಪಿಡಿಪಿ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯ ಶಮನಗೊಂಡಿದ್ದು, ಮಾರ್ಚ್ 1ರಂದು ಪಿಡಿಪಿ ಮುಖ್ಯಸ್ಥ ಮುಫ್ತಿ ಮಹಮ್ಮದ್ ಸಯೀದ್ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮಂಗಳವಾರ...
'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತವಾಗಿದ್ದು, ಶೀಘ್ರವೇ ಉತ್ತಮ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.
ಫೆ.23ರಂದು ನವದೆಹಲಿಯಲ್ಲಿರುವ ಅಮಿತ್ ಶಾ ನಿವಾಸಕ್ಕೆ ಭೇಟಿ...
ಜಮ್ಮ-ಕಾಶ್ಮೀರದಲ್ಲಿ ಸರ್ಕಾರ ರಚನೆ ಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಬಿಜೆಪಿ-ಪಿಡಿಪಿ ಮೈತ್ರಿಯ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಈ ಬಗ್ಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಗೆ ಆರ್.ಎಸ್.ಎಸ್ ಯಾವುದೇ ಅಡ್ಡಿ ವ್ಯಕ್ತಪಡಿಸದಿದ್ದರೆ ಈ ವಾರದ ಅಂತ್ಯದಲ್ಲಿ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅನಿಶ್ಚಿತತಗೆ ಶೀಘ್ರವೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಫೆ.23ರಂದು ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ.
ಸರ್ಕಾರ ರಚನೆಯತ್ತ ಬಿಜೆಪಿ-ಪಿಡಿಪಿ ಮೈತ್ರಿಕೂಟ ಮುಂದಾಗಿದ್ದು, ಈ ಸಂಬಂಧ ಚರ್ಚೆ ನಡೆಸಲು ಬಿಜೆಪಿ-ಪಿಡಿಪಿ ನಾಯಕರು ಮತ್ತೆ ಸಭೆ ಸೇರಲಿದ್ದಾರೆ.
ಇಂದಿನ ಸಭೆಯಲ್ಲಿ ಬಿಜೆಪಿ...
'ಜಮ್ಮು-ಕಾಶ್ಮೀರ'ದ ರಾಜಕಾರಣದ ಇತಿಹಾಸದಲ್ಲೇ ಮೊದಲಿಗೆ ಪ್ರತ್ಯೇಕವಾದಿ ನಾಯಕ ಸರ್ಕಾರ ರಚನೆ ಬಗ್ಗೆ ರಾಜಕೀಯ ಪಕ್ಷಗಳೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ.
ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹುರಿಯತ್ ಕಾನ್ಫರೆನ್ಸ್ ನ ನಾಯಕ, ಅಬ್ದುಲ್ ಘನಿ ಭಟ್...