Untitled Document
Sign Up | Login    
Dynamic website and Portals
  

Related News

ಟೀಮ್‌ ಇಂಡಿಯಾ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಆಯ್ಕೆ

ಭಾರತದ ಮಾಜಿ ನಾಯಕ, ಕರ್ನಾಟಕದ ಕಣ್ಮಣಿ, 'ಜಂಬೋ' ಖ್ಯಾತಿಯ ಅನಿಲ್‌ ಕುಂಬ್ಳೆ ಟೀಮ್‌ ಇಂಡಿಯಾದ ನೂತನ ತರಬೇತುದಾರನಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಬಿಸಿಸಿಐ ಸ್ಪಷ್ಟಪಡಿಸಿದೆ. ಸಚಿನ್‌ ತೆಂಡುಲ್ಕರ್‌, ಸೌರವ್‌ ಗಂಗೂಲಿ ಹಾಗೂ ವಿವಿಎಸ್‌ ಲಕ್ಷ್ಮಣ್‌ ಅವರನ್ನೊಳಗೊಂಡ ತ್ರಿಸದಸ್ಯ ಸಲಹಾ ಸಮಿತಿ...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಆಯ್ಕೆ

ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಳಗ್ಗೆ ನಡೆದ ಬಿಸಿಸಿಐ ವಿಶೇಷ ಮಹಾಸಭೆಯಲ್ಲಿ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ 1963ರ ಬಳಿಕ ಬಿಸಿಸಿಐ ಅಧ್ಯಕ್ಷ ಹುದ್ದೆಗೇರುತ್ತಿರುವ ಅತಿ ಕಿರಿಯ ವ್ಯಕ್ತಿ...

ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಾಂಕ್‌ ಮನೋಹರ್‌

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಶಶಾಂಕ್‌ ಮನೋಹರ್‌ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಹಸ್ಯ ಮತಪತ್ರಗಳ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ೫೩ ವರ್ಷದ ಶಶಾಂಕ್‌ ಮನೋಹರ್‌ ...

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ

ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ. 2015ರ ಸೆಪ್ಟೆಂಬರ್​ನಲ್ಲಿ ಜಗಮೋಹನ್ ದಾಲ್ಮಿಯಾ ನಿಧನದ ನಂತರ ಈ ಹುದ್ದೆಗೇರಿದ್ದ ಶಶಾಂಕ್, 7 ತಿಂಗಳು ಸೇವೆ ಸಲ್ಲಿಸಿದ್ದರು. ಆದರೆ ಐಸಿಸಿ ಅಧ್ಯಕ್ಷರಾಗಿರುವವರು 2 ಸ್ಥಾನಗಳಲ್ಲಿ ಮುಂದುವರೆಯಬಾರದು...

ಬಿಸಿಸಿಐ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಆಯ್ಕೆ

ಶಶಾಂಕ್ ಮನೋಹರ್ ಭಾನುವಾರ ಬಿಸಿಸಿಐನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಿಂದ 58ರ ಶಶಾಂಕ್ ಮನೋಹರ್ ಎರಡನೇ ಬಾರಿಗೆ ಬಿಸಿಸಿಐ ನ ಅಧ್ಯಕ್ಷ ಹುದ್ದೆ ಅಲಂಕರಿಸಿದಂತಾಗಿದೆ. ಜಗಮೋಹನ್ ದಾಲ್ಮಿಯಾ ಅವರು ನಿಧನ ದಿಂದ ತೆರವಾಗಿದ್ದ ಬಿಸಿಸಿಐಯ ಅಧ್ಯಕ್ಷ ಹುದ್ದೆಗೆ ಭಾನುವಾರ ನಡೆದ ಭಾರತೀಯ ಕ್ರಿಕೆಟ್...

ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್

ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, 3 ವಾರಗಳ ಗಡವು ನೀಡಿದೆ. ಅಕ್ರಮ ಹಣ ಚಲಾವಣೆಯ ಸಂಬಂಧ ವಿಚಾರಣೆಗೆ ಹಾಜರಾಗಲು ಲಲಿತ್ ಮೋದಿ ಇನ್ನು 3 ವಾರಗಳಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್...

ಐಪಿಎಲ್ ನಲ್ಲಿ ಲಂಚ ಆರೋಪ: ಮೂವರು ಕ್ರಿಕೆಟಿಗರಿಗೆ ಬಿಸಿಸಿಐ ಕ್ಲೀನ್ ಚಿಟ್

ಆರನೇ ಐಪಿಲ್‌ ಪಂದ್ಯದಲ್ಲಿ ಮುಂಬಯಿ ಉದ್ಯಮಿ ಒಬ್ಬರಿಂದ ಲಂಚ ತೆಗೆದುಕೊಂಡಿದ್ದಾರೆಂದು ಲಲಿತ್‌ ಮೋದಿಯಿಂದ ಆರೋಪಕ್ಕೆ ಗುರಿಯಾಗಿರುವ ಮೂವರು ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಸುರೇಶ್‌ ರೈನಾ, ರವೀಂದ್ರ ಜಡೇಜಾ ಮತ್ತು ಬ್ರಾವೋ ಅವರಿಗೆ ಬಿಸಿಸಿಐ ಕ್ಲೀನ್‌ ಚಿಟ್‌ ನೀಡಿದೆ. ರೈನಾ, ಜಡೇಜ ಮತ್ತು ಬ್ರಾವೋಗೆ ಮುಂಬಯಿ...

ಜಗಮೋಹನ್‌ ದಾಲ್ಮಿಯಾಗೆ ಬಿಸಿಸಿಐ ಅಧ್ಯಕ್ಷ ಹುದ್ದೆ: ಅವಿರೋಧ ಆಯ್ಕೆ ಸಾಧ್ಯತೆ

ತೀರ್ವ ಕುತೂಹಲ ಕೆರಳಿಸಿರುವ ಬಿಸಿಸಿಐ ಚುನಾವಣೆ ಸೋಮವಾರ ನಡೆಯಲಿದ್ದು ಅಧ್ಯಕ್ಷರಾಗಿ ಜಗಮೋಹನ್‌ ದಾಲ್ಮಿಯಾ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಹುದ್ದೆ ಮೇಲೆ ಕಣ್ಣಿಟ್ಟು ಕೋರ್ಟ್‌ನಿಂದಲೂ ಛೀಮಾರಿ ಹಾಕಿಸಿಕೊಂಡಿದ್ದ ಪದಚ್ಯುತ ಅಧ್ಯಕ್ಷ ಶ್ರೀನಿವಾಸನ್‌ ಕಣದಿಂದ ಹಿಂದೆ ಸರಿದು ದಾಲ್ಮಿಯಾರನ್ನು ಬೆಂಬಲಿಸಿದರು. ಹೀಗಾಗಿ...

ಬಿಸಿಸಿಐ ಅಧ್ಯಕ್ಷರಾಗಿ ಜಗಮೋಹನ್‌ ದಾಲ್ಮಿಯ ಅವಿರೋಧವಾಗಿ ಆಯ್ಕೆ

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಸಿಸಿಐ ಚುನಾವಣೆಯಲ್ಲಿ ಜಗಮೋಹನ್‌ ದಾಲ್ಮಿಯ ಬಿಸಿಸಿಐನ ಪೂರ್ಣಕಾಲಿಕ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪದಚ್ಯುತ ಅಧ್ಯಕ್ಷ ಎನ್‌.ಶ್ರೀನಿವಾಸನ್‌ ಸ್ಪರ್ಧಿಸದೇ ಇದ್ದುದರಿಂದ ಅವರಪರ ದಾಲ್ಮಿಯ ನಾಮಪತ್ರ ಸಲ್ಲಿಸಿದ್ದರು. ದಾಲ್ಮೀಯ ಅವರಿಗೆ ಎದುರಾಳಿಯಾಗಿ...

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮತ್ತೊಮ್ಮೆ ಅಧ್ಯಕ್ಷರಾಗಲು ಶರದ್ ಪವಾರ್ ಯತ್ನ

'ಬಿಸಿಸಿಐ' ಅಧ್ಯಕ್ಷ ಸ್ಥಾನಕ್ಕೆ ಲಾಭಿ ಪ್ರಾರಂಭವಾಗಿದೆ. ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ಯತ್ನಿಸುತ್ತಿರುವ ಎನ್.ಸಿ.ಪಿ ನಾಯಕ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಬಿಸಿಸಿಐ ಚುನಾವಣೆ ಬಗ್ಗೆ ಉಭಯ ನಾಯಕರೂ ಚರ್ಚೆ ನಡೆಸಿದ್ದು, ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಬೆಂಬಲಿಸುವ...

ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ

ಫೆಬ್ರವರಿಯಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಂಡಿದೆ. ಒಟ್ಟು 15 ಜನ ಆಟಗಾರರ ಹೆಸರನ್ನು ಆಯ್ಕೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ಸಂದೀಪ್ ಪಟೇಲ್ ನೇತೃತ್ವದ ಆಯ್ಕೆ ಸಮಿತಿ 15 ಆಟಗಾರರ ಹೆಸರನ್ನು ಪ್ರಕಟಿಸಿದೆ. ಪ್ರಸ್ತುತ ಪಟ್ಟಿಯಲ್ಲಿ ಹಿರಿಯ ಆಟಗಾರರಾದ...

ಐಪಿಎಲ್ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ: ಶ್ರೀನಿವಾಸನ್

ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್‌...

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದು ಮಾಡಲು ಸುಪ್ರೀಂ ಆದೇಶ

'ಐಪಿಎಲ್'6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಗುರುನಾಥ್ ಮೇಯಪ್ಪನ್ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದುಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುದ್ಗಲ್ ಸಮಿತಿಯ ವರದಿಯನ್ನು ಪಾಲಿಸುವಂತೆ ಬಿಸಿಸಿಐಗೆ ಸೂಚಿಸಿರುವ...

ನೀವು ಕ್ರಿಕೆಟ್ ನ್ನು ಕೊಲ್ಲುತ್ತಿದ್ದೀರಿ: ಬಿಸಿಸಿಐಗೆ ಸುಪ್ರೀಂ ಚಾಟಿ

'ಫಿಕ್ಸಿಂಗ್ ಹಗರಣ'ದ ಕಳಂಕ ಹೊತ್ತಿರುವ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಚಾಟಿ ಏಟು ನೀಡಿದ್ದು ನೀವು ಕ್ರಿಕೆಟನ್ನು ಕೊಲ್ಲುತ್ತಿದ್ದೀರಿ ಎಂದು ಛೀಮಾರಿ ಹಾಕಿದೆ. ಐಪಿಎಲ್ ಸೀಸನ್-6ರಲ್ಲಿ ನಡೆದ ಬೆಟ್ಟಿಂಗ್ ಹಾಗೂ ಫಿಕ್ಸಿಂಗ್ ಹಗರಣದ ತನಿಖೆ ನಡೆಸಿದ್ದ ಮುದ್ಗಲ್ ಸಮಿತಿ ವರದಿಯಲ್ಲಿ ತಮ್ಮ ಹೆಸರು...

ಐಪಿಎಲ್ ಫಿಕ್ಸಿಂಗ್ ಹಗರಣ: ಮುದ್ಗಲ್ ಸಮಿತಿಯಿಂದ ಶ್ರೀನಿವಾಸನ್ ಗೆ ಕ್ಲೀನ್ ಚಿಟ್

'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ. ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...

ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯಿಂದ 250 ಕೋಟಿ ರೂ ಪರಿಹಾರ ಕೇಳಿದ ಬಿಸಿಸಿಐ

'ಭಾರತ-ವೆಸ್ಟ್​ ಇಂಡೀಸ್' ಸರಣಿ ಅರ್ಧದಲ್ಲೇ ರದ್ದಾದ ಹಿನ್ನಲೆಯಲ್ಲಿ 250 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಬಿಸಿಸಿಐ, ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯನ್ನು ಒತ್ತಾಯಿಸಿದೆ. ಸರಣಿ ರದ್ದಾಗಿದ್ದರಿಂದ ಬಿಸಿಸಿಐಗೆ ಕೊಟ್ಯಂತರ ರೂಪಾಯಿ ನಷ್ಟವಾಗಿದೆ. ಹೀಗಾಗಿ 250 ಕೋಟಿ ಪರಿಹಾರ ನೀಡುವಂತೆ ವೆಸ್ಟ್​ ಇಂಡೀಸ್...

ಟೀಂ ಇಂಡಿಯಾ ನಿರ್ದೇಶಕರಾಗಿ ರವಿಶಾಸ್ತ್ರಿ ನೇಮಕ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಿಣಿಯ ಹೀನಾಯ ಸೋಲಿನ ಹಿನ್ನಲೆಯಲ್ಲಿ ಎಚ್ಚೆತ್ತ ಬಿಸಿಸಿಐ ಟೀಂ ಇಂಡಿಯಾಗೆ ಮೇಜರ್ ಸರ್ಕರಿ ಮಾಡಿದ್ದು, ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ. ರವಿ ಶಾಸ್ತ್ರಿಯವರನ್ನು ಟೀಂ ಇಂಡಿಯಾದ ಏಕದಿನ ತಂಡದ ನಿರ್ದೇಶಕರನ್ನಾಗಿ ಬಿಸಿಸಿಐ ನೇಮಕ ಮಾಡಿದೆ. 5 ಟೆಸ್ಟ್ ಪಂದ್ಯಗಳಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited