Untitled Document
Sign Up | Login    
Dynamic website and Portals
  

Related News

ಪಾಕಿಸ್ತಾನಿ ಹಿಂದುಗಳಿಗೆ ಭಾರತೀಯ ಪೌರತ್ವ ಸುಲಭಗೊಳಿಸಲು ಕೇಂದ್ರ ಚಿಂತನೆ

ಕೇಂದ್ರ ಸರ್ಕಾರ ಪಾಕಿಸ್ತಾದಿಂದ ಬಂದಿರುವ ಅಲ್ಪಸಂಖ್ಯಾತ ಹಿಂದುಗಳಿಗೆ ಭಾರತೀಯ ಪೌರತ್ವ ನೀಡುವ ವಿಧಾನವನ್ನು ಸುಲಭಗೊಳಿಸಲು ಚಿಂತೆನೆ ನಡೆಸಿದೆ ಎನ್ನಲಾಗಿದೆ. ಇದಲ್ಲದೇ ದೀರ್ಘಾವಧಿಯ ವೀಸಾದ ಮೇಲೆ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನಿ ಅಲ್ಪಸಂಖ್ಯಾತರಿಗೆ ಆಸ್ತಿ ಹೊಂದುವ ಮತ್ತು ಬ್ಯಾಂಕ್ ಖಾತೆ ತೆರೆಯುವ, ಪಾನ್ ಕಾರ್ಡ್, ಆಧಾರ್...

ಏಪ್ರಿಲ್ 1 ರಿಂದ ಸೀಮೆ ಎಣ್ಣೆ ಸಬ್ಸಿಡಿ ನೇರವಾಗಿ ಗ್ರಾಹಕರ ಖಾತೆಗೆ

ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...

ವಿದೇಶಗಳಲ್ಲಿ ಕಪ್ಪು ಹಣ ಬಚ್ಚಿಟ್ಟವರಿಗೆ ಜೈಲು ಶಿಕ್ಷೆ

ವಿದೇಶಗಳಲ್ಲಿ ಕಪ್ಪು ಹಣವನ್ನು ಬಚ್ಚಿಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸುವ ಕಪ್ಪು ಹಣ ನಿಯಂತ್ರಣ ಕುರಿತ ವಿಧೇಯಕವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು. ಬಜೆಟ್‌ನಲ್ಲಿ ನೀಡಿದ್ದ ಆಶ್ವಾಸನೆಯಂತೆ ಲೋಕಸಭೆಯಲ್ಲಿ ಜೇಟ್ಲಿ, 88 ನಿಯಮ...

ಕುಟುಂಬದ ಒಬ್ಬರಿಗೆ ಮಾತ್ರ ಜನಧನ ಯೋಜನೆಯಡಿಡಿ 5000 ರೂ. ಓ.ಡಿ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಜನ-ಧನ ಯೋಜನೆಯಡಿ ಬ್ಯಾಂಕ್‌ ಖಾತೆ ತೆರೆದವರಿಗೆ ಓವರ್‌ ಡ್ರಾಫ್ಟ್ (ಓ.ಡಿ.) ನೀಡುವ ಸೌಲಭ್ಯವನ್ನು ಕೇಂದ್ರ ಹಣಕಾಸು ಸಚಿವಾಲಯ ಆರಂಭಿಸಿದೆ. ಆದರೆ ಇದಕ್ಕೆ ಹಲವಾರು ಷರತ್ತುಗಳನ್ನೂ ವಿಧಿಸಲಾಗಿದೆ. ಕುಟುಂಬದಲ್ಲಿ ಎಷ್ಟೇ ಮಂದಿ ಜನ-ಧನದಡಿ ಬ್ಯಾಂಕ್‌ ಖಾತೆ ಮಾಡಿಸಿಕೊಂಡಿದ್ದರೂ...

ದೇಶ ಬಯಸಿದ್ದನ್ನು ದೆಹಲಿಯೂ ಬಯಸುತ್ತದೆ: ಪ್ರಧಾನಿ ಮೋದಿ

ದೇಶ ಬಯಸಿದ್ದನ್ನು ದೆಹಲಿಯೂ ಬಯಸುತ್ತದೆ. ಕೇವಲ ಭಾಷಣ ಮಾಡಿದರೆ ದೇಶ ಅಭಿವೃದ್ಧಿಯಾಗುವುದಿಲ್ಲ, ಮಾತಿನ ಜತೆಗೆ ಕೃತಿಯೂ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಮ್ ಲೀಲಾ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,...

ಕಪ್ಪುಹಣ ನಿಗ್ರಹಕ್ಕೆ ಜಾಗತಿಕ ಸಹಕಾರ ಅಗತ್ಯ: ಮೋದಿ ಮನವಿ

ಕಪ್ಪುಹಣವನ್ನು ಕಪ್ಪುಹಣ ನಿಗ್ರಹಿಸಬೇಕಾದರೆ ಜಾಗತಿಕ ಸಹಕಾರದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ಎರಡನೇ ದಿನವಾದ ನ.16ರಂದು ಪ್ರಧಾನಿ ಮೋದಿ ಕಪ್ಪು ಹಣ ವಾಪಸ್ಸಾತಿ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ವಿದೇಶಿ...

ಸಿಲಿಂಡರ್ ಸಬ್ಸಿಡಿ ಜ.1ರಿಂದ ಗ್ರಾಹಕರ ಬ್ಯಾಂಕ್ ಖಾತೆಗೆ

ಜ.1, 2015 ರಿಂದ ದೇಶಾದ್ಯಂತ ಎಲ್‌ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್‌ ಖಾತೆಗೇ ಜಮಾ ಆಗಲಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್‌, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್‌...

ಕಪ್ಪುಹಣದ ಮಾಹಿತಿ ನೀಡಲು ಸ್ವಿಜರ್ಲೆಂಡ್ ಸಮ್ಮತಿ

ಕಪ್ಪುಹಣವಿಟ್ಟ ತನ್ನ ನಾಗರಿಕರ ಮಾಹಿತಿ ನೀಡುವಂತೆ ಭಾರತ ಹಲವು ವರ್ಷಗಳಿಂದ ಮಾಡಿಕೊಂಡು ಬಂದಿದ್ದ ಮನವಿಗೆ ಸ್ವಿಜರ್ಲೆಂಡ್ ಸರ್ಕಾರ ಸಮ್ಮತಿ ಸೂಚಿಸಿದೆ. ಭಾರತೀಯ ಬ್ಯಾಂಕಿಂಗ್ ಮಾಹಿತಿಯನ್ನು ಆದ್ಯತೆ ಮೇರೆಗೆ ಹಂತ ಹಂತವಾಗಿ ನೀಡುವುದಾಗಿ ಸ್ವಿಜರ್ಲೆಂಡ್ ಸರ್ಕಾರ ಘೋಷಿಸಿದೆ. ಇದು ಸ್ವಿಸ್ ಬ್ಯಾಂಕ್ ಗಳಲ್ಲಿ ಇರುವ...

ಬಡತನ ನಿರ್ಮೂಲನೆಗೆ ಆರ್ಥಿಕ ಅಸ್ಪೃಶ್ಯತೆ ನಿರ್ಮೂಲನೆ ಮಾಡಬೇಕು-ಪ್ರಧಾನಿ ಮೋದಿ

ಬಡತನ ನಿರ್ಮೂಲನೆ ಮಾಡಲು ಆರ್ಥಿಕ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು, ಅಭಿವೃದ್ಧಿಗಾಗಿ ಬ್ಯಾಂಕ್ ಖಾತೆ ತೆರೆಯುವ ಮೂಲಕ ದೇಶದ ನಾಗರಿಕರನ್ನು ಆರ್ಥಿಕತೆಯೊಂದಿಗೆ ಜೊತೆಗೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಣಕಾಸು ಸೇವೆಗಳು ಜನಸಾಮಾನ್ಯರ ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಜನ್-ಧನ್ ಯೋಜನೆಗೆ...

ಬಿಜೆಪಿ ಸಂಸದರ ಸಭೆ ಆರಂಭ

ಕಳೆದ ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಸಂಸದರ ಸಭೆ ನಡೆಯುತ್ತಿದ್ದು, ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ಆರಂಭವಾಗಿದೆ. ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಬೆಳಿಗ್ಗೆ 10:30ಕ್ಕೆ ಆರಂಭವಾದ ಸಭೆ ಸಂಜೆವರೆಗೂ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ...

ಜನ್-ಧನ್ ಯೋಜನೆಗೆ ಆ.28ರಂದು ಪ್ರಧಾನಿ ಮೋದಿಯಿಂದ ಚಾಲನೆ

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಬ್ಯಾಂಕ್ ಖಾತೆ ಒದಗಿಸುವ ಉದ್ದೇಶ ಹೊಂದಿರುವ ಜನ್-ಧನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಆ.28ರಂದು ಚಾಲನೆ ನೀಡಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಐತಿಹಾಸಿಕ ಭಾಷಣ ನಡೆಸಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬ ನಾಗರಿಕನಿಗೂ ಬ್ಯಾಂಕ್ ಖಾತೆ ಒದಗಿಸಿ ಕೊಡುವುದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited