Untitled Document
Sign Up | Login    
Dynamic website and Portals
  

Related News

ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ

ವಾಹನ ಸವಾರರಿಗೆ ಸಂತಸದ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 1.42 ರೂಪಾಯಿ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 2.01 ರೂಪಾಯಿ ಇಳಿಕೆಯಾಗಿದೆ. ನೂತನ ಬೆಲೆ ಜುಲೈ 31ರ...

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತೈಲ ಬೆಲೆಯನ್ನು ಪರಿಷ್ಕರಿಸಿದ್ದು, ಪೆಟ್ರೋಲ್‌ ಲೀಟರ್‌ಗೆ 89 ಪೈಸೆ ಮತ್ತು ಡೀಸೆಲ್‌ 49 ಪೈಸೆ ಇಳಿಕೆಯಾಗಿದೆ. ಪರಿಷ್ಕೃತ ದರ ಗುರುವಾರ ಮಧ್ಯರಾತ್ರಿಯಿಂದಲೇ ಅನ್ವಯವಾಗಿದ್ದು, ಜಾರಿಗೆ ಬಂದಿದೆ. ಕಳೆದ ಜೂ.15ರಂದು ಪೆಟ್ರೋಲ್‌ ಲೀಟರ್‌ಗೆ 5 ಪೈಸೆ ಮತ್ತು...

ರಾಘವೇಶ್ವರ ಶ್ರೀಗಳ ದಿವ್ಯಸಾನಿಧ್ಯದಲ್ಲಿ ಫೈಜ್ ಖಾನ್ ಅವರಿಂದ 'ಗೋಧೂಳಿ' ವಿಶಿಷ್ಟ ಕಾರ್ಯಕ್ರಮ

ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ. ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ...

ದುಬಾರಿ ದುನಿಯಾ ಆರಂಭ: ಇಂದಿನಿಂದ ಶ್ರೀಸಾಮಾನ್ಯನ ಬದುಕು ದುಸ್ತರ

ಏಪ್ರಿಲ್‌ 1, ಮುರ್ಖರ ದಿನವಾದ ಇಂದಿನಿಂದ ಪೆಟ್ರೋಲ್‌, ಡೀಸೆಲ್‌, ಖಾಸಗಿ ಬಸ್‌, ಟಿವಿ, ಡಿಟಿಎಚ್‌, ಎಂಎಸ್‌ಒ, ವಿದ್ಯುತ್‌, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮದ್ಯ, ಭೂದಾನ, ಭೂಗುತ್ತಿಗೆ ಹೀಗೆ ಎಲ್ಲದರ ಬೆಲೆ ಏರಿಕೆ ಆರಂಭವಾಗಲಿದೆ. ಅದರಂತೆ ಇಂದಿನಿಂದ ದುಬಾರಿ ದುನಿಯಾ...

ಏಪ್ರಿಲ್ 1 ರಿಂದ ಸೀಮೆ ಎಣ್ಣೆ ಸಬ್ಸಿಡಿ ನೇರವಾಗಿ ಗ್ರಾಹಕರ ಖಾತೆಗೆ

ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ದಾಖಲಾದ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಇಳಿಕೆಯಾಗಿದೆ. ಪೆಟ್ರೋಲ್‌ ಬೆಲೆ 50 ಪೈಸೆ ಕಡಿಮೆಯಾಗಿದ್ದು, ಡೀಸೆಲ್‌ ಬೆಲೆಯಲ್ಲಿ 46 ಪೈಸೆ ಕಡಿಮೆಯಾಗಿದೆ. ಈ ತೈಲ ದರ...

ಚೆನೈ ಪ್ರವಾಹ ಪರಿಣಾಮಃ ಎಟಿಎಂ ,ಪೆಟ್ರೋಲ್ ಪಂಪ್ ಗಳಲ್ಲಿ ಉದ್ದದ ಸಾಲುಗಳು

ಪ್ರವಾಹದಿಂದಾಗಿ ನಲುಗಿರುವ ತಮಿಳುನಾಡು ರಾಜಧಾನಿ ಚೆನ್ನೈ ಶನಿವಾರ ಸಹಜ ಸ್ಥಿತಿಯತ್ತ ಮರಳಲು ಪ್ರಯತ್ನಿಸುತ್ತಿದೆ. ಭಾಗಶಃ ದೂರಸಂಪರ್ಕ ಮತ್ತು ರೈಲು ಸಂಚಾರ ಪ್ರಾರಂಭವಾಗಿದೆ. ಕೆಲವು ಪ್ರದೇಶಗಳಲ್ಲಿ, ರಸ್ತೆಯ ಮೇಲೆ ನೀರು ನಿಂತಿದ್ದರೂ, ವಾಹನಗಳು ಸಂಚರಿಸಬಹುದು. ತಮಿಳುನಾಡು ಸರ್ಕಾರದ ಪ್ರಕಾರ, ಧಾರಾಕಾರ ಸುರಿದ ಮಳೆಗೆ ಅಕ್ಟೋಬರ್...

ಅಕ್ರಮವಾಗಿ ದಾಸ್ತಾನು ಮಾಡಲಾದ 36000 ಟನ್‌ ಬೇಳೆಕಾಳು ವಶ

ತೊಗರಿ, ಉದ್ದಿನಂಥ ಬೇಳೆಕಾಳುಗಳು 200 ರೂ. ಗಡಿ ದಾಟಿ ಬೆಲೆ ಗಗನಕ್ಕೇರಿರುವಂತೆಯೇ, ಅಕ್ರಮ ದಾಸ್ತಾನುಗಾರರ ಮೇಲೆ ಸರ್ಕಾರಗಳು ತೀವ್ರ ದಾಳಿ ನಡೆಸಿವೆ. 10 ರಾಜ್ಯಗಳಲ್ಲಿ 36 ಸಾವಿರ ಟನ್‌ ಬೇಳೆಕಾಳು ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿವೆ. ಅಲ್ಲದೆ, ವಿದೇಶಗಳಿಂದ 5 ಸಾವಿರ ಟನ್‌...

ದ್ವಿದಳ ಧಾನ್ಯ ಅಕ್ರಮ ಸಂಗ್ರಹ ತಡೆಗೆ ಕೇಂದ್ರ ಸರ್ಕಾರದಿಂದ ಕ್ರಮ

ಬೇಳೆ-ಕಾಳುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಸಂಗ್ರಹಣೆ ತಡೆಯಲು, ಕೇಂದ್ರ ಸರ್ಕಾರ ನೊಂದಾಯಿತ ಆಹಾರ ಸಂಸ್ಕರಣ ಘಟಕಗಳು, ಆಮದುದಾರರು ಮತ್ತು ರಫ್ತುದಾರರ ಬೇಳೆ-ಕಾಳುಗಳ ಸಂಗ್ರಹದ ಮೇಲೆ ಮಿತಿ ಹೇರಿದೆ. ಬೇಳೆ-ಕಾಳುಗಳನ್ನು ಅಕ್ರಮವಾಗಿ ಸಂಗ್ರಹಿಸಿರುವವರ ಮೇಲೆ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ...

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿಯುತ್ತಿರುವ ತೈಲ ಬೆಲೆ

ಜಾಗತಿಕ ಮಟ್ಟದಲ್ಲಿ ಕಛ್ಚಾ ತೈಲಕ್ಕೆ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಕುಸಿತ ಮುಂದುವರಿದಿದೆ. 1986 ರಿಂದ ಇದೇ ಪ್ರಥಮ ಬಾರಿಗೆ ಒಂದೇ ವಾರದಲ್ಲಿ ಅತಿ ಹೆಚ್ಚು ಬೆಲೆ ಕುಸಿತ ಕಂಡಿದ್ದು, ಚೀನಾದ ಉತ್ಪಾದಕಾ ಚಟುವಟಿಕೆಯಲ್ಲಿ ಕಂದುಬರುತ್ತಿರುವ ಹಿನ್ನಡೆ...

ಬೆಲೆ ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿ ಆಮದಿಗೆ ಕೇಂದ್ರ ಸರಕಾರ ನಿರ್ಧಾರ

ದಿನೇ ದಿನೇ ಹೆಚ್ಚುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು 10 ಸಾವಿರ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳುವಂತೆ ಮೋದಿ ಸರಕಾರ ಕೇಂದ್ರ ಸರಕಾರಿ ಸ್ವಾಮ್ಯದ ಎಂಎಂಟಿಸಿ ಗೆ ನಿರ್ದೇಶಿಸಿದೆ. ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾಮಂಡಳಿ (ಎನ್​ಎಎಫ್​ಇಡಿ) 10 ಸಾವಿರ ಟನ್ ಈರುಳ್ಳಿಯನ್ನು ಆಮದು...

ತರಕಾರಿ ಬೆಲೆಯಲ್ಲಿ ಇಳಿಕೆ

ಆಷಾಢ ಮಾಸ ಹಿನ್ನೆಲೆಯಲ್ಲಿ ತರಕಾರಿ ಬೆಲೆ ಇಳಿಕೆಯಾಗಿದೆ. ಬೀನ್ಸ್‌, ಕ್ಯಾರೆಟ್‌,ಹೂಕೋಸು ದಪ್ಪ ಮೆಣಸಿನಕಾಯಿ, ಟೊಮೇಟೋ, ಬೀಟ್‌ರೂಟ್‌ ಸೇರಿದಂತೆ ಹಲವು ತರಕಾರಿಗಳ ದರಗಳು ಇಳಿದಿವೆ. ಈ ಬಾರಿ 2 ತಿಂಗಳು ಆಷಾಢ ಮಾಸವಿರುವುದರಿಂದ ತರಕಾರಿ ಬೆಲೆ ಇನ್ನು ಎರಡು ತಿಂಗಳು...

ಪೆಟ್ರೋಲ್‌ ದರ ಏರಿಕೆ, ಡೀಸೆಲ್‌ ಬೆಲೆ ಇಳಿಕೆ

ಪೆಟ್ರೋಲ್‌ ಬೆಲೆಯನ್ನು ಲೀಟರ್ ಗೆ 64 ಪೈಸೆ ಏರಿಸಲಾಗಿದೆ ಮತ್ತು ಡೀಸೆಲ್‌ ಬೆಲೆಯನ್ನು ಲೀಟರ್ ಗೆ 1.35 ರೂ. ಇಳಿಕೆ ಮಾಡಲಾಗಿದೆ. ನೂತನ ಪರಿಷ್ಕೃತ ದರ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿನ ವ್ಯತ್ಯಾಸದ ಅನ್ವಯ ಈ...

ಪೆಟ್ರೋಲ್,ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆ: ಶುಕ್ರವಾರ ಮಧ್ಯರಾತ್ರಿಯಿಂದ ಜಾರಿ

ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆಯಾಗಿದ್ದು, ತೆರಿಗೆ ರಹಿತ ಪೆಟ್ರೋಲ್ ಬೆಲೆ ಲೀಟರ್ ಒಂದಕ್ಕೆ ರೂ.3.13 ಹಾಗೂ ಡೀಸೆಲ್ ಬೆಲೆ ಲೀಟರ್ ಒಂದಕ್ಕೆ ರೂ.2.71 ಹೆಚ್ಚಳವಾಗಲಿದೆ. ಸತತ ಎರಡನೇ ಬಾರಿ ಈ...

ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ತೈಲ ಕಂಪನಿಗಳು ದಿಢೀರನೇ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ. ಕಚ್ಚಾತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್‌ ಬೆಲೆಯನ್ನು ಲೀಟರ್ ಗೆ 3.96 (ಸ್ಥಳೀಯ ತೆರಿಗೆ ಹೊರತುಪಡಿಸಿ) ರೂ....

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

ಕಳೆದ ಆಗಸ್ಟ್‌ನಿಂದ 10 ಬಾರಿ ಇಳಿಕೆಯಾಗಿರುವ ಪೆಟ್ರೋಲ್‌ ಹಾಗೂ ಅಕ್ಟೋಬರ್ ನಿಂದ ಆರು ಬಾರಿ ಅಗ್ಗವಾಗಿರುವ ಡೀಸೆಲ್‌ ಬೆಲೆಗಳು ಏರಿಕೆ ಕಂಡಿವೆ. ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಲೀಟರ್ ಪೆಟ್ರೋಲ್‌ 82 ಪೈಸೆ ಹಾಗೂ ಲೀಟರ್‌ ಡೀಸೆಲ್‌ ಬೆಲೆ 61 ಪೈಸೆಯಷ್ಟು ಹೆಚ್ಚಾಗಿದೆ....

ಪೆಟ್ರೋಲ್ ಮತ್ತು ಡೀಸೆಲ್ ಮತ್ತಷ್ಟು ಅಗ್ಗ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತವಾಗಿರುವುದರಿಂದ ಪೆಟ್ರೋಲ್, ಡೀಸೆಲ್ ದರಗಳು ಮತ್ತೊಮ್ಮೆ ಇಳಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.42ರೂಪಾಯಿ, ಡಿಸೇಲ್ ದರ 2.25ರೂ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ 40 ಡಾಲರ್ ಗೆ ಕುಸಿದ...

ಅದೃಷ್ಟವಂತ ಪ್ರಧಾನಿ ಬೇಕೋ? ದುರದೃಷ್ಟವಂತರ ಸರ್ಕಾರ ಬೇಕೋ?: ಮೋದಿ ಪ್ರಶ್ನೆ

ಪೆಟ್ರೋಲ್ ಬೆಲೆ ಇಳಿದಿದೆಯೋ ಇಲ್ಲವೋ? ನಿಮಗೆ ಹಣ ಉಳಿತಾಯವಾಗುತ್ತಿಲ್ಲವೇ? ಆದರೆ ನನ್ನ ವಿರೋಧಿಗಳು, ಪೆಟ್ರೋಲ್ ಬೆಲೆ ಇಳಿಕೆಯಲ್ಲಿ ಮೋದಿ ಪ್ರಯತ್ನ ಏನು ಎಂದು ಪ್ರಶ್ನಿಸುತ್ತಾರೆ. ನನ್ನ ಅವಧಿಯಲ್ಲಿ ಬೆಲೆ ಇಳಿಯೋಕೆ ಅದೃಷ್ಟ ಕಾರಣವಂತೆ. ಹಾಗಾದರೆ ನಾನು ಅದೃಷ್ಟವಂತನಾಗಿರುವುದು ದೇಶಕ್ಕೆ ಲಾಭ. ಹಾಗಾಗಿ...

ಫೆ.3ನೇ ವಾರದಿಂದ ಕೇಂದ್ರ ಬಜೆಟ್ ಅಧಿವೇಶನ

ಮುಂದಿನ ತಿಂಗಳ 3ನೇ ವಾರದಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಎನ್.ಡಿ.ಎ ಸರ್ಕಾರದ ಎರಡನೇ ಬಜೆಟ್ ಮಂಡನೆಯಾಗಲಿದೆ. ಸರ್ಕಾರ ರಚನೆಯಾದ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಥಮ ಬಜೆಟ್ ಮಂಡಿಸಿದ್ದರು. ಪ್ರಸಕ್ತ ಬಜೆಟ್ ಅಧಿವೇಶನದ ವೇಳೆ ವಿಮಾ...

ರಾಮಚಂದ್ರಾಪುರ ಪೀಠ ಸಮಸ್ತ ಹಿಂದೂ ಸಮಾಜದ ಶಕ್ತಿಪೀಠ: ಚಕ್ರವರ್ತಿ ಸೂಲಿಬೆಲೆ

'ಹಿಂದೂ ಸಮಾಜ'ವನ್ನು ಒಗ್ಗೂಡಿಸುವ ಮಹತ್ಕಾರ್ಯಗಳನ್ನು ಮಾಡುತ್ತಿರುವ ರಾಮಚಂದ್ರಾಪುರ ಪೀಠಕ್ಕೆ ಕಳಂಕ ತರುವುದು ಸಮಸ್ತ ಹಿಂದೂ ಸಮಾಜಕ್ಕೆ ಕಳಂಕ ತಂದಂತೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು. ಜ.5ರಂದು ಕುಮಟಾದ ಗಿಬ್ ಹೈಸ್ಕೂಲು ಆವರಣದಲ್ಲಿ ಗುರುಭಕ್ತ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ...

ಮಧ್ಯರಾತ್ರಿಯಿಂದ ಪೆಟ್ರೋಲ್, ಡಿಸೇಲ್ ದರ ಇಳಿಕೆ ಸಾಧ್ಯತೆ

ಹೊಸ ವರ್ಷದ ಸಂಭ್ರಮಾಚರಣೆ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡಿಸೇಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಡಿ.31ರ ಮಧ್ಯರಾತ್ರಿಯಿಂದ ಪೆಟ್ರೋಲ್ ಹಾಗೂ ಡಿಸೆಲ್ ದರವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡಿಸಿದೆ. ಒಂದು ವೇಳೆ ಪೆಟ್ರೋಲ್, ಡಿಸೇಲ್ ದರ ಇಳಿಕೆಯಾದರೆ ಗ್ರಾಹಕರಿಗೆ...

ವಾರದೊಳಗೆ ಪ್ರಯಾಣ ದರ ಇಳಿಕೆಯಾಗದಿದ್ದರೆ ಬಸ್ ಸಂಚರಿಸಲು ಬಿಡುವುದಿಲ್ಲ: ಬಿಜೆಪಿ

ಡಿಸೇಲ್ ದರ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡದ ಸರ್ಕಾರದ ಕ್ರಮವನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಕರ್ಯಕರ್ತರು, ನ.6ರಂದು ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಸಾಲದ ನೆಪವೊಡ್ಡಿ ಬಸ್ ದರ ಇಳಿಕೆ ಮಾಡದೇ ಇರುವ ಸರ್ಕಾರದ...

ಡೀಸೆಲ್ ಬೆಲೆಯಲ್ಲಿ ಇಳಿಕೆ: ಮಧ್ಯರಾತ್ರಿಯಿಂದ ಜಾರಿ

ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಮಹತ್ವದ ಆರ್ಥಿಕ ಸುಧಾರಣಾ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ,ಪೆಟ್ರೋಲ್ ರೀತಿ ಡೀಸೆಲ್ ಬೆಲೆಯನ್ನೂ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿದೆ. ಇದರ ಮೊದಲ ಹಂತವಾಗಿ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ...

ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಸಾಧ್ಯತೆ

ವಾಹನ ಸವಾರರಿಗೆ ಸಿಹಿಸುದ್ದಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ ಹಾಗೂ ವಿಧಾನಸಭ ಚುನಾವಣೆ ಮುಗಿದ ಬಳಿಕ, ಅ.15ರ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗುವ ಸಂಭವವಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಪ್ರಮಾಣದಲ್ಲಿ...

ಚಕ್ರವರ್ತಿ ಸೂಲಿಬೆಲೆ ಆಹ್ವಾನಕ್ಕೆ ಕಾರಣ ನೀಡಲು ಶಂಕರ ಮೂರ್ತಿಗೆ ಕೈ ಕಾರ್ಯಕರ್ತರ ಒತ್ತಾಯ

ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಗಾಂಧಿ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಹ್ವಾನಿಸಿದ್ದಕ್ಕೆ ಸೂಕ್ತ ಕಾರಣ ಕೇಳಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನಪರಿಷತ್ ಸಭಾಧ್ಯಕ್ಷ ಡಿ.ಹೆಚ್ ಶಂಕರ ಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅ.8ರಂದು ಡಿ.ಹೆಚ್ ಶಂಕರ ಮೂರ್ತಿ ಅವರ...

ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಇಳಿಕೆ ಸಾಧ್ಯತೆ

ವಾಹನ ಸವಾರರಿಗೊಂದು ಸಿಹಿ ಸುದ್ದಿ, ಪೆಟ್ರೋಲ್ ಹಾಗೂ ಡಿಸೇಲ್ ದರ ಮತ್ತೆ ಇಳಿಕೆಯಾಗಲಿದೆ. ಈ ಮೂಲಕ ಕೇಂದ್ರ ಸರ್ಕಾರ ಜನರಿಗೆ ದೀಪಾವಳಿ ಉಡುಗೊರೆ ನೀಡಿದೆ. ಪೆಟ್ರೋಲ್ ಬೆಲೆ 1 ರೂ.ಯಿಂದ 1.75 ರೂ.ವರೆಗೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವ...

ಪ್ರತಿ ಮನೆಗೂ ಅಡುಗೆ ಅನಿಲ ಸಂಪರ್ಕ: ಅನಂತ್ ಕುಮಾರ್

ನಗರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ ಸಮಸ್ಯೆ ಉಂಟಾಗಿತ್ತು. ಎನ್.ಡಿ.ಎ ಸರ್ಕಾರ...

ಹಣದುಬ್ಬರದಲ್ಲಿ ದಾಖಲೆಯ ಇಳಿಕೆ

'ತರಕಾರಿಗಳ ಬೆಲೆ' ಇಳಿಕೆಯಾಗಿರುವುದರಿಂದ ಆಗಸ್ಟ್ ತಿಂಗಳಿನಲ್ಲಿ ಹಣದುಬ್ಬರ ದರ ಶೇ.3.74ಕ್ಕೆ ಕುಸಿದಿದೆ. ಕಳೆದ ಐದು ವರ್ಷದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಪ್ರಮಾಣದಲ್ಲಿ ಹಣದುಬ್ಬರ ದರ ಇಳಿಕೆಯಾಗಿದೆ. 2009ರ ಅಕ್ಟೋಬರ್ ನಲ್ಲಿ ಹಣದುಬ್ಬರ ಪ್ರಮಾಣ ಶೇ.1.8ಕ್ಕೆ ಕುಸಿದಿತ್ತು. ಇದನ್ನು ಹೊರತುಪಡಿಸಿದರೆ...

ಡೀಸೆಲ್ ಬೆಲೆ ನಿಯಂತ್ರಣ ರದ್ದುಗೊಳಿಸಲು ಸೂಕ್ತ ಸಮಯ: ಆರ್.ಬಿ.ಐ ಗವರ್ನರ್

'ಡೀಸೆಲ್ ಬೆಲೆ' ನಿಯಂತ್ರಣ ರದ್ದುಗೊಳಿಸಲು ಇದೇ ಸೂಕ್ತ ಸಮಯ ಎಂದು ಆರ್.ಬಿ.ಐ ಗವರ್ನರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ಇಳಿಕೆಯಾಗುತ್ತಿದ್ದು ಡೀಸೆಲ್ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಲು ಉತ್ತಮ ಅವಕಾಶ ದೊರೆತಿದೆ ಎಂದು ರಘುರಾಮ್ ರಾಜನ್...

ಮೋದಿ ಸರ್ಕಾರ ನೂರು ದಿನ ಪೂರೈಸಿದರೂ ಬೆಲೆ ಏರಿಕೆ ಕಡಿಮೆಯಾಗಿಲ್ಲ- ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನಗಳು ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿ...

ಪೆಟ್ರೋಲ್ ಬೆಲೆ ಮತ್ತೆ ಇಳಿಕೆ

ಪೆಟ್ರೋಲ್ ಬೆಲೆ ಸತತ 3ನೇ ಬಾರಿಗೆ ಇಳಿಕೆ ಕಂಡಿದೆ. ಆ.30ರಂದು ಮಧ್ಯರಾತ್ರಿಯಿಂದಲೇ ಪೆಟ್ರೋಲ್ ದರ ಲೀಟರ್ ಗೆ 1.82ರೂ ಇಳಿಕೆಯಾಗುವ ಮೂಲಕ ಪರಿಷ್ಕೃತ ದರ ಜಾರಿಯಾಗಿದೆ. ಕರ್ನಾಟಕದಲ್ಲಿ ಸ್ಥಳೀಯ ತೆರಿಗೆ ಸೇರಿ ಅಂದಾಜು 2ರಿಂದ 2.10ರೂ ಇಳಿಕೆಯಾಗಿದೆ. ಆದರೆ ಡಿಸೆಲ್ 50ಪೈಸೆ ಏರಿಕೆಯಾಗಿದೆ. ಆಗಸ್ಟ್...

ಕಾಂಗ್ರೆಸ್ ಗೆ ವೋಟ್ ಹಾಕುವಂತೆ ಡಿ.ಕೆ.ಶಿ ಧಮ್ಕಿ: ಶ್ರೀರಾಮುಲು ಆರೋಪ

ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited