ಉಗ್ರ ಬುರ್ಹಾನ್ ವನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ ಶ್ರೀನಗರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 600 ಕಾಶ್ಮೀರಿ ಪಂಡಿತರು ತಮ್ಮ ಕುಟುಂಬಸ್ಥರೊಂದಿಗೆ ಜಮ್ಮುಗೆ ಸ್ಥಳಾಂತರಗೊಂಡಿದ್ದಾರೆ.
ಶ್ರೀನಗರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ...
ಜಮ್ಮು ಕಾಶ್ಮೀರದಲ್ಲಿ ಕಳೆದ ನಾಲ್ಕು ದಿನಗಳಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯನ್ನು ತಿಳಿಗೊಳಿಸುವ ಸಂಬಂಧ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ, ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವನಿ ಹತ್ಯೆ...